- Tag results for Bhagat Singh Koshyari
![]() | ಮಹಾರಾಷ್ಟ್ರ: ರಾಜ್ಯಪಾಲರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು, 13 ನೂತನ ರಾಜ್ಯಪಾಲರ ನೇಮಕನಿರೀಕ್ಷಿತ ಬೆಳವಣಿಗೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. |
![]() | ಸಂಸತ್ತಿನ ಬಜೆಟ್ ಅಧಿವೇಶನ ನಂತರ ಮಹಾರಾಷ್ಟ್ರ ರಾಜ್ಯಪಾಲರಾಗಿ ಕೊಶ್ಯಾರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್?ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. |
![]() | ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯುವ ಇಚ್ಛೆ ವ್ಯಕ್ತಪಡಿಸಿದ ಭಗತ್ ಸಿಂಗ್ ಕೋಶ್ಯಾರಿ!ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. |
![]() | ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ... |
![]() | ಅಖಾಡಕ್ಕಿಳಿದ ರಾಜ್ಯಪಾಲ: ಶಿವಸೇನೆ ಬಂಡಾಯ ನಾಯಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಸೂಚನೆ!ಶಿವಸೇನೆಯ ಬಂಡಾಯ ಶಾಸಕರಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. |
![]() | ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲುಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |