- Tag results for Bengaluru doctor
![]() | ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದ ಬೆಂಗಳೂರು ವೈದ್ಯನಿಗೆ ಮತ್ತೆ ಕೋವಿಡ್ ಪಾಸಿಟಿವ್!: ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆಓಮಿಕ್ರಾನ್ ಸೋಂಕು ಪೀಡಿತರಾಗಿದ್ದ ಬೆಂಗಳೂರು ವೈದ್ಯರಲ್ಲಿ ಮೊದಲ ಪರೀಕ್ಷೆಯ 15 ದಿನಗಳು ಕಳೆದರೂ ಕೋವಿಡ್-19 ಸೋಂಕು ಸಕ್ರಿಯವಾಗಿರುವುದು ಕಂಡುಬರುತ್ತಿದೆ. |
![]() | ದೇಶದಲ್ಲಿ ಎರಡು ಓಮಿಕ್ರಾನ್ ಕೇಸ್ ಪತ್ತೆ: ಬೆಂಗಳೂರಿನ ಸೋಂಕಿತ ಡಾಕ್ಟರ್ ಗೆ ಟ್ರಾವೆಲ್ ಹಿಸ್ಟರಿ ಇಲ್ಲದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ ಒಬ್ಬರು ಪ್ರಯಾಣದ ಇತಿಹಾಸ ಹೊಂದಿರದ ಬೆಂಗಳೂರಿನವರಾಗಿದ್ದು, ಈಗಾಗಲೇ ಸಮುದಾಯ ಹರಡುವಿಕೆಯ ಹೆಚ್ಚಿನ ಸಂಭವನೀಯತೆಯನ್ನು ಇದು ಸೂಚಿಸುತ್ತದೆ. |
![]() | ಬಾಂಬ್ ಸ್ಫೋಟದಿಂದ ಕಾಲಿನ ಸ್ವಾಧೀನ ಕಳೆದುಕೊಂಡಿದ್ದ ವ್ಯಕ್ತಿ ಮತ್ತೆ ನಡೆದಾಡುವಂತೆ ಮಾಡಿದ ಬೆಂಗಳೂರು ವೈದ್ಯರು!ಬಾಂಬ್ ಸ್ಫೋಟದಿಂದ ಕಾಲಿನ ಸ್ವಾಧೀನ ಕಳೆದುಕೊಂಡ ವ್ಯಕ್ತಿಗೆ ನಾಲ್ಕು ವರ್ಷದ ನಂತರ ಮತ್ತೆ ನಡೆಯಲು ಸಾಧ್ಯವಾಗಿದೆ. ಇದು ಬೆಂಗಳೂರು ವೈದ್ಯರಿಂದ ಬೆಂಬಲದಿಂದ ಆಗಿದ್ದು 37 ವರ್ಷದ ಕಾಸಿಮ್ ಇದಕ್ಕಾಗಿ ವೈದ್ಯರ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. |
![]() | ಮಹಿಳಾ ದಿನ ವಿಶೇಷ: ಕೊರೋನಾ ಹಿಮ್ಮೆಟ್ಟಿಸಿ 87 ಕಿ.ಮೀ. ಮ್ಯಾರಥಾನ್ ಪೂರ್ಣಗೊಳಿಸಿದ ಬೆಂಗಳೂರು ವೈದ್ಯೆಕಳೆದ ಮೂರು ವರ್ಷಗಳಲ್ಲಿ ಹಲವಾರು ಮ್ಯಾರಥಾನ್ ಓಟದಲ್ಲಿ ಭಾಗವಹಿಸಿರುವ ನರವಿಜ್ಞಾನಿ ಡಾ.ಅನುರಾಧಾ ಎಚ್. ಕೆ. ಕೆಲ ತಿಂಗಳ ಹಿಂದೆ ಕೊರೋನಾ ಸೋಂಕಿಗೆ ಧನಾತ್ಮಕ ವರದಿ ಪಡೆದರು. ಇದು ಅವರ ಶ್ವಾಸಕೋಶದ ಮೇಲೆ ಪರಿಣಾಮ ಬೀರಿತು |
![]() | ಉಗ್ರ ಸಂಘಟನೆಯೊಂದಿಗೆ ನಂಟು: ಬೆಂಗಳೂರು ವೈದ್ಯನ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆಇಸ್ಲಾಮಿಕ್ ಸ್ಟೇಟ್ ಕೊರೋಸನ್ ಪ್ರಾವಿನ್ಸ್ (ಐಎಸ್ಕೆಪಿ) ಸೇರಿದಂತೆ ಉಗ್ರ ಸಂಘಟನೆಯ ಜತೆ ಸಂಪರ್ಕದಲ್ಲಿದ್ದ ಪ್ರಕರಣಕ್ಕೆ ಸಂಬಂಧಿಸಿತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಬೆಂಗಳೂರು ಮೂಲದ ವೈದ್ಯನೊಬ್ಬನ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. |