- Tag results for Besharam Rang
![]() | ಹೆಣ್ಣು ಮಕ್ಕಳನ್ನು ಹೀಗೆ ತೋರಿಸುವುದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಲ್ಲ: ಪಠಾಣ್ ಹಾಡಿನ ಬಗ್ಗೆ ಅನಂತ್ ನಾಗ್ ಅಸಮಾಧಾನನಾಲ್ಕು ವರ್ಷಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಸಿನಿಮಾ ಪಠಾಣ್ ಬಿಡುಗಡೆಗೆ ಸಿದ್ಧವಾಗಿದೆ. ಪಠಾಣ್ ಸಿನಿಮಾದ ಚೊಚ್ಚಲ ಹಾಡು ಬೇಷರಂ ರಂಗ್ ಬಿಡುಗಡೆಯಾದಾಗಿನಿಂದ ವಿವಾದಕ್ಕೆ ಕಾರಣವಾಗಿದೆ. |
![]() | ಬೇಷರಂ ರಂಗ್ ಹಾಡು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು, ತೆಗೆದು ಹಾಕಿ: ಉತ್ತರ ಪ್ರದೇಶ ಮಕ್ಕಳ ಕಲ್ಯಾಣ ಸಮಿತಿಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯು (CWC) ಉತ್ತರ ಪ್ರದೇಶ ೇಪೊಲೀಸ್ ಮಹಾನಿರ್ದೇಶಕರಿಗೆ ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಳಿಕೊಂಡಿದೆ. |
![]() | 'ಪಠಾಣ್' ಚಿತ್ರದ ಕೇಸರಿ ಬಣ್ಣ ವಿವಾದ: ಜಿಹಾದ್ ಶಾರೂಕ್ ನನ್ನು ಜೀವಂತ ಸುಡುತ್ತೇನೆ ಎಂದ ಅಯೋಧ್ಯೆಯ ಸ್ವಾಮೀಜಿಪಠಾಣ್ ಚಿತ್ರದ ಬೇಷರಂ ರಂಗ್ ಹಾಡು ಬಿಡುಗಡೆಯಾದಾಗಿನಿಂದ ಶಾರೂಕ್ ಖಾನ್ ವಿರುದ್ಧ ವಿವಾದ ಬೆನ್ನತ್ತಿ ಹೋಗುತ್ತಲೇ ಇದೆ. ಶಾರೂಕ್ ಖಾನ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಹ ಅಪಸ್ವರ ಎತ್ತಿವೆ. |
![]() | 'Pathaan' row: ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ: ಪಠಾಣ್ ವಿವಾದ ಕುರಿತು ಶಾರುಖ್ ಖಾನ್ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೀಡಾಗಿರುವಂತೆಯೇ ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಾರುಖ್ ಖಾನ್, ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ ಎಂದು ಹೇಳಿದ್ದಾರೆ. |
![]() | ಬೇಷರಂ ರಂಗ್ ವಿವಾದ: ಅಕ್ಷಯ್-ಕತ್ರಿನಾಗೆ ಇಲ್ಲದ 'ಕೇಸರಿ' ವಿರೋಧ ಶಾರುಖ್-ದೀಪಿಕಾಗೆ ಯಾಕೆ? ನೆಟ್ಟಿಗರ ಮರು ಪ್ರಶ್ನೆ!ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಚಿತ್ರದ 'ಬೇಷರಂ ರಂಗ್' ಹಾಡು ಇದೀಗ ವಿವಾದಕ್ಕೆ ಕಾರಣವಾಗಿದ್ದು ಚಿತ್ರದಲ್ಲಿನ ಅಶ್ಲೀಲ ಉಡುಪು ಇದೀಗ ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. |
![]() | ಇವರದ್ದು ಬಣ್ಣದ ಕುರುಡು: ಎಷ್ಟು ದಿನ ನಾವು ಇಂತಹ ಅಂಧಭಕ್ತರನ್ನು ಸಹಿಸಿಕೊಳ್ಳಬೇಕು? ಪಠಾಣ್ ವಿವಾದದ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಪಠಾಣ್ ಸಿನಿಮಾದ ‘ಬೇಷರಮ್ ರಂಗ್’ ವಿಡಿಯೋ ಹಾಡು ಕಳೆದ ಸೋಮವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿನ ಕೊನೆಯಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿಕೊಂಡು ಕುಣಿದಿದ್ದಾರೆ. |
![]() | 'ಪಠಾಣ್' ಸಿನಿಮಾದ ಬೇಷರಮ್ ರಂಗ್ ಹಾಡಿನಲ್ಲಿ ಮೈ ಚಳಿ ಬಿಟ್ಟು ಕುಣಿದ ದೀಪಿಕಾ-ಶಾರುಖ್!ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಬಹು ನಿರೀಕ್ಷಿತ ಪಠಾಣ್ ಸಿನಿಮಾದ ಬೇಷರಮ್ ರಂಗ್ ಹಾಡು ರಿಲೀಸ್ ಆಗಿದೆ. ಬೇಷರಮ್ ರಂಗ್.. ಹಾಡು ಸೋಮವಾರ ಬಿಡುಗಡೆ ಆಗಿದೆ. ದೀಪಿಕಾ ಪಡುಕೋಣೆ ಮೈಚಳಿ ಬಿಟ್ಟು ಸೊಂಟ ಬಳುಕಿಸಿದ್ದಾರೆ |
![]() | ಪಠಾಣ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ: ಫಸ್ಟ್ ಲುಕ್ ಹಂಚಿಕೊಂಡ ಶಾರುಖ್ ಖಾನ್!ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಪಠಾಣ್ 2023ರ ಬಹುನಿರೀಕ್ಷಿತ ಚಿತ್ರವಾಗಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಪಠಾಣ್ ಚಿತ್ರದ ಪ್ರಚಾರ ಕಾರ್ಯ ವೇಗ ಪಡೆದುಕೊಂಡಿವೆ. ಟೀಸರ್ ಮತ್ತು ಕೆಲವು ಪೋಸ್ಟರ್‌ಗಳ ನಂತರ ಇದೀಗ ಬೇಷರಂ ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. |