social_icon
  • Tag results for BharatPe

ಅಶ್ನೀರ್ ಗ್ರೋವರ್, ಮಾಧುರಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಭಾರತ್‌ಪೇ: 88 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಪ್ರಮುಖ ಫಿನ್‌ಟೆಕ್ ಪ್ಲಾಟ್‌ಫಾರ್ಮ್ ಭಾರತ್‌ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

published on : 8th December 2022

‘ಅಶ್ನೀರ್ ಎಲ್ಲ ಹಣವನ್ನು ಕದ್ದಿದ್ದಾನೆ’: ಭಾರತ್‌ಪೇ ಸಿಇಒ ಹೊಸ ಆರೋಪ

ಭಾರತ್‌ಪೇ ಸಂಸ್ಥಾಪಕ ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಹಾಗೂ ಪ್ರಸ್ತುತ ಆಡಳಿತ ಮಂಡಳಿ ನಡುವಿನ ಕಾರ್ಪೊರೇಟ್ ಜಗಳ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು,...

published on : 8th April 2022

ಸಂಸ್ಥೆಯ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಪತ್ನಿ ಮಾಧುರಿ ಜೈನ್ ರನ್ನು ವಜಾಗೊಳಿಸಿದ ಭಾರತ್‌ಪೇ!

ಹಣಕಾಸು ಅವ್ಯವಹಾರದ ಆರೋಪದ ಮೇಲೆ ಫೈನಾನ್ಷಿಯಲ್-ಟೆಕ್ ಕಂಪನಿ ಭಾರತ್‌ಪೇ ತನ್ನ 'ನಿಯಂತ್ರಣ' ವಿಭಾಗದ ಮುಖ್ಯಸ್ಥೆ ಮತ್ತು ಕಂಪನಿಯ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ಅವರನ್ನು ವಜಾಗೊಳಿಸಿದೆ.

published on : 23rd February 2022

ಭಾರತ್ ಪೆ ಖಾತೆಯಲ್ಲಿ ಅಕ್ರಮ ವ್ಯವಹಾರ ಬಯಲಿಗೆ: ಪ್ರಕರಣ ದಾಖಲು

ಪ್ರಾಥಮಿಕ ತನಿಖೆಯಲ್ಲಿ ಭಾರತ್ ಪೆ ಖಾತೆಯಲ್ಲಿ ಅಕ್ರಮ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. 

published on : 6th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9