- Tag results for Bengaluru Citizens
![]() | ಬೆಂಗಳೂರಿನ ಶೇ 57 ರಷ್ಟು ನಾಗರಿಕರು ನಗರದಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ತೃಪ್ತಿ ಹೊಂದಿಲ್ಲ!ಮಹದೇವಪುರ ವಲಯದ ನಿವಾಸಿಗಳು ಮೂಲಭೂತ ಸೌಲಭ್ಯಗಳ ಬಗ್ಗೆ ಹೆಚ್ಚಿನ ಅಸಮಾಧಾನವನ್ನು ಹೊಂದಿದ್ದರೆ, ರಾಜರಾಜೇಶ್ವರಿನಗರದ ನಿವಾಸಿಗಳು ಹೆಚ್ಚು ಸಂತೃಪ್ತರಾಗಿದ್ದಾರೆ ಎಂದು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ.ಪಿಎಸಿ) ಬುಧವಾರ ಬಿಡುಗಡೆ ಮಾಡಿರುವ ವರದಿ ಬಹಿರಂಗಪಡಿಸಿದೆ. |