- Tag results for Bharat bandh
![]() | ಭಾರತ್ ಬಂದ್: ಪ್ರತಿಭಟನೆ ವೇಳೆ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಪ್ರತಿಭಟನೆ ವೇಳೆ ರೈತರಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆಯಿತು. |
![]() | ಭಾರತ್ ಬಂದ್: ಭದ್ರತೆಯಲ್ಲಿದ್ದಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರುಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ 'ಭಾರತ್ ಬಂದ್' ಭದ್ರತೆಯಲ್ಲಿದ್ದ ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಭಾರತ್ ಬಂದ್: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಮೆಜೆಸ್ಟಿಕ್ನಲ್ಲಿ ಬಸ್ಗೆ ಅಡ್ಡ ಮಲಗಿ ಕರವೇ ಆಕ್ರೋಶಕೇಂದ್ರದ ನೂತನ ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಯುಕ್ತ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ಕೃಷಿ ಮಸೂದೆ ವಿರುದ್ದ ರೈತರ ಆಕ್ರೋಶ: ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಗಾಜಿಪುರ ಗಡಿಯಲ್ಲಿ ಭಾರೀ ಸಂಚಾರ ದಟ್ಟಣೆಕೇಂದ್ರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಸೋಮವಾರ ಹೋರಾಟ ಆರಂಭಿಸಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದುಬಂದಿದೆ. |
![]() | ಭಾರತ್ ಬಂದ್: ಬೆಂಗಳೂರಿನಲ್ಲಿ ಹೈ ಅಲರ್ಟ್, ಸಂಚಾರ ದಟ್ಟಣೆ ಸಾಧ್ಯತೆ, ಕೆಲವೆಡೆ ಮಾರ್ಗ ಬದಲಿಸಿದ ಪೊಲೀಸರುಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಕೂಡ ಬಂದ್ಗೆ ಬೆಂಬಲಿಸಿ ಬೃಹತ್ ಜಾಥಾ ನಡೆಸಲಾಗುತ್ತಿದೆ. ಇದರ ಪರಿಣಾಮ ನಗರದಲ್ಲಿ ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆಗಳಿದ್ದು, ನಗರದ ಕೆಲವೆಡೆ ಮಾರ್ಗವನ್ನು ಬದಲಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಪ್ರತಿಭಟನೆ ಹಾದಿ ಬಿಟ್ಟು ರೈತರು ಮಾತುