- Tag results for Bhajarangadal activist murder
![]() | ಶಿವಮೊಗ್ಗ ಗಲಭೆಗೆ ಸಚಿವ ಈಶ್ವರಪ್ಪನೇ ಕಾರಣ: ಡಿ ಕೆ ಶಿವಕುಮಾರ್ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಧ್ಯೆ ವಾಗ್ವಾದ ಮುಂದುವರಿದಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಡಿ ಕೆ ಶಿವಕುಮಾರ್ ಅವರ ಪ್ರಚೋದನಾಕಾರಿ ಹೇಳಿಕೆಯೇ ಕಾರಣ ಎಂದು ಸಚಿವ ಈಶ್ವರಪ್ಪ ಆರೋಪ ಮಾಡಿದ್ದರು. |
![]() | ಡಿ ಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ: ಸಚಿವ ಈಶ್ವರಪ್ಪ ಆರೋಪಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. |