social_icon
  • Tag results for Bharat Jodo

ಹವಾಮಾನ ವೈಪರಿತ್ಯ, ರಾಜಕೀಯ ಎದುರಾಳಿಗಳ ಟೀಕೆ, ಅಪಪ್ರಚಾರ: ಅಡೆತಡೆ ಮೀರಿ 'ಗಮ್ಯ' ತಲುಪಿದ ರಾಹುಲ್ ಗಾಂಧಿ ಜೋಡೋ ಯಾತ್ರೆ

ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3570 ಕಿ.ಮೀ. ಸಾಗಿದ ಈ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ. ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ, ಷಡ್ಯಂತ್ರ, ಅಪಪ್ರಚಾರ ಸೇರಿದಂತೆ ಎಲ್ಲ ಅಡೆತಡೆಗಳನ್ನು ಮೀರಿ ನಮ್ಮ ಭಾರತ್ ಜೋಡೋ ಯಾತ್ರೆ ತನ್ನ ಗುರಿ ತಲುಪಿದೆ.

published on : 31st January 2023

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಲ್ಲ, ಭಾರತವನ್ನು ಒಗ್ಗೂಡಿಸಲು: ಮಲ್ಲಿಕಾರ್ಜುನ್ ಖರ್ಗೆ

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲಲು ಅಥವಾ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಕೈಗೊಂಡಿಲ್ಲ, ಆದರೆ ದ್ವೇಷದ ವಿರುದ್ಧ ಧ್ವನಿ ಎತ್ತಲು. ದೇಶವನ್ನು ಒಗ್ಗೂಡಿಸಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

published on : 30th January 2023

ಕೊರೆಯುವ ಚಳಿಯಲ್ಲೂ ಸ್ವೆಟರ್ ಧರಿಸದಿರುವುದರ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ವೇಳೆ ಕೊರೆಯುವ ಚಳಿಯಲ್ಲೂ ತಾವು ಸ್ವೆಟರ್ ಧರಿಸದಿರುವುದರ ಹಿಂದಿನ ಸೀಕ್ರೆಟ್ ಅನ್ನು ಸೋಮವಾರ ಬಹಿರಂಗಪಡಿಸಿದ್ದಾರೆ.

published on : 30th January 2023

ಚಂದ್ರಶೇಖರ್ ರಿಂದ ರಾಹುಲ್ ಗಾಂಧಿವರೆಗೆ: ಜನತೆಯ ಗಮನ ಕೇಂದ್ರೀಕರಿಸಲು ರಾಜಕಾರಣಿಗಳು ನಡೆಸಿದ ಯಾತ್ರೆಗಳ ಸಂಪೂರ್ಣ ವಿವರ!

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಳೆದ 145 ದಿನಗಳಲ್ಲಿ ಕಾಲ 12 ರಾಜ್ಯಗಳನ್ನು ದಾಟಿ ಭಾರತ್ ಜೋಡೋ ಯಾತ್ರೆ ಸಂಪೂರ್ಣಗೊಳಿಸಿದ್ದಾರೆ. ಇತ್ತೀಚಿನ ದಶಕಗಳಲ್ಲಿ ಭಾರತದಲ್ಲಿ ರಾಜಕೀಯ ನಾಯಕರು ಕೈಗೊಂಡ ಗಮನಾರ್ಹ ಪಾದಯಾತ್ರೆಗಳ ವಿವರ ಇಲ್ಲಿದೆ.

published on : 30th January 2023

ಭಾರತ್ ಜೋಡೋ ಯಾತ್ರೆ ಸಮಾರೋಪ: ಸುರಿಯುವ ಹಿಮರಾಶಿ ನಡುವೆ ರಾಹುಲ್ ಅಭಿನಂದಿಸಿದ ಖರ್ಗೆ, ವಿಡಿಯೋ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ ಯಾತ್ರೆ' ಸಮಾರೋಪ ಸಮಾರಂಭ ನಡೆಯುತ್ತಿದ್ದು, ಸುರಿಯುವ ಹಿಮರಾಶಿ ನಡುವೆ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದಿಸಿದ್ದಾರೆ.

