- Tag results for Bhajaranga dal activist
![]() | ಮುಸ್ಲಿಂ ಮಾಂಸ ಮಾರಾಟಗಾರನ ಮೇಲೆ ಹಲ್ಲೆ: 5 ಬಜರಂಗದಳ ಕಾರ್ಯಕರ್ತರ ಬಂಧನ, ಶಾಂತಿ ಕಾಪಾಡಲು ಸಿಎಂ ಮನವಿಹಲಾಲ್ ಕಟ್ ಮಾಂಸ ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ದಾಳಿ ನಡೆಸಿದ ಐದು ಮಂದಿ ಬಜರಂಗದಳ ಕಾರ್ಯಕರ್ತರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಈ ಮಧ್ಯೆ ಇಂದು ಯುಗಾದಿ ಹೊಸತೊಡಕಿನ ದಿನ ರಾಜ್ಯಾದ್ಯಂತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಹಲಾಲ್ ಕಟ್ ಮಾಂಸ ನಿಷೇಧಿಸಿ ಅಭಿಯಾನ ತೀವ್ರವಾಗಿದೆ. |
![]() | ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಹಲವು ಮಾಹಿತಿಗಳು ಸಿಕ್ಕಿವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕಳೆದ ರಾತ್ರಿ ಶಿವಮೊಗ್ಗ ನಗರದಲ್ಲಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಬಗ್ಗೆ ತನಿಖೆ ಪ್ರಾರಂಭವಾಗಿದ್ದು, ಹಲವಾರು ಸುಳಿವುಗಳು ಸಿಕ್ಕಿದೆ ಎಂದು ಮಾಹಿತಿ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ: ಒಬ್ಬ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಹಿಂದೂ ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಭಜರಂಗದಳ ಕಾರ್ಯಕರ್ತನ ಕೊಲೆ: ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಿ; ಯು ಟಿ ಖಾದರ್ ಒತ್ತಾಯಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆಯಾಗಿರುವ ಘಟನೆಯನ್ನು ಖಂಡಿಸುತ್ತೇನೆ, ಆಡಳಿತ ಪಕ್ಷದ ಹಿರಿಯ ನಾಯಕರು ಇರುವಂತಹ ಜಿಲ್ಲೆಯಲ್ಲಿ ರಾತ್ರೋರಾತ್ರಿ ಈ ಘಟನೆ ನಡೆದಿರುವುದನ್ನು ನೋಡಿದರೆ ಕಿಡಿಗೇಳಿಗಳಿಗೆ ಸರ್ಕಾರದ ಕಾನೂನಿನಲ್ಲಿ, ನಾಯಕರ ಮೇಲೆ ಭಯವಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ವಿಧಾನ ಸೌಧದಲ್ಲಿ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಪ್ರತಿಕ್ರಿಯ |
![]() | ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ: ಬೆಚ್ಚಿಬಿದ್ದ ಮಲೆನಾಡು, ಬಿಗುವಿನ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆಹಿಜಾಬ್ ವಿವಾದದಿಂದ ಸುದ್ದಿಯಾಗಿದ್ದ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿಯೇ ಘಟನೆ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. |