• Tag results for Bhagavad Gita

ಮಕ್ಕಳಲ್ಲಿ ಸದ್ಗುಣ ಬೆಳೆಸಲು ಭಗವದ್ಗೀತೆ ಸಹಾಯ ಮಾಡುತ್ತದೆ: ಗುಜರಾತ್ ನ ಮುಸ್ಲಿಂ ಶಿಕ್ಷಕನ ಅಭಿಮತ

ಗುಜರಾತ್ ರಾಜ್ಯದ ಶಾಲಾ ಪಠ್ಯಪುಸ್ತಕದಲ್ಲಿ 6ರಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ಭಗವದ್ಗೀತೆ ಪಠ್ಯ ಪರಿಚಯಿಸುವ ಮುನ್ನವೇ ಇಲ್ಲಿನ ಮುಸ್ಲಿಂ ಶಿಕ್ಷಕರೊಬ್ಬರು ತಮ್ಮ ಮಕ್ಕಳಿಗೆ ಪಾಠದ ನಡುವೆ ಭಗವಗದ್ಗೀತೆಯನ್ನು ಬೋಧಿಸುತ್ತಾ ಬರುತ್ತಿದ್ದಾರೆ.

published on : 6th April 2022

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಗೆ ಕಾಂಗ್ರೆಸ್ ನ ವಿರೋಧವಿಲ್ಲ: ಡಿ ಕೆ ಶಿವಕುಮಾರ್

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಗೆ ಕಾಂಗ್ರೆಸ್ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಇದಲ್ಲದೆ, ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿದ್ದಾಗ ಮತ್ತು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ದೂರದರ್ಶನದಲ್ಲಿ ರಾಮಾಯಣ...

published on : 22nd March 2022

ಮೈಸೂರು: ಸದನ ಮೊಟಕುಗೊಳಿಸುವುದಿಲ್ಲ, ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸುವ ಚಿಂತನೆ ನಡೆಸಿಲ್ಲ- ಮಾಧುಸ್ವಾಮಿ

ಸದನವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

published on : 20th March 2022

ದೇಶಾದ್ಯಂತ ಶಾಲೆಗಳಲ್ಲಿ ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಿಕೊಳ್ಳಬೇಕು: ಪ್ರಹ್ಲಾದ್ ಜೋಷಿ

ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿಕೊಳ್ಳುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಎಲ್ಲಾ ರಾಜ್ಯಗಳ ಸರ್ಕಾರಗಳು ಜಾರಿಗೆ ತಂದರೆ ಉತ್ತಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

published on : 20th March 2022

ಕರ್ನಾಟಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಮುಂದಿನ ದಿನಗಳಲ್ಲಿ ಶಾಲಾ ಪಠ್ಯಕ್ರಮದಲ್ಲಿ 'ಭಗವದ್ಗೀತೆ'ಯನ್ನು ಪರಿಚಯಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸುಳಿವು ನೀಡಿದ್ದಾರೆ.

published on : 19th March 2022

ನೈತಿಕ ಶಿಕ್ಷಣಕ್ಕೆ ನಮ್ಮ ವಿರೋಧವಿಲ್ಲ, ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇವೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟುಕೊಂಡಿರುವವರು, ಸಾಫ್ಟ್ ಹಿಂದುತ್ವನೂ ಇಲ್ಲ, ಹಾರ್ಡ್ ಹಿಂದುತ್ವನೂ ಇಲ್ಲ, ನಾವು ಎಲ್ಲಾ ಧರ್ಮಗಳನ್ನು ಸಮನಾಗಿ ಕಾಣುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 19th March 2022

ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆಗೆ ಸರ್ಕಾರ ಚಿಂತನೆ: ವಿರೋಧ ಪಕ್ಷದ ನಾಯಕರು ಏನಂತಾರೆ?

ಗುಜರಾತ್ ಸರ್ಕಾರ ಮಾದರಿಯಲ್ಲಿ ರಾಜ್ಯದ ಶಾಲಾ ಪಠ್ಯಕ್ರಮ ಪುಸ್ತಕದಲ್ಲಿ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಅಳವಡಿಸಲು ಸರ್ಕಾರ ಮುಂದಾದಂತಿದೆ.

published on : 19th March 2022

6 ರಿಂದ 12ನೇ ತರಗತಿಯ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಬೋಧನೆ: ಗುಜರಾತ್‌ ಸರ್ಕಾರ ಆದೇಶ

2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12ನೇ ತರಗತಿಯ ಶಾಲಾ ಪಠ್ಯಕ್ರಮವಾಗಿ ಭಗವದ್ಗೀತೆಯನ್ನು ಸೇರಿಸಲಾಗುವುದು ಎಂದು ಗುಜರಾತ್ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಪ್ರಕಟಿಸಿದೆ.

published on : 17th March 2022

ಮೈಸೂರು: ಮುಸ್ಲಿಂ ವ್ಯಕ್ತಿ ನಡೆಸುತ್ತಿದ್ದ ಗ್ರಂಥಾಲಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ, ಭಗವದ್ಗೀತೆಯ 3,000 ಪ್ರತಿಗಳು ಭಸ್ಮ

ದುರಂತ ಘಟನೆಯೊಂದರಲ್ಲಿ, 62 ವರ್ಷ ವಯಸ್ಸಿನ ದೈನಂದಿನ ಕೂಲಿ ಕಾರ್ಮಿಕರೊಬ್ಬರು ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಟ್ಟು ಹೋದ ಗ್ರಂಥಾಲಯದಲ್ಲಿ  ಭಗವದ್ಗೀತೆಯ ಮೂರು ಸಾವಿರ ಪ್ರತಿಗಳು ಸೇರಿದಂತೆ 11,000 ಪುಸ್ತಕಗಳ ಸಂಗ್ರಹವಿತ್ತು.

published on : 9th April 2021

ಭಗವದ್ಗೀತೆಯಲ್ಲಿ ತೋರಿಸಿರುವ ಮಾರ್ಗವು ಎಂದೆಂದಿಗೂ ಪ್ರಸ್ತುತವಾಗುತ್ತದೆ: ಪ್ರಧಾನಿ ನರೇಂದ್ರ ಮೋದಿ 

ಜನರಿಗೆ ರೋಗ ಗುಣಮುಖವಾಗುವುದರ ಜೊತೆಗೆ ಮಾನವೀಯ ನೆಲೆಯಲ್ಲಿ ನಾವು ಸಹಕರಿಸುವುದು ಮುಖ್ಯವಾಗಿದೆ. ನಮಗೆ ಭಗವದ್ಗೀತೆಯಲ್ಲಿ ಬೋಧಿಸಿರುವುದು ಇದನ್ನೇ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 11th March 2021

ರಾಶಿ ಭವಿಷ್ಯ