- Tag results for Bharat Ratna
![]() | ಸೋನಿಯಾ ಗಾಂಧಿ, ಮಾಯಾವತಿಗೆ 'ಭಾರತ ರತ್ನ' ನೀಡಿ ಗೌರವಿಸಿ: ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಒತ್ತಾಯಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ. |
![]() | ಬಾಲಿವುಡ್ ನಟಿ ರೀಚಾ ಚಡ್ಡಾಗೆ 'ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ'ಬಾಲಿವುಡ್ ನಟಿ ರೀಚಾ ಚಡ್ಡಾಗೆ "ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ. |
![]() | ಎಲ್.ಕೆ. ಅಡ್ವಾಣಿಗೆ 'ಭಾರತ ರತ್ನ' ನೀಡಿ: ಪ್ರಧಾನಿ ಮೋದಿಗೆ ಬಿಜೆಪಿ ಧುರೀಣ ಶಂಕರಮೂರ್ತಿ ಪತ್ರಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಖ್ಯಾತವಾಗಿರುವ ಎಲ್.ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಡಿ.ಎಚ್.ಶಂಕರಮೂರ್ತಿ ಒತ್ತಾಯಿಸಿದ್ದಾರೆ. |
![]() | ಎಸ್ಪಿಬಿಗೆ 'ಭಾರತ ರತ್ನ' ನೀಡಿ: ಪಿಎಂ ಮೋದಿಗೆ ಆಂಧ್ರ ಸಿಎಂ ಜಗನ್ ಪತ್ರಶುಕ್ರವಾರ ಚೆನ್ನೈನಲ್ಲಿ ನಿಧನರಾದ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ "ಭಾರತ ರತ್ನ" ನೀಡುವಂತೆ ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೇಂದ್ರವನ್ನು ಒತ್ತಾಯಿಸಿದೆ. |
![]() | ಮಹಾತ್ಮ ಗಾಂಧಿ "ಭಾರತ ರತ್ನ"ಕ್ಕಿಂತ ದೊಡ್ಡ ವ್ಯಕ್ತಿ: ಸುಪ್ರೀಂ ಕೋರ್ಟ್ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು “ಭಾರತ ರತ್ನ” ಪುರಸ್ಕಾರವನ್ನೂ ಮೀರಿದ ಮಹಾನ್ ವ್ಯಕ್ತಿ ಎಂದು ದೇಶದ ಅತ್ಯುನ್ನತ ನ್ಯಾಯ ಸ್ಥಾನ ಹೇಳಿದೆ. |
![]() | ಭಾರತ ರತ್ನಕ್ಕೆ ಡಾ. ರಾಜ್ ಹೆಸರು ಶಿಫಾರಸು? ರಾಜ್ಯ ಸರ್ಕಾರಕ್ಕೆ ಅಪ್ಪು, ಶಿವಣ್ಣ ಅಭಿಮಾನಿಗಳ ಮನವಿಡಾ. ರಾಜ್ಕುಮಾರ್ ಕನ್ನಡ ಚಿತ್ರರಂಗ ಕಂಡಂತಹ ಮೇರು ನಟ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಸಹಜಾಭಿನಯದಿಂದ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತ ಸ್ಥಾನ ಗಿಟ್ಟಿಸಿಕೊಂಡ ಕಲಾವಿದ. |
![]() | ಸಿದ್ದಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಮತ್ತೆ ಚರ್ಚೆಗೆ ಬಂದ ಸಿದ್ದಗಂಗಾ ಶ್ರೀಗಳ ಭಾರತರತ್ನ ಪ್ರಶಸ್ತಿ ವಿಚಾರ!ನಾಳೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವ ಚರ್ಚೆ ಮತ್ತೆ ಆರಂಭವಾಗಿದೆ. |
![]() | 'ಸಾವರ್ಕರ್ ಗೆ ಆ ಮೇಲೆ, ಮೊದಲು ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ': ಸಿದ್ದರಾಮಯ್ಯಸಾವರ್ಕರ್ ಅವರನ್ನು ಗಾಂಧಿ ಹತ್ಯೆ ಅಪರಾಧಿ ನಾಥೂರಾಮ್ ಘೋಡ್ಸೆಗೆ ಹೋಲಿಸಿ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತ್ರಿವಿಧ ದಾಸೋಹಿ , ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಬಿಜೆಪಿ ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ: ಮನೀಶ್ ತಿವಾರಿ ಸವಾಲುಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗುತ್ತಿದೆ. |
![]() | ಸಾವರ್ಕರ್ಗೆ ಭಾರತ ರತ್ನ,ದೇಶವನ್ನು ದೇವರೇ ಕಾಪಾಡಬೇಕು- ಕಾಂಗ್ರೆಸ್ಹಿಂದುತ್ವ ಚಿಂತಕ ವಿ. ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಕೇಂದಕ್ಕೆ ಶಿಫಾರಸು ಮಾಡುವುದಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ |
![]() | ಮಹಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಸಾವರ್ಕರ್ಗೆ ಭಾರತ ರತ್ನ, 1 ಕೋಟಿ ಉದ್ಯೋಗ ಭರವಸೆಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. |
![]() | ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ. |
![]() | ಪ್ರಣಬ್ ಮುಖರ್ಜಿ, ಹಜಾರಿಕಾ, ನಾನಾಜಿ ದೇಶಮುಖ್ ಗೆ 'ಭಾರತ ರತ್ನ' ಪ್ರದಾನದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಪುರಸ್ಕಾರವನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್... |
![]() | ಆಗಸ್ಟ್ 8 ರಂದು ಪ್ರಣಬ್ ಮುಖರ್ಜಿಗೆ 'ಭಾರತರತ್ನ' ಪ್ರಶಸ್ತಿ ಪ್ರದಾನ: ವರದಿಗಳುಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆಗಸ್ಟ್ 8 ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ. |
![]() | ಡಾ. ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ ನೀಡಿ': ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ!ತ್ರಿವಿಧ ದಾಸೋಹಿ. ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ 'ಭಾರತ ರತ್ನ ಪುರಸ್ಕಾರ' ನೀಡಬೇಕು ಎಂದು ಪ್ರಧಾನಿ ಮೋದಿಗೆ... |