- Tag results for Bengaluru metro
![]() | ಮೆಟ್ರೊ ರೈಲಿನಲ್ಲಿ ಸಿಸಿಟಿವಿ ಕ್ಯಾಮರಾ ಮುಚ್ಚಿದ ಇಬ್ಬರು ಶಾಲಾ ಬಾಲಕರು: ಮೆಟ್ರೊ ಕಾಯ್ದೆಯಡಿ ಕೇಸು ದಾಖಲುಗ್ರೀನ್ ಲೈನ್‌ನಲ್ಲಿ ಮೆಟ್ರೋ ರೈಲಿನ ಬೋಗಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಾಣದಂತೆ ಮುಚ್ಚಿದ ನಗರದ ಪ್ರತಿಷ್ಠಿತ ಶಾಲೆಯ 10 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಮೆಟ್ರೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಮ್ಮ ಮೆಟ್ರೊ ರೈಲುಗಳಲ್ಲಿ ಇಂತಹ ಪ್ರಕರಣ ವರದಿಯಾಗುತ್ತಿರುವುದು ಇದೇ ಮೊದಲು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಮೂಲಗಳು ತಿಳಿಸಿವ |
![]() | ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ನಾಳೆಯಿಂದ ಆ.14ರ ವರೆಗೆ ನೇರಳೆ ಮಾರ್ಗದಲ್ಲಿ 2 ಗಂಟೆ ಸಂಚಾರ ಸ್ಥಗಿತನಾಳೆಯಿಂದ ಆಗಸ್ಟ್ 14ರ ವರೆಗೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬುಧವಾರ... |
![]() | ಬೆಂಗಳೂರು ಮೆಟ್ರೊ: ಬೈಯಪ್ಪನಹಳ್ಳಿ-ಕೆಆರ್ ಪುರಂ ನೇರಳೆ ಮಾರ್ಗದ ಸುರಕ್ಷತಾ ತಪಾಸಣೆ ಆಗಸ್ಟ್ ತಿಂಗಳಲ್ಲಿಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆಆರ್ ಪುರಂ ಮಾರ್ಗಕ್ಕಾಗಿ ಮೆಟ್ರೊ ರೈಲು ಸುರಕ್ಷತೆ (CMRS) ಆಯುಕ್ತರಿಗೆ ದಾಖಲೆಗಳನ್ನು ಸಲ್ಲಿಸಿದೆ. |
![]() | ಹಸಿರು ಮತ್ತು ನೇರಳೆ ಮೆಟ್ರೋ ಲೈನ್: ಪ್ರತಿ 3 ರಿಂದ 3.5 ನಿಮಿಷಕ್ಕೊಂದು ರೈಲು ಸದ್ಯದಲ್ಲೆಮೆಟ್ರೋ ಹಸಿರು ಮತ್ತು ನೇರಳೆ ಲೈನ್ ನ ನಡುವೆ ಕಾಯುವಿಕೆ ಅಂತರ 3.5 ರಿಂದ 3 ನಿಮಿಷಕ್ಕೆ ಇಳಿಕೆಯಾಗಲಿದೆ. |
![]() | ಬಿಸಿಲಿನ ಝಳದಿಂದ ರೈಲು ಹಳಿಗೆ ಹೊಂದಿಕೊಂಡಿರುವ ರಬ್ಬರ್‌ಗೆ ಬೆಂಕಿ; 15 ನಿಮಿಷ ನಮ್ಮ ಮೆಟ್ರೋ ಸಂಚಾರ ಸ್ಥಗಿತ!ಮೆಟ್ರೋ ಹಳಿಗೆ ಹೊಂದಿಕೊಂಡಂತೆ ಇರುವ ರಬ್ಬರ್‌ಗೆ ಬೆಂಕಿ ಹೊತ್ತುಕೊಂಡ ಕಾರಣ ನೇರಳೆ ಮಾರ್ಗದಲ್ಲಿ ಸುಮಾರು 15 ನಿಮಿಷಗಳ ಕಾಲು ರೈಲು ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆಗೀಡಾದರು. ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈಲುಗಳ ಸಂಚಾರದಲ್ಲಿ 30 ನಿಮಿಷಗಳವರೆಗೆ ವಿಳಂಬ ಉಂಟಾಯಿತು. |
![]() | ಮೆಟ್ರೋ ರೈಲಿನ ಹಳಿ ದಾಟಲು ಮುಂದಾದ ಇಬ್ಬರು ಪ್ರಯಾಣಿಕರು, 10 ನಿಮಿಷ ಸೇವೆಗೆ ಅಡ್ಡಿಮಹಾಕವಿ ಕುವೆಂಪು ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ಇಬ್ಬರು ಮೆಟ್ರೋ ಪ್ರಯಾಣಿಕರು ಮೆಟ್ರೋ ರೈಲು ಹಳಿಗಳ ಮೇಲೆ ದಾಟಲು ಯತ್ನಿಸಿದರು. ಇದರಿಂದಾಗಿ ಶನಿವಾರ 10 ನಿಮಿಷಗಳ ಕಾಲ ಗ್ರೀನ್ ಲೈನ್‌ನಲ್ಲಿ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿತು. |
![]() | ನಮ್ಮ ಮೆಟ್ರೋ: ವೈಟ್‌ಫೀಲ್ಡ್-ಕೆಆರ್ ಪುರಂ ಮಾರ್ಗದಲ್ಲಿ ಮೊದಲ ಬಾರಿಗೆ ಗಂಟೆಗೆ 80 ಕಿಮೀ ವೇಗದಲ್ಲಿ ಪ್ರಾಯೋಗಿಕ ಸಂಚಾರವೈಟ್ಫೀಲ್ಡ್ ಮತ್ತು ಕೆಆರ್ ಪುರಂ ಮೆಟ್ರೋ ನಿಲ್ದಾಣಗಳ ನಡುವೆ ಗಂಟೆಗೆ 80 ಕಿಮೀ ವೇಗದಲ್ಲಿ ಮೊದಲ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರ ಭಾನುವಾರ ಮಧ್ಯಾಹ್ನ ಸರಾಗವಾಗಿ ನಡೆಯಿತು. ಮಾರ್ಚ್ ವೇಳೆಗೆ ಈ ಪರ್ಪಲ್ ಲೈನ್ ವಿಸ್ತರಣೆಯಲ್ಲಿ ಮೆಟ್ರೋ ಕಾರ್ಯಾಚರಣೆಗಳ ಪ್ರಸ್ತಾವಿತ ಕಾರ್ಯಾರಂಭದ ಕಡೆಗೆ ಇದು ಮಹತ್ವದ ಹೆಜ್ಜೆಯಾಗಿದೆ. |
![]() | ನಮ್ಮ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣ: ಐವರ ವಿರುದ್ಧ ಎಫ್ಐಆರ್ ದಾಖಲುಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. |