published on : 30th January 2023

ಭಾರತ್ ಜೋಡೋ ಯಾತ್ರೆ: ಶ್ರೀನಗರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು,  ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ  ಸಮಾರೋಪ ಸಮಾರಂಭ  ನಡೆಯಲಿದೆ.

published on : 30th January 2023

ಹವಾಮಾನ ವೈಪರಿತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ವಿಪರೀತ ಹವಾಮಾನ ವೈಪರಿತ್ಯದಿಂದಾಗಿ ಕರ್ನಾಟಕ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.

published on : 30th January 2023

ಕೇಂದ್ರ ಸರ್ಕಾರ ನಮಗಾಗಿ ಏನು ಮಾಡಿದೆ ಎಂದು ಕಾಶ್ಮೀರಿ ಪಂಡಿತರು ಕೇಳುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ಸಮುದಾಯವವನ್ನು ಕೇಂದ್ರ ಸರ್ಕಾರವು ಬಳಸಿಕೊಳ್ಳುತ್ತಿದೆ ಎಂಬ ಬಗ್ಗೆ ಕೇಳುತ್ತಿದೆ ಎಂದು ಹೇಳಿದ್ದಾರೆ. 

published on : 29th January 2023

'ಭಾರತ್ ಜೋಡೋ ಯಾತ್ರೆ'ಯ ಅಂತಿಮ ಸುತ್ತನ್ನು ಪುನರಾರಂಭಿಸಿದ ರಾಹುಲ್ ಗಾಂಧಿ

ಪಾದಯಾತ್ರೆ ಕೊನೆಯ ದಿನಕ್ಕೆ ಕಾಲಿಡುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಶ್ರೀನಗರದ ಪಂಥಾಚೌಕ್‌ನಿಂದ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದರು.

published on : 29th January 2023

ಕಾಶ್ಮೀರ: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು,...

published on : 28th January 2023

ಕಾಶ್ಮೀರದ ಅವಂತಿಪೋರಾದಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದೆ.

published on : 28th January 2023

ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ರೀತಿಯ ಭದ್ರತಾ ಲೋಪ ಆಗಿಲ್ಲ: ಜಮ್ಮು-ಕಾಶ್ಮೀರ ಪೊಲೀಸರು

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಉಂಟಾಗಿದೆ ಎನ್ನುವ ಕಾಂಗ್ರೆಸ್ ಪಕ್ಷದ ಆರೋಪವನ್ನು ಜಮ್ಮು ಕಾಶ್ಮೀರ ಪೊಲೀಸರು ನಿರಾಕರಿಸಿದ್ದಾರೆ.

published on : 28th January 2023

ಜಮ್ಮು-ಕಾಶ್ಮೀರದಲ್ಲಿನ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಿ: ಅಮಿತ್ ಶಾಗೆ ಖರ್ಗೆ ಪತ್ರ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪತ್ರ ಬರೆದಿದ್ದಾರೆ.

published on : 28th January 2023

ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ- ಜಮ್ಮು-ಕಾಶ್ಮೀರ ಪೊಲೀಸರು

ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

published on : 27th January 2023

ಪೊಲೀಸ್ ಭದ್ರತೆ ಸಂಪೂರ್ಣ ವಿಫಲವಾದ ಕಾರಣ ಯಾತ್ರೆ ರದ್ದು: ಕಾಶ್ಮೀರದಲ್ಲಿ ರಾಹುಲ್ ಗಾಂಧಿ

ದುರದೃಷ್ಟವಶಾತ್ ಪೊಲೀಸ್ ವ್ಯವಸ್ಥೆ ಸಂಪೂರ್ಣ ವಿಫಲವಾದ ಕಾರಣ ಈ ದಿನದ ಭಾರತ್ ಜೋಡೋ ಯಾತ್ರೆಯನ್ನು ರದ್ದುಗೊಳಿಸಬೇಕಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

published on : 27th January 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9