- Tag results for Bengaluru Covid cases
![]() | ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರು 1,098 ಸೇರಿ 1,608 ಹೊಸ ಪ್ರಕರಣ ಪತ್ತೆ; 2 ಸಾವುರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,608 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,22,714ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಬೆಂಗಳೂರು 655 ಸೇರಿ 1,019 ಹೊಸ ಪ್ರಕರಣ ಪತ್ತೆ; 3 ಸಾವುರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,019 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,21,106ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 1,154 ಸೇರಿ ಇಂದು 1,692 ಕೊರೋನಾ ಪ್ರಕರಣ ಪತ್ತೆ, ಇಬ್ಬರ ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,692 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,07,363ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,176 ಸೇರಿ ರಾಜ್ಯದಲ್ಲಿ 1,624 ಮಂದಿಗೆ ಪಾಸಿಟಿವ್; ಇಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 910 ಸೇರಿ ರಾಜ್ಯದಲ್ಲಿ 1,151 ಮಂದಿಗೆ ಪಾಸಿಟಿವ್; ಸಾವು ಶೂನ್ಯ!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,95,778ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ಇಂದು ಬೆಂಗಳೂರಿನಲ್ಲಿ 1,285 ಸೇರಿ 1,552 ಮಂದಿಗೆ ಪಾಸಿಟಿವ್; ಒಂದು ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,552 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,91,609ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ಇಂದು ಬೆಂಗಳೂರಿನಲ್ಲಿ 1,013 ಸೇರಿ 1,478 ಮಂದಿಗೆ ಪಾಸಿಟಿವ್; ಶೂನ್ಯ ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,478 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,90,057ಕ್ಕೆ ಏರಿಕೆಯಾಗಿದೆ. |
![]() | ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,013 ಸೇರಿ ರಾಜ್ಯದಲ್ಲಿ 1,151 ಮಂದಿಗೆ ಪಾಸಿಟಿವ್; ಶೂನ್ಯ ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,88,579ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 993 ಸೇರಿ ರಾಜ್ಯದಲ್ಲಿ 1,108 ಮಂದಿಗೆ ಪಾಸಿಟಿವ್; ಒಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ1,108 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,87,428ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 799 ಸೇರಿ ರಾಜ್ಯದಲ್ಲಿ 944 ಮಂದಿಗೆ ಪಾಸಿಟಿವ್; ಒಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 871 ಸೇರಿ 977 ಮಂದಿಗೆ ಪಾಸಿಟಿವ್; ಒಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 977 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,984,002ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಏರಿಳಿತ : ಇಂದು ಬೆಂಗಳೂರಿನಲ್ಲಿ 621 ಸೇರಿ 673 ಮಂದಿಗೆ ಪಾಸಿಟಿವ್; ಒಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 673 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,694ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 927 ಸೇರಿ ರಾಜ್ಯದಲ್ಲಿ 989 ಹೊಸ ಕೇಸ್ ಪತ್ತೆ, ಶೂನ್ಯ ಸಾವು!ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 989 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,78,079ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ಬೆಂಗಳೂರಿನಲ್ಲಿ 932 ಸೇರಿ ರಾಜ್ಯದಲ್ಲಿ 1,037 ಹೊಸ ಕೇಸ್ ಪತ್ತೆ, ಒಂದು ಸಾವು!ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,037 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,77,090ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 775 ಸೇರಿ ರಾಜ್ಯದಲ್ಲಿ 839 ಮಂದಿಗೆ ಪಾಸಿಟಿವ್; ಇಬ್ಬರು ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 839 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,73,873ಕ್ಕೆ ಏರಿಕೆಯಾಗಿದೆ. |