- Tag results for Bharat Bandh
![]() | 'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. |
![]() | ಪ್ರತಿಭಟನೆ ಹಾದಿ ಬಿಟ್ಟು ರೈತರು ಮಾತುಕತೆಗೆ ಬರಬೇಕು, ರೈತರ ಪ್ರತಿಭಟನೆ ರಾಜಕೀಯ ವಿಚಾರವಾಗಬಾರದು: ಕೇಂದ್ರ ಸರ್ಕಾರರೈತರು ಪ್ರತಿಭಟನಾ ಹಾದಿಯನ್ನು ಬಿಟ್ಟು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಹಾದಿಗೆ ಬರಬೇಕೆಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಭಾನುವಾರ ಹೇಳಿದ್ದಾರೆ. |
![]() | ಕೃಷಿ ಕಾಯಿದೆ ವಿರೋಧಿಸಿ ಸೆ. 27 ರಂದು ರೈತ ಸಂಘಟನೆಗಳಿಂದ 'ಭಾರತ್ ಬಂದ್'ಕೇಂದ್ರದ ಮೂರು ಕೃಷಿ ಸುಧಾರಣಾ ಕಾಯಿದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ರಂದು 'ಭಾರತ್ ಬಂದ್' ಗೆ ಕರೆ ನೀಡಿದೆ. |