- Tag results for Bhabanipur
![]() | ಮಮತಾ ಬ್ಯಾನರ್ಜಿ ಸಿಎಂ ಹುದ್ದೆ ಭದ್ರ: 11ನೇ ಸುತ್ತಿನ ಎಣಿಕೆಯಲ್ಲಿ 34 ಸಾವಿರ ಮತಗಳ ಮುನ್ನಡೆ, ಅಭಿಮಾನಿಗಳ ಹರ್ಷೋದ್ಘಾರಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಪದವಿಯನ್ನು ಭದ್ರಪಡಿಸಿಕೊಳ್ಳುವ ನಿರ್ಧರಿತ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ನೇ ಸುತ್ತಿನಲ್ಲಿ 34 ಸಾವಿರ ಮತಗಳ ಭಾರೀ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. |
![]() | ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ: ಮತ ಎಣಿಕೆ ಆರಂಭ, ಇಂದು ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ ನಿರ್ಧಾರಇಂದು ಅಕ್ಟೋಬರ್ 3 ಭಾನುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜಕೀಯ ಭವಿಷ್ಯ ನಿರ್ಧಾರವಾಗುವ ದಿನ. |
![]() | ಪಶ್ಚಿಮ ಬಂಗಾಳ: ಭವಾನಿಪುರ ಉಪ ಚುನಾವಣೆ ಮತದಾನ; ಸಿಎಂ ಮಮತಾಗೆ 'ಮಾಡು ಇಲ್ಲವೇ ಮಡಿ' ಪರಿಸ್ಥಿತಿಪಶ್ಚಿಮ ಬಂಗಾಳದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಿಎಂ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಹಾಲಿ ಚುನಾವಣೆ 'ಮಾಡು ಇಲ್ಲವೇ ಮಡಿ' ಎಂಬಂತಾಗಿದೆ. |
![]() | ಪಶ್ಚಿಮ ಬಂಗಾಳ ಉಪ ಚುನಾವಣೆ: ಎಲ್ಲರ ಚಿತ್ತ ಭವಾನಿಪುರದತ್ತ; ಜಂಗೀಪುರ್, ಸಂಸರ್ಗಂಜ್ನಲ್ಲೂ ಮತದಾನಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಭವಿಷ್ಯ ನಿರ್ಧಾರವಾಗುವ ದಿನ ಇಂದು. ಗುರುವಾರ ಬೆಳಗ್ಗೆ 7 ಗಂಟೆಗೆ ಭವಾನಿಪುರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಆರಂಭವಾಗಿದ್ದು ತೀವ್ರ ಭದ್ರತೆ ನಡುವೆ ಮತದಾನ ಸಾಗುತ್ತಿದೆ. |
![]() | ಭವಾನಿಪುರ ಉಪ ಚುನಾವಣೆ: ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ನಾಯಕ ದಿಲೀಪ್ ಘೋಷ್ ಮೇಲೆ ದಾಳಿ ಆರೋಪ, ವರದಿ ಕೇಳಿದ ಇಸಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುವ ಭವಾನಿಪುರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರ ಮೇಲೆ ಟಿಎಂಸಿ ಕಾರ್ಯಕರ್ತರು... |
![]() | ಭವಾನಿಪುರ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ಹೊರಗಿನ ಪ್ರಶಾಂತ್ ಕಿಶೋರ್ ಹೆಸರು ಸೇರ್ಪಡೆ- ಬಿಜೆಪಿಪಶ್ಚಿಮ ಬಂಗಾಳದಲ್ಲಿ ಮಹತ್ವದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಮುಂದಿರುವಂತೆಯೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಟಿಎಂಸಿ ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಹೇಳಿದೆ. |
![]() | ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸುವುದು ನನ್ನ ವಿಧಿ, ಬಿಜೆಪಿ ಹೊರಗಿನವರನ್ನು ಕರೆತಂದು ಅವಾಂತರ ಸೃಷ್ಟಿಸುತ್ತಿದೆ: ಮಮತಾ ಬ್ಯಾನರ್ಜಿಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸುವುದು ತಮ್ಮ ವಿಧಿಯಾಗಿದ್ದು, ಬಿಜೆಪಿ ಉಪಚುನಾವಣೆಯ ಸಮಯದಲ್ಲಿ ಇಲ್ಲಿ ಅವಾಂತರಗಳನ್ನು ಸೃಷ್ಟಿಸಲು ಬೇರೆ ರಾಜ್ಯಗಳಿಂದ ಜನರನ್ನು ಕಳುಹಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | ಪಶ್ಚಿಮ ಬಂಗಾಳ ಉಪಚುನಾವಣೆ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಭವಾನಿಪುರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಅಭ್ಯರ್ಥಿಯನ್ನಾಗಿ ತೃಣಮೂಲ ಕಾಂಗ್ರೆಸ್ ಭಾನುವಾರ ಅಧಿಕೃತವಾಗಿ ಘೋಷಿಸಿದೆ. |
![]() | ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಾದಿ ಸುಗಮ ಮಾಡಿಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಏಳನೇ ಹಂತದ ಮತದಾನ ಪ್ರಗತಿಯಲ್ಲಿ, ಸಿಎಂ ತವರು ಕ್ಷೇತ್ರ ಭಬಾನಿಪುರ ಮೇಲೆ ಎಲ್ಲರ ಚಿತ್ತಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಏಳನೇ ಹಂತದ ಮತದಾನ ಸೋಮವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಇಂದು 34 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 284 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. |