social_icon
  • Tag results for Bhajarangadal activist

ದುಷ್ಕರ್ಮಿಗಳು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಬೆದರಿಕೆ ಹಾಕಿಲ್ಲ: ಜಿಲ್ಲಾ ಪೊಲೀಸ್ ವರಿಷ್ಠ

ಸೀಗೇಹಟ್ಟಿಯಲ್ಲಿ ಮೊನ್ನೆ ಅಕ್ಟೋಬರ್ 24ರಂದು ಹಳೇ ವೈಷಮ್ಯಕ್ಕೆ ಪ್ರವೀಣ್ ಎಂಬಾತನೊಂದಿಗೆ ಮಾತಿನ ಚಕಮಕಿ ನಡೆಸಿದ ದುಷ್ಕರ್ಮಿಗಳು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಸೋದರಿ ಅಶ್ವಿನಿ ಹೇಳಿಕೊಂಡಂತೆ ಅವರ ಕುಟುಂಬಕ್ಕೆ ಬೆದರಿಕೆ ಹಾಕಿಲ್ಲ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ.ಸ್ಪಷ್ಟಪಡಿಸಿದ್ದಾರೆ.

published on : 28th October 2022

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಮೊನ್ನೆ ಸೋಮವಾರ ರಾತ್ರಿ ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ 27 ವರ್ಷದ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕಾಂತರಾಜು ಅವರ ಕೈಗೆ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 13th July 2022

ಶಿವಮೊಗ್ಗ ಗಲಭೆಗೆ ಸಚಿವ ಈಶ್ವರಪ್ಪನೇ ಕಾರಣ: ಡಿ ಕೆ ಶಿವಕುಮಾರ್

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಧ್ಯೆ ವಾಗ್ವಾದ ಮುಂದುವರಿದಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಡಿ ಕೆ ಶಿವಕುಮಾರ್ ಅವರ ಪ್ರಚೋದನಾಕಾರಿ ಹೇಳಿಕೆಯೇ ಕಾರಣ ಎಂದು ಸಚಿವ ಈಶ್ವರಪ್ಪ ಆರೋಪ ಮಾಡಿದ್ದರು.

published on : 22nd February 2022

ಹರ್ಷ ಇಲ್ಲದೆ ಬದುಕುವುದು ಹೇಗೆಂದೇ ಗೊತ್ತಾಗುತ್ತಿಲ್ಲ: ಶಿವಮೊಗ್ಗ ಯುವಕ ಹರ್ಷನ ನೆನೆದು ಕಣ್ಣೀರಾದ ತಂದೆ-ತಾಯಿ, ಸೋದರಿಯರು

ನನ್ನ ಮಗನಿಗೆ ಯಾವೊಂದು ಕೆಟ್ಟ ಅಭ್ಯಾಸವೂ ಇರಲಿಲ್ಲ, ಸಮಾಜ ಸುಧಾರಣೆ ಮಾಡಬೇಕೆಂಬುದೊಂದೇ ಅವನ ಉದ್ದೇಶವಾಗಿತ್ತು, ಸಣ್ಣ ವಯಸ್ಸಿನಿಂದಲೇ ಆತ ಹಿಂದೂಪರವಾಗಿದ್ದ. ಅಂತಹ ಒಳ್ಳೆಯ ಹುಡುಗನಿಗೆ ಇಂತಹ ಪರಿಸ್ಥಿತಿ ಬಂತಲ್ಲಾ ಎಂಬುದೇ ನಮ್ಮ ನೋವು ಎಂದು ಮಾಧ್ಯಮಗಳ ಮುಂದೆ ಶಿವಮೊಗ್ಗದಲ್ಲಿ ಹಂತಕರಿಂದ ಹತ್ಯೆಗೀಡಾದ ಯುವಕ ಹರ್ಷನ ತಂದೆ ಅಳಲು ತೋಡಿಕೊಂಡಿದ್ದಾರೆ.

published on : 22nd February 2022

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ ನಗರ: ಗಲ್ಲಿ-ಗಲ್ಲಿಗೂ ಪೊಲೀಸರ ಸರ್ಪಗಾವಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. 

published on : 22nd February 2022

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಶವ ಮೆರವಣಿಗೆಗೆ ಅನುಮತಿ ಕೊಟ್ಟವರಾರು: ನಿವೃತ್ತ ಪೊಲೀಸ್ ಅಧಿಕಾರಿಗಳ ಪ್ರಶ್ನೆ

ಬಜರಂಗದಳ ಕಾರ್ಯಕರ್ತ 26 ವರ್ಷದ ಯುವಕ ಹರ್ಷ ಕೊಲೆಯಾದ ನಂತರ ನಿನ್ನೆ ಸೋಮವಾರ ಶಿವಮೊಗ್ಗ ನಗರದಲ್ಲಿ ಶವವನ್ನು ಹೊತ್ತು ಕಾರ್ಯಕರ್ತರು ಮೆರವಣಿಗೆ ಸಾಗಿರುವ ಬಗ್ಗೆ ಈಗ ಹಲವು ಪ್ರಶ್ನೆಗಳು ಎದ್ದಿವೆ. 

published on : 22nd February 2022

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದಲ್ಲಿ ಕಳೆದ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ತಿಳಿಸಿದ್ದಾರೆ.

published on : 21st February 2022

ಡಿ ಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ: ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

published on : 21st February 2022

ಭಜರಂಗದಳ ಕಾರ್ಯಕರ್ತನ ಕೊಲೆ ಆರೋಪಿಗಳ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸಲಾಗುವುದು: ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಭಾರತಿ ನಗರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷನ ಭೀಕರ ಕಗ್ಗೊಲೆ ಭಾರೀ ಸದ್ದು ಮಾಡುತ್ತಿದೆ. ಸದ್ಯ ಯುವಕ ಹರ್ಷನ ಶವವನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತಿದೆ.

published on : 21st February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9