- Tag results for Bengaluru university
![]() | ಬೆಂಗಳೂರು ವಿವಿ: ಒಡೆದ ಗಾಜು, ರಕ್ತದ ಕಲೆ ಕಂಡು ಬೆಚ್ಚಿಬಿದ್ದ ಹೆಚ್ಒಡಿ, ಪೊಲೀಸರಿಗೆ ದೂರುಬೆಂಗಳೂರು ವಿಶ್ವವಿದ್ಯಾನಿಲಯದ ಬಳಿ ಒಡೆದ ಗಾಜಿನ ತುಂಡುಗಳು, ರಕ್ತದ ಕಲೆ ಹಾಗೂ ಸುಟ್ಟಿಹಾಕಿದ ದ್ವಿಚಕ್ರ ವಾಹನಗಳ ಕಂಡು ಮನೋವಿಜ್ಞಾನ ವಿಭಾಗದ ಹೆಚ್ಒಡಿ ಬೆಚ್ಚಿಬಿದ್ದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ನನಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತೋಷ ತಂದಿದೆ: ಎಚ್.ಡಿ ದೇವೇಗೌಡನನಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತೋಷವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ತುಂಬಾ ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. |
![]() | ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. |
![]() | ಬೆಂಗಳೂರು ವಿವಿಯಲ್ಲಿ 41 ಉತ್ತರ ಪತ್ರಿಕೆ ತಿದ್ದಿದ ಆರೋಪ: ಗುತ್ತಿಗೆ ನೌಕರರ ವಿರುದ್ಧ ಎಫ್ಐಆರ್ ದಾಖಲುಬೆಂಗಳೂರು ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸೇರಿದ್ದ 41 ಉತ್ತರ ಪತ್ರಿಕೆಗಳನ್ನು ತಿದ್ದಲಾಗಿದ್ದು, ಈ ಅಕ್ರಮ ಎಸಗಿರುವ ಆರೋಪದಡಿ ಗುತ್ತಿಗೆ ನೌಕರ ಟಿ. ಮಂಜುನಾಥ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. |