- Tag results for Bengaluru police
![]() | ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸರಳ ತಂತ್ರಜ್ಞಾನ ಬಳಕೆ; ನೀರಿನ ಬಿಲ್ ಶೇ.20 ರಷ್ಟು ಕಡಿತ!ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಳವಡಿಸಲಾದ ಸರಳ ತಂತ್ರಜ್ಞಾನದಿಂದಾಗಿ ನೀರಿನ ಬಳಕೆಯಲ್ಲಿ ಶೇ.20 ರಷ್ಟು ಕಡಿಮೆಯಾಗಿದ್ದು ಮಾಸಿಕ ನೀರಿನ ಬಿಲ್ ನಲ್ಲಿ ಬರೊಬ್ಬರಿ 39,280 ರೂಪಾಯಿ ಉಳಿತಾಯವಾಗಿದೆ. |
![]() | ಬೆಂಗಳೂರು: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಆರಕ್ಷಕರು; ಐವರು ಪೊಲೀಸರಿಂದ ರಕ್ತದಾನಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಐವರು ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಉದ್ಯಮಿ ಹತ್ಯೆ: ಗುಜರಾತ್ನಲ್ಲಿ ಆರೋಪಿ ಬಿಜುರಾಮ್ ನನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು!ಮಾಲೀಕರನ್ನು ಭೀಕರವಾಗಿ ಹತ್ಯೆ ಮಾಡಿ, ಉಂಡ ಮನೆಗೆ ಕನ್ನ ಹಾಕಿ ಲಕ್ಷಾಂತರ ಮೊತ್ತದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಬಿಜುರಾಮ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. |
![]() | ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎತ್ತಂಗಡಿ, ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ. |
![]() | ಹಿಜಾಬ್ ತೀರ್ಪು: ನ್ಯಾಯಮೂರ್ತಿಗೆ ಬೆದರಿಕೆ ಹಾಕಿದವರ ವಿರುದ್ಧ ಎಫ್ಐಆರ್ಹಿಜಾಬ್ ತೀರ್ಪು ಪ್ರಕಟಿಸಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಅಪರಿಚಿತ ವ್ಯಕ್ತಿ ವಿರುದ್ಧ ವಿಧಾನಸೌಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. |
![]() | ಎನ್ಆರ್ಐಗೆ ಸೇರಿದ 8 ಕೋಟಿ ರೂ. ಮೌಲ್ಯದ ಸೈಟ್ಗಳನ್ನು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದ ಎಂಟು ಮಂದಿ ಬಂಧನ!ಆಸ್ತಿ ದಾಖಲೆಗಳನ್ನು ನಕಲಿ ಮಾಡಿ ಗ್ರಾಹಕರಿಗೆ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ರೌಡಿಶೀಟರ್ಗಳು ಹಾಗೂ ಮಹಿಳೆ ಸೇರಿದಂತೆ ಎಂಟು ಮಂದಿ ತಂಡವನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ ತಮಿಳುನಾಡು ಸಚಿವರ ಪುತ್ರಿ ಮತ್ತು ಅಳಿಯ!ತಮಿಳುನಾಡಿನ ಮುಜರಾಯಿ ಸಚಿವರಾದ ಶೇಖರ್ ಬಾಬು ಅವರ ಮಗಳು ಕರ್ನಾಟಕ ರಾಜ್ಯದ ಬೆಂಗಳೂರು ಪೊಲೀಸರ ರಕ್ಷಣೆ ಕೋರಿದ್ದಾರೆ |
![]() | ಬೆಂಗಳೂರು: ಅಂತಾರಾಜ್ಯ ಮಾದಕ ವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು; 3 ಬಂಧನ, 80 ಕೆಜಿ ಗಾಂಜಾ ವಶ!ಮತ್ತೊಂದು ಅಂತಾರಾಜ್ಯ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಮಹಾಲಕ್ಷ್ಮೀ ಲೇಔಟ್ ಠಾಣೆಯ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. |
![]() | ಕೋರ್ಟ್ ಆವರಣದಲ್ಲಿ ದುರ್ವರ್ತನೆ: ವಕೀಲ ಜಗದೀಶ್ ಬಂಧನ |
![]() | ಅಪರಾಧ ಕೃತ್ಯಗಳಲ್ಲಿ ತೊಡಗುವ ಪೊಲೀಸ್ ಸಿಬ್ಬಂದಿ ವಜಾಗೊಳಿಸುವುದೇ ಸೂಕ್ತ: ಗೃಹ ಸಚಿವ ಆರಗ ಜ್ಞಾನೇಂದ್ರಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿರುವ ಪೊಲೀಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. |
![]() | ಬೆಂಗಳೂರು: ರಾತ್ರಿ ವೇಳೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್!ಜನವರಿ 16ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನೈಸ್ ಆಡಳಿತ ಮಂಡಳಿ ತಿಳಿಸಿದೆ. |
![]() | ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣಕನಕಪುರದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಟ್ರಕ್ ನಾಲ್ಕು ಕಾರುಗಳು ಮತ್ತು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಟೆಕ್ಕಿಗಳು ಮತ್ತು ಒಬ್ಬ ಟೀಚರ್ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ. |
![]() | 'ಬುಲ್ಲಿ ಬಾಯ್' ಕೇಸಿನಲ್ಲಿ ಬೆಂಗಳೂರಿನ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ: ಕಮಲ್ ಪಂತ್'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ವಿಭಾಗ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ. |
![]() | ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ. |
![]() | ಬಿಟ್ ಕಾಯಿನ್ ಹಗರಣ: ಅಪರಾಧ ಸಂಖ್ಯೆಯಲ್ಲಿ ಕಂಡು ಬಂದ ತಪ್ಪು ಮುದ್ರಣ ದೋಷವಾಗಿದೆ- ಬೆಂಗಳೂರು ಪೊಲೀಸರ ಸ್ಪಷ್ಟನೆಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ ಬೆಂಗಳೂರು ನಗರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ಇಂಟರ್ಪೋಲ್ನೊಂದಿಗಿನ ಸಂವಹನದಲ್ಲಿ ಕಂಡು ಬಂದ ಅಪರಾಧ ಸಂಖ್ಯೆಯಲ್ಲಿನ ತಪ್ಪು ಮುದ್ರಣ ದೋಷವಾಗಿದೆ ಎಂದು ತಿಳಿಸಿದೆ. |