- Tag results for Benglauru airport
![]() | ಸಿಐಎಸ್ಎಫ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ: ಮಹಿಳೆ ಬಂಧನಕೋಲ್ಕತ್ತಾಗೆ ತೆರಳುವ ವಿಮಾನ ತಪ್ಪಿದ ನಂತರ ಭದ್ರತಾ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಕೇರಳದ ಮಹಿಳೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ ಘಟನೆ ಕಳೆದ ಶುಕ್ರವಾರ ನಡೆದಿದೆ. |