- Tag results for Bengaluru airport
![]() | ಆಟಿಕೆ ಬಾಲ್ನಲ್ಲಿ 11 ಲಕ್ಷ ಮೌಲ್ಯದ ಚಿನ್ನದ ಗಟ್ಟಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಮುಂಜಾನೆ ವಿಮಾನದಲ್ಲಿ ಬಿಟ್ಟು ಹೋಗಿದ್ದ ಆಟಿಕೆ ಚೆಂಡಿನೊಳಗೆ ಚಿನ್ನದ ಗಟ್ಟಿಯನ್ನು ಪತ್ತೆ ಮಾಡಿದ್ದಾರೆ. ಚಿನ್ನದ ಮೌಲ್ಯ 11 ಲಕ್ಷ ರೂ.ಗಳಷ್ಟಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. |
![]() | ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 75 ಲಕ್ಷ ರೂ. ನಗದು ಹಣದೊಂದಿಗೆ ಸಿಕ್ಕಿಬಿದ್ದ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿಯಿಂದ ಬರೋಬ್ಬರಿ 75 ಲಕ್ಷ ರೂಪಾಯಿ ನಗದು, ಚಿನ್ನಾಭರಣವನ್ನು ಸಿಐಎಸ್ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. |
![]() | ಮೂರು ಪ್ರತ್ಯೇಕ ಪ್ರಕರಣ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.38 ಕೆಜಿ ಚಿನ್ನ ವಶಮೂರು ಪ್ರತ್ಯೇಕ ಘಟನೆಗಳಲ್ಲಿ ಗಲ್ಫ್ ರಾಷ್ಟ್ರಗಳ ಪ್ರಯಾಣಿಕರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದ ವಾಯು ಗುಪ್ತಚರ ಘಟಕವು 70 ಲಕ್ಷ ರೂ.ಗಳ ಮೌಲ್ಯದ ಒಟ್ಟು 1.38 ಕಿಲೋಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಟಿ-ಐಐಐಬಿ ಅಳವಡಿಕೆ; ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ!ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ವಿಮಾನ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ ಸಿಕ್ಕಿದೆ. |
![]() | ಕೆಐಎನಿಂದ ಬೆಂಗಳೂರು ನಗರಕ್ಕೆ 10 ನಿಮಿಷಗಳಲ್ಲಿಆಗಮಿಸಲು ಹೈಪರ್ಲೂಪ್ ಸಾರಿಗೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಒಪ್ಪಂದಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಮತ್ತು ವರ್ಜಿನ್ ಹೈಪರ್ಲೂಪ್ ಭಾನುವಾರ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ಅನ್ನು ಸೂಪರ್ ಹೈಸ್ಪೀಡ್ ಹೈಪರ್ಲೂಪ್ ಸಾರಿಗೆ ಮೂಲಕ ನಗರದ ಕೇಂದ್ರಭಾಗದೊಡನೆ ಜೋಡಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸುವ ಸಲುವಾಗಿ ಜ್ಞಾಪನ ಪತ್ರಕ್ಕೆ ಸಹಿ ಹಾಕಿದೆ. |
![]() | ಬ್ಯಾಗ್ ನಲ್ಲಿ ಪಿಸ್ತೂಲ್ ಪತ್ತೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಬಂಧನಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗಾಂಜಾ ಜಪ್ತಿಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಒಂದೇ ವಾರದಲ್ಲಿ ಎರಡನೇ ಬಾರಿ ಗಾಂಜಾ ಜಪ್ತಿ ಮಾಡಿದ್ದಾರೆ. |