- Tag results for Bharat Jodo yatra
![]() | ತೆಲಂಗಾಣದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಪ್ರಭಾವ?ತೆಲಂಗಾಣದಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ, ಅಖಿಲ ಭಾರತ ಕಾಂಗ್ರೆಸ್ ವೀಕ್ಷಕ ಮಾಣಿಕ್ರಾವ್ ಠಾಕ್ರೆ ಅವರು ದೇಶದ ಅತ್ಯಂತ ಹಳೆಯ ಪಕ್ಷವು ದಕ್ಷಿಣ ರಾಜ್ಯದಲ್ಲಿ 70 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ವರ್ಷಾಚರಣೆ: ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಬೃಹತ್ ಕಾರ್ಯಕ್ರಮಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. |
![]() | 'ಮಣಿಪುರ ಮೂಲಕ ನೀವು ಭಾರತವನ್ನು ಕೊಂದಿದ್ದೀರಿ; ನೀವು ದೇಶಭಕ್ತನಲ್ಲ, ದೇಶದ್ರೋಹಿ': ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ'ಕಳೆದ ಬಾರಿ ನಾನು ಲೋಕಸಭೆ ಅಧಿವೇಶನದಲ್ಲಿ ಮಾತನಾಡಿದ್ದಾಗ ನನ್ನ ಮಾತುಗಳನ್ನು ಅದಾನಿ ಮೇಲೆ ಕೇಂದ್ರೀಕರಿಸಿದ್ದೆ. ಇದರಿಂದ ನಿಮ್ಮ ಹಿರಿಯ ನಾಯಕನಿಗೆ ನೋವಾಗಿರಬಹುದು. ಆ ನೋವು ನಿಮ್ಮ ಮೇಲೆ ಕೂಡ ಪರಿಣಾಮ ಬೀರಿರಬಹುದು ಎಂದು ನಾನು ಭಾವಿಸುತ್ತೇನೆ. |
![]() | ಭಾರತ್ ಜೋಡೋ ಭಾಗ-2: ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ. |
![]() | ರಾಹುಲ್ ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ, ಭಾರತ್ ಜೋಡೋ ಯಾತ್ರೆ ಫಲ ಕೊಟ್ಟಿದೆ: ಕಾಂಗ್ರೆಸ್ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಾದಿ ಹಿಡಿಯುತ್ತಿದ್ದಂತೆ ಕಾಂಗ್ರೆಸ್ ವಿಡಿಯೊವೊಂದನ್ನು ಹಂಚಿಕೊಂಡಿದೆ. |
![]() | ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ. |
![]() | ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ರಾಹುಲ್ ಕರಾಚಿ-ಲಾಹೋರ್‌ಗೆ ಹೋಗಬಹುದೆಂದು ಭಾವಿಸಿದ್ದೆ: ಭಾರತ್ ಜೋಡೋ ಯಾತ್ರೆಗೆ ರಾಜನಾಥ್ ಸಿಂಗ್ ಟಾಂಗ್ಭಾರತೀಯ ಸೇನೆಯ ಶೌರ್ಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತುತ್ತಿದೆ ಎಂದು ಆರೋಪಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, 'ಭಾರತ್ ಜೋಡೋ ಯಾತ್ರೆ' ಭಾಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಾಹೋರ್ ಅಥವಾ ಕರಾಚಿಗೆ ಹೋಗಬಹುದು... |
![]() | ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಲ್ಲ, ಭಾರತವನ್ನು ಒಗ್ಗೂಡಿಸಲು: ಮಲ್ಲಿಕಾರ್ಜುನ್ ಖರ್ಗೆಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲಲು ಅಥವಾ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಕೈಗೊಂಡಿಲ್ಲ, ಆದರೆ ದ್ವೇಷದ ವಿರುದ್ಧ ಧ್ವನಿ ಎತ್ತಲು. ದೇಶವನ್ನು ಒಗ್ಗೂಡಿಸಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. |
![]() | ಕೊರೆಯುವ ಚಳಿಯಲ್ಲೂ ಸ್ವೆಟರ್ ಧರಿಸದಿರುವುದರ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ವೇಳೆ ಕೊರೆಯುವ ಚಳಿಯಲ್ಲೂ ತಾವು ಸ್ವೆಟರ್ ಧರಿಸದಿರುವುದರ ಹಿಂದಿನ ಸೀಕ್ರೆಟ್ ಅನ್ನು ಸೋಮವಾರ ಬಹಿರಂಗಪಡಿಸಿದ್ದಾರೆ. |
![]() | ಚಂದ್ರಶೇಖರ್ ರಿಂದ ರಾಹುಲ್ ಗಾಂಧಿವರೆಗೆ: ಜನತೆಯ ಗಮನ ಕೇಂದ್ರೀಕರಿಸಲು ರಾಜಕಾರಣಿಗಳು ನಡೆಸಿದ ಯಾತ್ರೆಗಳ ಸಂಪೂರ್ಣ ವಿವರ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಳೆದ 145 ದಿನಗಳಲ್ಲಿ ಕಾಲ 12 ರಾಜ್ಯಗಳನ್ನು ದಾಟಿ ಭಾರತ್ ಜೋಡೋ ಯಾತ್ರೆ ಸಂಪೂರ್ಣಗೊಳಿಸಿದ್ದಾರೆ. ಇತ್ತೀಚಿನ ದಶಕಗಳಲ್ಲಿ ಭಾರತದಲ್ಲಿ ರಾಜಕೀಯ ನಾಯಕರು ಕೈಗೊಂಡ ಗಮನಾರ್ಹ ಪಾದಯಾತ್ರೆಗಳ ವಿವರ ಇಲ್ಲಿದೆ. |
![]() | ಭಾರತ್ ಜೋಡೋ ಯಾತ್ರೆ ಸಮಾರೋಪ: ಸುರಿಯುವ ಹಿಮರಾಶಿ ನಡುವೆ ರಾಹುಲ್ ಅಭಿನಂದಿಸಿದ ಖರ್ಗೆ, ವಿಡಿಯೋಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ ಯಾತ್ರೆ' ಸಮಾರೋಪ ಸಮಾರಂಭ ನಡೆಯುತ್ತಿದ್ದು, ಸುರಿಯುವ ಹಿಮರಾಶಿ ನಡುವೆ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದಿಸಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆ: ಶ್ರೀನಗರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. |
![]() | ಹವಾಮಾನ ವೈಪರಿತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದುವಿಪರೀತ ಹವಾಮಾನ ವೈಪರಿತ್ಯದಿಂದಾಗಿ ಕರ್ನಾಟಕ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. |
![]() | ಕೇಂದ್ರ ಸರ್ಕಾರ ನಮಗಾಗಿ ಏನು ಮಾಡಿದೆ ಎಂದು ಕಾಶ್ಮೀರಿ ಪಂಡಿತರು ಕೇಳುತ್ತಿದ್ದಾರೆ: ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ಸಮುದಾಯವವನ್ನು ಕೇಂದ್ರ ಸರ್ಕಾರವು ಬಳಸಿಕೊಳ್ಳುತ್ತಿದೆ ಎಂಬ ಬಗ್ಗೆ ಕೇಳುತ್ತಿದೆ ಎಂದು ಹೇಳಿದ್ದಾರೆ. |