- Tag results for Bengaluru Corona Virus
![]() | ಕೊರೋನಾ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಬೆಂಗಳೂರಿನಲ್ಲಿ 256, ರಾಜ್ಯದಲ್ಲಿ 456 ಪ್ರಕರಣ ಪತ್ತೆ: 6 ಸಾವುರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. |
![]() | ಕೊರೋನಾ: ರಾಜ್ಯದಲ್ಲಿ ಇಂದು 5,983 ಹೊಸ ಪ್ರಕರಣ, 138 ಸಾವು, 10,685 ಮಂದಿ ಡಿಸ್ಚಾರ್ಜ್ರಾಜ್ಯದಲ್ಲಿ ಇಂದು ಹೊಸದಾಗಿ 5,983 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 10,685 ಮಂದಿ ಡಿಸ್ಚಾರ್ಜ್ ಆಗಿದ್ದರೆ, 138 ಮಂದಿ ಸಾವನ್ನಪ್ಪಿದ್ದಾರೆ. |
![]() | ಕೊರೋನಾ: ರಾಜ್ಯದಲ್ಲಿ ಹೊಸದಾಗಿ 7,345 ಪ್ರಕರಣ ಪತ್ತೆ; 17,913 ಡಿಸ್ಚಾರ್ಜ್; 148 ಮಂದಿ ಸಾವುರಾಜ್ಯದಲ್ಲಿ ಇಂದು ಹೊಸದಾಗಿ 7,345 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 985 ಸೇರಿ 5,041 ಹೊಸ ಪ್ರಕರಣ ಪತ್ತೆ; 115 ಮಂದಿ ಸಾವು!ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,041 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. |