- Tag results for Bharat Biotech
![]() | ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕ್ರಮ: ಉತ್ಪಾದಕರಿಗೆ ಕೇಂದ್ರದಿಂದ 4,500 ಕೋಟಿ ರೂಪಾಯಿ ಆರ್ಥಿಕ ನೆರವುಕೊರೋನಾ ಲಸಿಕೆಯನ್ನು ಮೇ.1 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕಾಗಿ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಲಸಿಕೆ ತಯಾರಿಕೆ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ. |
![]() | ಕೋವ್ಯಾಕ್ಸಿನ್ ಉತ್ಪಾದನೆ ಹೆಚ್ಚಿಸುವಂತೆ ಭಾರತ್ ಬಯೋಟೆಕ್ ಗೆ ಕೇಂದ್ರ ಸೂಚನೆಭಾರತದಲ್ಲಿ ಕೋವಿಡ್ -19 ವ್ಯಾಕ್ಸಿನೇಷನ್ ಅಭಿಯಾನ ವೇಗ ಪಡೆದುಕೊಳ್ಳುತ್ತಿದ್ದು, ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕೋವ್ಯಾಕ್ಸಿನ್ ಉತ್ಪಾದನೆ... |
![]() | ಕೊವಾಕ್ಸಿನ್ ಲಸಿಕೆಯ ಕೊನೆಯ ಹಂತದ ಪರಿಣಾಮ ಕಂಡುಬರಲು ಕೆಲವು ವಾರಗಳು ಬೇಕಾಗಬಹುದು: ಮೂಲಗಳುಭಾರತದ ಮೊದಲ ದೇಶಿ ನಿರ್ಮಿತ ಕೋವಿಡ್-19 ಲಸಿಕೆ ಕೊವಾಕ್ಸಿನ್ ನ್ನು ಇನ್ನೂ ಏಳು ರಾಜ್ಯಗಳ ಜನತೆಗೆ ನೀಡಲಾಗಿದ್ದು, ಇದರ ಪರಿಣಾಮ ಗೊತ್ತಾಗಲು ಕೆಲವು ವಾರಗಳು ಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ. |
![]() | ಭಾರತ್ ಬಯೋಟೆಕ್ ನ ಮತ್ತೊಂದು ಲಸಿಕೆಯ ಮೊದಲ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸುಭಾರತ್ ಬಯೋಟೆಕ್ ಸಂಸ್ಥೆಯು ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿಪಡಿಸಲಿರುವ ಇನ್ ಸ್ಟ್ರಾನಾಸಲ್ ಲಸಿಕೆ (ಮೂಗಿನ ಮೂಲಕ ನೀಡುವ) ಮೊದಲ ಹಂತದ ಪ್ರಯೋಗ ನಡೆಸಲು ಕೇಂದ್ರ ಔಷಧ ಮಾನದಂಡ ನಿಯಂತ್ರಣ ಸಂಸ್ಥೆ -ಸಿಡಿಎಸ್ಕೊ ತಜ್ಞರ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ಜ್ವರ ಇರುವವರಿಗೆ ಕೋವ್ಯಾಕ್ಸಿನ್ ಲಸಿಕೆ ಬೇಡ: ಭಾರತ ಬಯೋಟೆಕ್ಕೋವಿಡ್-19 ಗೆ ಕೋವ್ಯಾಕ್ಸಿನ್ ಲಸಿಕೆ ತಯಾರಿಸಿರುವ ಭಾರತ್ ಬಯೋಟೆಕ್ ಸಂಸ್ಥೆ ತನ್ನ ವೆಬ್ ಸೈಟ್ ನಲ್ಲಿ ಲಸಿಕೆಗೆ ಸಂಬಂಧಿಸಿದ ಫ್ಯಾಕ್ಟ್ ಶೀಟ್ ನ್ನು ಬಿಡುಗಡೆ ಮಾಡಿದ್ದು, ಜ್ವರ, ಗರ್ಭಿಣಿ, ಹಾಲೂಡಿಸುವ ತಾಯಂದಿರು, ರಕ್ತಸ್ರಾವ, ರಕ್ತ ತೆಳ್ಳಗಾಗಿಸುವುದಕ್ಕೆ ಔಷಧಗಳನ್ನು ಪಡೆಯುತ್ತಿರುವವರು ಲಸಿಕೆ ಪಡೆಯಬಾರದು ಎಂದು ಹೇಳಿದೆ. |
