- Tag results for Bengaluru Man
![]() | ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಟೆಕಿ ನಾಪತ್ತೆ: ಕುಟುಂಬಸ್ಥರಲ್ಲಿ ಆತಂಕ, ಸಾವಿನ ಸಂಖ್ಯೆ 22 ಸಾವಿರಕ್ಕೆ ಏರಿಕೆಭೂಕಂಪ ಪೀಡಿತ ಟರ್ಕಿಗೆ ಔದ್ಯೋಗಿಕ ಕೆಲಸ ನಿಮಿತ್ತ ಹೋಗಿದ್ದ ಬೆಂಗಳೂರಿನ ಎಂಜಿನಿಯರ್ ವಿಜಯ್‌ಕುಮಾರ್ (36 ವರ್ಷ) ಎಂಬುವವರು ನಾಪತ್ತೆಯಾಗಿದ್ದಾರೆ. |
![]() | ಬೆಂಗಳೂರು: ಕೆಆರ್ ಮಾರ್ಕೆಟ್ ಫ್ಲೈ ಓವರ್‌ನಿಂದ ನೋಟಿನ ಮಳೆ ಸುರಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರುಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಸಿಟಿ ಮಾರ್ಕೆಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಪತ್ತೆ ಹಚ್ಚಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ, ತಾನು Vdot9events.com ನ ಸಂಸ್ಥಾಪಕ ಮತ್ತು ಸಿಇಒ ಎಂದು ಹೇಳಿದ್ದಾರೆ. |
![]() | ಪಾರ್ಶ್ವವಾಯು ಪೀಡಿತ ಪತ್ನಿಯನ್ನು ಕೊಂದ ಬೆಂಗಳೂರಿನ ವ್ಯಕ್ತಿ, ಬಂಧನಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಪತ್ನಿ ನನ್ನನ್ನು ಮತ್ತು ಪೋಷಕರನ್ನು ಮತಾಂತರಗೊಳ್ಳುವಂತೆ ಬಲವಂತ ಮಾಡುತ್ತಾಳೆ, ಹಿಂಸೆ ಕೊಡುತ್ತಾಳೆ: ಬೆಂಗಳೂರು ಯುವಕನ ಆರೋಪಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ತನಗೆ ಮತ್ತು ತನ್ನ ಹೆತ್ತವರಿಗೆ ಪತ್ನಿ ಒತ್ತಡ ಹಾಕುತ್ತಿದ್ದಾಳೆ ಎಂದು 28ರ ಹರೆಯದ ಯುವಕ ನೀಡಿರುವ ಖಾಸಗಿ ದೂರಿನ ತನಿಖೆ ನಡೆಸುವಂತೆ ಸಿಟಿ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. |
![]() | ಶ್ರೀರಂಗಪಟ್ಟಣ: ತಾಯಿಯ ಅಗಲಿಕೆಯಿಂದ ಖಿನ್ನತೆ; ದುಬಾರಿ ಕಾರನ್ನು ಕಾವೇರಿ ನದಿಗೆ ತಳ್ಳಿದ ವ್ಯಕ್ತಿಶ್ರೀರಂಗಪಟ್ಟಣದ ಬಳಿಯ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರು ಪತ್ತೆಯಾಗಿದೆ. ಕಾರು ನದಿಯಲ್ಲಿರುವ ಬಗ್ಗೆ ಸ್ಥಳೀಯರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. |