- Tag results for Bhagwant Mann
![]() | ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ; ಕೇಂದ್ರದ Z+ ಭದ್ರತೆಯನ್ನು ನಿರಾಕರಿಸಿದ ಪಂಜಾಬ್ ಮುಖ್ಯಮಂತ್ರಿಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರತಾ ತಂಡವು ಕೇಂದ್ರ ಭದ್ರತಾ ಪಡೆಯನ್ನು ನಿಯೋಜಿಸುವ ಮೂಲಕ ಕೇಂದ್ರವು ಅವರಿಗೆ ನೀಡಿದ್ದ Z+ ಭದ್ರತೆಯನ್ನು ನಿರಾಕರಿಸಿದೆ. ಎಎಪಿ ನಾಯಕನಿಗೆ ರಾಜ್ಯದ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. |
![]() | ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿಗೆ ಅಮೆರಿಕದಲ್ಲಿ ಕೊಲೆ ಬೆದರಿಕೆ ಇದೆ ಎಂದು ವರದಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶುಕ್ರವಾರ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. |
![]() | ಪಂಜಾಬ್‌ನಲ್ಲಿ ಶಾಂತಿ ಕದಡಲು ಯಾರಿಗೂ ಬಿಡುವುದಿಲ್ಲ: ಅಮೃತಪಾಲ್ ಸಿಂಗ್ ವಿರುದ್ಧ ಸಿಎಂ ಭಗವಂತ್ ಮಾನ್ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನಕ್ಕೆ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ, ರಾಜ್ಯದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. |
![]() | ಅಮೃತಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ನೆರವು; ಪಂಜಾಬ್ ಗೆ ಭದ್ರತಾ ಪಡೆಗಳ ನಿಯೋಜನೆಪಲಾಯನ ಗೈದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ಭದ್ರತಾ ನೆರವು ನೀಡಿದ್ದು, 1,900 ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಗಲಭೆ ತಡೆಯುವಲ್ಲಿ ವಿಶೇಷ ತರಬೇತಿ ಪಡೆದಿರುವ ಆರ್‌ಎಎಫ್ ತಂಡವನ್ನು ಪಂಜಾಬ್‌ಗೆ ಕೇಂದ್ರ ಸರ್ಕಾರ ರವಾನಿಸಿದೆ. |
![]() | ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆಯ್ಕೆ ಆದವರಲ್ಲ: ಸಿಎಂ ಭಗವಂತ ಮಾನ್ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ, 'ಜನರಿಂದ ಚುನಾಯಿತರಾದವರು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ಆಯ್ಕೆಯಾದವರಲ್ಲ' ಎಂದು ಮಾನ್ ತಿರುಗೇಟು ನೀಡಿದ್ದಾರೆ. |
![]() | ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದಲ್ಲಿ ಪಂಜಾಬ್‌ನ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ: ಅರವಿಂದ ಕೇಜ್ರಿವಾಲ್ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನೇತೃತ್ವದಲ್ಲಿ ಪಂಜಾಬ್‌ನ ಕಾನೂನು ಮತ್ತು ಸುವ್ಯವಸ್ಥೆ ಭಾರಿ ಸುಧಾರಣೆಯನ್ನು ಕಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ. |
![]() | ಟ್ವಿಟರ್ ಸಮೀಕ್ಷೆ: ಈ ನಾಲ್ವರಲ್ಲಿ 'ಮೋಸ್ಟ್ ಹ್ಯಾಂಡ್ಸಮ್ ಸಿಎಂ' ಯಾರು ಗೊತ್ತಾ?ಟ್ವಿಟರ್ ಸಮೀಕ್ಷೆಯೊಂದು ನಡೆದಿದ್ದು, ಅದರಲ್ಲಿ ಭಾರತದ ಅತ್ಯಂತ ಸುಂದರ ಮುಖ್ಯಮಂತ್ರಿ ಯಾರೆಂಬುದನ್ನು ಆಯ್ಕೆ ಮಾಡಲಾಗಿದೆ. ಈ ಸಮೀಕ್ಷೆಯಲ್ಲಿ ಬರೋಬ್ಬರಿ 23 ಸಾವಿರ ಮಂದಿ ಭಾಗವಹಿಸಿ ಆಯ್ಕೆ ಮಾಡಿದ್ದಾರೆ. |
![]() | ಪಂಜಾಬ್ ಸಿಎಂ ಭಗವಂತ್ ಮಾನ್ ಯಾರೊಬ್ಬರ ರಿಮೋಟ್ ಕಂಟ್ರೋಲ್ ಆಗಬಾರದು: ರಾಹುಲ್ ಗಾಂಧಿಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪಂಜಾಬ್ ಸಿಎಂ ಯಾರೊಬ್ಬರ ರಿಮೋಟ್ ಕಂಟ್ರೋಲ್ ಆಗಬಾರದು ಮತ್ತು ರಾಜ್ಯವನ್ನು ಸ್ವತಂತ್ರವಾಗಿ ನಡೆಸಬೇಕು... |
![]() | ಸುಮಾರು 51 ಲಕ್ಷ ಮನೆಗಳಿಗೆ ಶೂನ್ಯ ವಿದ್ಯುತ್ ಬಿಲ್: ಪಂಜಾಬ್ ಸಿಎಂ ಭಗವಂತ್ ಮಾನ್ರಾಜ್ಯದಲ್ಲಿ ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯಲಿವೆ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜುಲೈ 1 ರಿಂದ ಜಾರಿಗೆ ತರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್... |
![]() | ಐತಿಹಾಸಿಕ ಖಟ್ಕರ್ಕಲನ್ ನಲ್ಲಿ ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ ಭರ್ಜರಿ ಬಹುಮತ ಅಧಿಕಾರಕ್ಕೇರಲಿದೆ. ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಧುರಿ ಕ್ಷೇತ್ರದಲ್ಲಿ ಜಯದ ಪತಾಕೆ |