![]() | ಕೋವಾಕ್ಸಿನ್ ಗಂಭೀರ ಅಡ್ಡ ಪರಿಣಾಮ ಉಂಟುಮಾಡಿದರೆ 'ನಷ್ಟ ಪರಿಹಾರ': ಭಾರತ್ ಬಯೋಟೆಕ್ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಹರಡುವಿಕೆ ತಡೆಯುವ ಭಾಗವಾಗಿ ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನ ಶನಿವಾರ ಬೆಳಗ್ಗೆ ಆರಂಭಗೊಂಡಿದೆ. |
![]() | ಬ್ರೆಜಿಲ್ಗೆ ಕೋವಿಡ್-19 ಲಸಿಕೆ ವಿತರಣೆಗೆ ಭಾರತ್ ಬಯೋಟೆಕ್ ಒಪ್ಪಂದಕ್ಕೆ ಸಹಿಲ್ಯಾಟಿನ್ ಅಮೆರಿಕನ್ ದೇಶಕ್ಕೆ ಕೋವಾಕ್ಸಿನ್ ಹೆಸರಿನ ಕೋವಿಡ್ 19 ಲಸಿಕೆಯನ್ನು ಪೂರೈಸುವ ಸಂಬಂಧ ಬ್ರೆಜಿಲ್ ಸಂಸ್ಥೆಯ ಪ್ರೆಸಿಸಾ ಮೆಡಿಕಮೆಂಟೋಸ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಎಂದು ಭಾರತೀಯ ಜೈವಿಕ ತಂತ್ರಜ್ಞಾನ ಕಂಪನಿ ಭಾರತ್ ಬಯೋಟೆಕ್ ತಿಳಿಸಿದೆ. |
![]() | ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು; ಆತನ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದ ಭಾರತ್ ಬಯೋಟೆಕ್ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಲಸಿಕೆ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ಪ್ರತಿಕ್ರಿಯಿಸಿದ್ದು, ಆತನ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ಹೇಳಿದೆ. |
![]() | ವಿಜ್ಞಾನಿಗಳ ಪರಿಶ್ರಮಕ್ಕೆ ಅಗೌರವ ತೋರುವ ಹೇಳಿಕೆ ಬೇಡ, ದೇಸಿ ಲಸಿಕೆ ಕುರಿತು ಟೀಕೆ ಬೇಡ: ಸಚಿವ ಸುಧಾಕರ್ನಮ್ಮ ದೇಶದ್ದೇ ಆದ ಭಾರತ್ ಬಯೋಟೆಕ್ ಕಂಪನಿ ಕೊರೊನಾ ಲಸಿಕೆ ಅಭಿ ವೃದ್ಧಿಪಡಿಸಿದೆ.ಆದರೆ ಈ ಕುರಿತು ವಿನಾಕಾರಣ ಟೀಕೆ ಮಾಡುವ ಮೂಲಕ ವಿಜ್ಞಾನಿಗಳಿಗೆ ಅಗೌರವ ತೋರಬಾ ರದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. |
![]() | ಭಾರತೀಯ ಕಂಪನಿ ತಯಾರಿಸಿದೆ ಎಂಬ ಕಾರಣಕ್ಕಾಗಿ ಕೋವ್ಯಾಕ್ಸಿನ್ ಗೆ ವಿರೋಧ: ಭಾರತ್ ಬಯೋಟೆಕ್ ಎಂಡಿಭಾರತದಲ್ಲಿ ಅನುಮೋದನೆ ನೀಡಿರುವ ಇತರ ಲಸಿಕೆಗಳ ತಯಾರಕ ಸಂಸ್ಥೆಗಳು ಭಾರತದ ಕೋವಿಡ್-19 ಲಸಿಕೆ ಕೋವ್ಯಾಕ್ಸಿನ್ ನ್ನು ಕೇವಲ ಬಿಸಿ ನೀರಿಗೆ ಹೋಲಿಕೆ ಮಾಡಿದ್ದನ್ನು, ಭಾರತ್ ಬಯೋಟೆಕ್ ಸಂಸ್ಥೆ ತೀವ್ರವಾಗಿ ಖಂಡಿಸಿದೆ. |
