• Tag results for Bhagat Singh

ಭಗತ್ ಸಿಂಗ್ ಭಯೋತ್ಪಾದಕ: ವಿವಾದದ ಕಿಡಿ ಹೊತ್ತಿಸಿದ ಎಸ್ಎಡಿ ಸಂಸದ!

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಶಿರೋಮಣಿ ಅಕಾಲಿದಳದ ಸಂಸದ ಸಿಮ್ರನ್ ಜಿತ್ ಸಿಂಗ್ ಮಾನ್ ಹೇಳಿದ್ದು ವಿವಾದ ಉಂಟಾಗಿದೆ. 

published on : 16th July 2022

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆ

ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ...

published on : 30th June 2022

ಅಖಾಡಕ್ಕಿಳಿದ ರಾಜ್ಯಪಾಲ: ಶಿವಸೇನೆ ಬಂಡಾಯ ನಾಯಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಸೂಚನೆ!

ಶಿವಸೇನೆಯ ಬಂಡಾಯ ಶಾಸಕರಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

published on : 26th June 2022

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲು

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 22nd June 2022

ಭಗತ್ ಸಿಂಗ್, ಶ್ರೀ ನಾರಾಯಣ ಗುರು ಪಠ್ಯ ತೆಗೆದಿರುವುದು 'ನಾಗ್ಪುರ ಶಿಕ್ಷಣ ನೀತಿ'ಯ ಭಾಗ: ಡಿ.ಕೆ.ಶಿವಕುಮಾರ್

ನಾರಾಯಣ ಗುರು ಮತ್ತು ಭಗತ್ ಸಿಂಗ್ ಅವರ ಪಠ್ಯವನ್ನು ಶಾಲಾ ಪಠ್ಯದಿಂದ ಹೊರಗಿಟ್ಟಿರುವ ಕುರಿತು ರಾಜ್ಯ ಸರ್ಕಾರವನ್ನು ಖಂಡಿಸಿರುವ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು, ಇದು ರಾಜ್ಯದಲ್ಲಿ ‘ನಾಗ್ಪುರ ಶಿಕ್ಷಣ ನೀತಿ’ ಅನುಷ್ಠಾನದ ಪರಿಣಾಮವಾಗಿದೆ ಎಂದು ಗುರುವಾರ ಹೇಳಿದ್ದಾರೆ.

published on : 20th May 2022

ಶಾಲಾ ಪಠ್ಯದಿಂದ ಭಗತ್ ಸಿಂಗ್ ಪಾಠ ಕೈಬಿಟ್ಟು ಹುತಾತ್ಮ ಯೋಧನಿಗೆ ಕರ್ನಾಟಕ ಸರ್ಕಾರ ಅವಮಾನ ಮಾಡಿದೆ: ಕೇಜ್ರಿವಾಲ್

ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್ ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಿಡಿಕಾರಿದ್ದಾರೆ.

published on : 18th May 2022

ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಆರಂಭಿಸಲು ಪಂಜಾಬ್ ಸಿಎಂ ಒಪ್ಪಿಗೆ: ಇಲ್ಲಿದೆ ಸಿಎಂ ವಾಟ್ಸಾಪ್ ನಂಬರ್!

ಕಾಂತ್ರಿಕಾರಿ ಭಗತ್ ಸಿಂಗ್ ಹುತಾತ್ಮ ದಿನವಾದ ಮಾರ್ಚ್ 23 ರಂದು ಭ್ರಷ್ಟಾಚಾರ ವಿರೋಧಿ ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ. 

published on : 17th March 2022

ದೆಹಲಿ ಸರ್ಕಾರಿ ಕಛೇರಿಗಳಲ್ಲಿ ಅಂಬೇಡ್ಕರ್, ಭಗತ್ ಸಿಂಗ್ ಫೋಟೊಗಳ ಬಿಟ್ಟು ಬೇರೆ ಯಾರಿಗೂ ಅವಕಾಶವಿಲ್ಲ: ಸಿಎಂ ಕೇಜ್ರಿವಾಲ್

ದೆಹಲಿ ಸರ್ಕಾರಿ ಕಛೇರಿಗಳಲ್ಲಿ ಅಂಬೇಡ್ಕರ್, ಭಗತ್ ಸಿಂಗ್ ಫೋಟೊಗಳ ಬಿಟ್ಟು ಬೇರೆ ಯಾರಿಗೂ ಅವಕಾಶವಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

published on : 25th January 2022

ಉತ್ತರಾಖಂಡದಲ್ಲಿ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಮಹಾರಾಷ್ಟ್ರ ಮಾದರಿ ಅಳವಡಿಸಿಕೊಳ್ಳಿ: ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ

ಕೃಷಿ ಮತ್ತು ಕರಕುಶಲಕ್ಕೆ ಉತ್ತೇಜ ನೀಡುವ ಮಹಾರಾಷ್ಟ್ರ ಮಾದರಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತರಾಖಂಡದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಮಹಾರಾಷ್ಟ್ರ ರಾಜ್ಯಪಾಲ

published on : 4th November 2021

ಹುತಾತ್ಮ ದಿನ: ಭಗತ್ ಸಿಂಗ್, ಸುಖದೇವ್, ರಾಜ್ ಗುರು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ 

ಮಾರ್ಚ್ 23, ಹುತಾತ್ಮರ ದಿನ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ದಿನ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪ್ರೇಮಿ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜ್ ಗುರು ಅವರನ್ನು ಸ್ಮರಿಸಿ ಇಂಥವರ ತ್ಯಾಗ, ಬಲಿದಾನಗಳು ತಲೆತಲಾಂತರದವರೆಗೆ ಜನರಿಗೆ ಸ್ಪೂರ್ತಿಯಾಗಿ ಉಳಿಯಲಿದೆ ಎಂದಿದ್ದಾರೆ.

published on : 23rd March 2021

ಕೃಷಿ ಕಾನೂನು ಹಿಂಪಡೆಯುವವರೆಗೆ ಆಮರಣಾಂತ ಉಪವಾಸ: ಭಗತ್ ಸಿಂಗ್ ಸಂಬಂಧಿ

ಕೃಷಿ ಕಾನೂನು ಹಿಂಪಡೆಯುವವರೆಗೆ ಆಮರಣಾಂತ ಉಪವಾಸ ಮಾಡುವುದಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನ ಸಂಬಂಧಿ ಅಭಯ್ ಸಂಧು ಎಚ್ಚರಿಸಿದ್ದಾರೆ. 

published on : 24th February 2021

ರಾಶಿ ಭವಿಷ್ಯ