- Tag results for Bescom
![]() | ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಅನುಕಂಪದ ಆಧಾರದ ಮೇಲೆ ಸಹೋದರಿ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ಅನುಕಂಪದ ಆಧಾರದ ಮೇಲೆ ಮೃತ ಸಹೋದರನ ಸರ್ಕಾರಿ ನೌಕರಿಯನ್ನು ಸಹೋದರಿ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. |
![]() | ಬೆಂಗಳೂರು: ಇಂದಿನಿಂದ ನಗರದಲ್ಲಿ 3 ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ... ಇಲ್ಲಿದೆ ಮಾಹಿತಿನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ನಗರದಲ್ಲಿ ಆಗಸ್ಟ್ 22 ರಿಂದ 24 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. |
![]() | ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಬೆಸ್ಕಾಂ ನಲ್ಲಿ ನೌಕರಿ ಕೊಡಿಸುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಹೆಡೆಮುರಿಕಟ್ಟಿದ ಪೊಲೀಸ್ನಿರುದ್ಯೋಗಿ ಉದ್ಯೋಗಿಗಳಿಗೆ ಬೆಸ್ಕಾಮ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ 7 ಮಂದಿಯ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. |
![]() | ಲೋಕಾಯುಕ್ತ ದಾಳಿಯಲ್ಲಿ ಬೆಸ್ಕಾಂ ಎಂಜಿನಿಯರ್‌ನ ಮನೆಯಲ್ಲಿ 5.6 ಕೋಟಿ ಮೌಲ್ಯದ ಆಸ್ತಿ ಜಪ್ತಿರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. |
![]() | ವಿದ್ಯುತ್ ಬಿಲ್ ಕಟ್ಟಿ ಇಲ್ಲದಿದ್ದರೆ ಸಂಪರ್ಕ ಕಟ್ ಮಾಡುತ್ತೇವೆ: ಗ್ರಾಹಕರಿಗೆ ಬೆಸ್ಕಾಂ ಅಧಿಕಾರಿಗಳ ಎಚ್ಚರಿಕೆ200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜಾರಿಗೆ ತರುವ ಹೊಸ ಕಾಂಗ್ರೆಸ್ ಸರ್ಕಾರದ ಭರವಸೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಬಿಲ್ ಪಾವತಿಸಲು ಜನರ ಮನವೊಲಿಸುವಲ್ಲಿ ಬೆಸ್ಕಾಂ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ. |
![]() | ನಗರದ ಪಾದಚಾರಿ ಮಾರ್ಗದಲ್ಲಿದ್ದ 1,911 ಟ್ರಾನ್ಸ್‌ಫಾರ್ಮರ್ ಸುರಕ್ಷಿತ ಜಾಗಕ್ಕೆ ಸ್ಥಳಾಂತರ: ಹೈಕೋರ್ಟ್‌ಗೆ ಬೆಸ್ಕಾಂ ಮಾಹಿತಿನಗರದ ಪಾದಚಾರಿ ಮಾರ್ಗಗಳ ಮೇಲೆ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್‌ಗಳ ಪೈಕಿ ಒಟ್ಟು 1,911 ಟ್ರಾನ್ಸ್‌ಫಾರ್ಮರ್‌ಗಳನ್ನು ಸುರಕ್ಷಿತ ಜಾಗಕ್ಕೆ 2023ರ ಮಾರ್ಚ್ 30ರವರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ಶುಕ್ರವಾರ ಮಾಹಿತಿ ನೀಡಿದೆ. |
![]() | ಬೆಂಗಳೂರು: ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ 3.7 ಲಕ್ಷ ರೂ. ವಂಚನೆ!ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ ರೆಸ್ಟೋರೆಂಟ್ ಮಾಲೀಕ ಮತ್ತು ಅವರ ಪತ್ನಿಗೆ ರೂ. 3.7 ಲಕ್ಷ ರೂಪಾಯಿ ವಂಚಿಸಿದ್ದಾರೆ. |
![]() | 48 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ: ಪವರ್ ಕಟ್ ಮಾಡುವುದಾಗಿ ಕೆಸಿ ಜನರಲ್ ಆಸ್ಪತ್ರೆಗೆ ನೋಟಿಸ್ ನೀಡಿದ ಬೆಸ್ಕಾಂ!ರೂ.48 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಸ್ವಾಮ್ಯದ ಕೆಸಿ ಜನರಲ್ ಆಸ್ಪತ್ರೆಗೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ನೋಟಿಸ್ ಜಾರಿ ಮಾಡಿದ್ದು, ಬಿಲ್ ಗಳ ತೆರವುಗೊಳಿಸದಿದ್ದರೆ, ಪವರ್ ಕಟ್ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. |
![]() | ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್: ಬಿಬಿಎಂಪಿ ಖಡಕ್ ಆದೇಶಇನ್ನು ಮುಂದೆ ರಸ್ತೆಗಳನ್ನು ಅಗೆದರೆ ಸಂಬಂಧ ಪಟ್ಟ ಎಂಜಿನಿಯರ್ ಗಳ ಸಂಬಳ ಕಟ್ ಮಾಡಬೇಕಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್ ಆದೇಶ ಹೊರಡಿಸಿದೆ. |
![]() | ಬೆಂಗಳೂರು: ವಿದ್ಯುತ್ ಸ್ಪರ್ಶ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವುವಿದ್ಯುತ್ ಸ್ಪರ್ಶದಿಂದ ಕರ್ತವ್ಯನಿರತ ಬೆಸ್ಕಾಂ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. |
![]() | ವಿದ್ಯುತ್ ಕಳ್ಳತನ; 2.59 ಕೋಟಿ ರೂ. ದಂಡ ವಿಧಿಸಿ ಶಾಕ್ ನೀಡಿದ ಬೆಸ್ಕಾಂವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ. |