![]() | 12 ವರ್ಷ ಮೇಲ್ಪಟ್ಟ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಭಾರತ್ ಬಯೋಟೆಕ್ ಸಂಸ್ಥೆಗೆ ಕೇಂದ್ರ ಅನುಮತಿಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅನುಮತಿ ರಡೆದಿರುವ ಭಾರತ್ ಬಯೊಟೆಕ್ ಪ್ರಾಯೋಗಿಕ ಹಂತದ ಮಾದರಿಯಲ್ಲಿ 12 ವರ್ಷಕ್ಕಿಂತ ಹೆಚ್ಚಿನ ಮಕ್ಕಳ ಮೇಲೆ ಪ್ರಯೋಗ ನಡೆಸಲು ಅನುಮತಿ ನೀಡಲಾಗಿದೆ. |
![]() | ಕೋವಿಶೀಲ್ಡ್ ಬೆನ್ನಲ್ಲೇ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಶಿಫಾರಸು; 4 ಲಸಿಕೆ ಅಭಿವೃದ್ಧಿಪಡಿಸಿದ ಏಕೈಕ ರಾಷ್ಟ್ರ ಭಾರತ- ಜಾವ್ಡೇಕರ್ಆಕ್ಸ್ಫರ್ಡ್-ಆಸ್ಟ್ರಾಜೆನಿಕಾದ ಕೋವಿಶೀಲ್ಡ್ ಗೆ ಭಾರತದ ವಿಷಯ ತಜ್ಞರ ಸಮಿತಿ ಅನುಮತಿ ನೀಡಿದ ಬೆನ್ನಲ್ಲೇ ಭಾರತ್ ಬಯೋ ಟೆಕ್ ನ ಕೋವ್ಯಾಕ್ಸಿನ್ ತುರ್ತು ಬಳಕೆಗೂ ಶಿಫಾರಸು ಮಾಡಲಾಗಿದೆ. |
![]() | ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ಭಾರತ್ ಬಯೋಟೆಕ್ರೂಪಾಂತರಿ ಕೊರೋನಾ ವೈರಸ್ ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಲಸಿಕೆ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ಹೇಳಿದೆ. |
![]() | ಕೋವಿಡ್-19 ಲಸಿಕೆ ತುರ್ತು ಬಳಕೆ ಅನುಮತಿಗೆ ಹೆಚ್ಚಿನ ಅಂಕಿಅಂಶ ಕೇಳುತ್ತಿರುವ ಡಿಸಿಜಿಐ: ಲಸಿಕೆ ವಿಳಂಬವಾಗದು ಎಂದ ಕೇಂದ್ರಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅಧಿಕಾರ ನೀಡಬೇಕೆಂದು ಕಂಪೆನಿಗಳು ಅರ್ಜಿ ಸಲ್ಲಿಸಿರುವುದನ್ನು ಪರೀಕ್ಷಿಸಲಾಗುತ್ತಿದ್ದು, ಹೆಚ್ಚಿನ ಅಂಕಿಅಂಶಗಳನ್ನು ಒದಗಿಸುವಂತೆ ಈ ಕಂಪೆನಿಗಳಿಂದ ಡಿಸಿಜಿಐ ಕೇಳಿರುವುದರಿಂದ ನಿಗದಿತ ಸಮಯಕ್ಕೆ ಲಸಿಕೆ ತಯಾರಾಗುವುದರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಹೇಳಿದೆ. |
![]() | ಸಚಿವ ಅನಿಲ್ ವಿಜ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿರಲಿಲ್ಲ: ಭಾರತ ಬಯೋಟೆಕ್ ಸ್ಪಷ್ಟನೆ!ಕೊರೋನಾ ಸೋಂಕಿಗೆ ತುತ್ತಾಗಿರುವ ಹರ್ಯಾಣ ಸಚಿವ ಅನಿಲ್ ವಿಜ್ ಕೊರೋನಾ ವೈರಸ್ ಲಸಿಕೆಯ 2ನೇ ಡೋಸ್ ಅನ್ನು ಪಡೆದಿರಲಿಲ್ಲ ಎಂದು ಕೋವ್ಯಾಕ್ಸಿನ್ ಲಸಿಕೆಯ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ಸ್ಪಷ್ಟನೆ ನೀಡಿದೆ. |