• Tag results for Bengaluru Omicron Cases

ಬೆಂಗಳೂರಿನಲ್ಲಿ ಓಮಿಕ್ರಾನ್ ಸ್ಫೋಟ: ಕಳೆದ 24 ಗಂಟೆಯಲ್ಲಿ 165 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆ!

ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 165 ಪ್ರಕರಣಗಳು ಪತ್ತೆಯಾಗಿದೆ. 

published on : 23rd January 2022

ಬೆಂಗಳೂರಿನಲ್ಲಿ ಓಮಿಕ್ರಾನ್ ಸ್ಫೋಟ: ಇಂದು 287 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆ!

ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 287 ಪ್ರಕರಣಗಳು ಪತ್ತೆಯಾಗಿದೆ. 

published on : 17th January 2022

ರಾಜ್ಯದಲ್ಲಿ ಓಮಿಕ್ರಾನ್ ಅಬ್ಬರ: ಕಳೆದ 24 ಗಂಟೆಯಲ್ಲಿ 149 ಹೊಸ ರೂಪಾಂತರಿ ಪತ್ತೆ, ಸೋಂಕಿನ ಸಂಖ್ಯೆ 226ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಅಬ್ಬರ ಹೆಚ್ಚಾಗಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟಾರೆ 149 ಪ್ರಕರಣಗಳು ಪತ್ತೆಯಾಗಿವೆ. 

published on : 4th January 2022

ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ: ಇಂದು ಒಂದೇ ದಿನ 12 ಮಂದಿಗೆ ಸೋಂಕು, ಬೆಂಗಳೂರಿನಲ್ಲೇ 10 ಪ್ರಕರಣ

ರಾಜ್ಯದಲ್ಲಿ ದಿನ ಕಳೆದಂತೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಇಂದು ಒಂದೇ ದಿನ 12 ಮಂದಿಗೆ ಓಮಿಕ್ರಾನ್ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. 

published on : 23rd December 2021

ರಾಜ್ಯದಲ್ಲಿ ಇಂದು 330 ಕೊರೋನಾ ಹೊಸ ಸೋಂಕು; ಬೆಂಗಳೂರಿನಲ್ಲಿ 1 ಓಮಿಕ್ರಾನ್ ಪ್ರಕರಣ ಪತ್ತೆ!

ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 330 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

published on : 12th December 2021

ರಾಶಿ ಭವಿಷ್ಯ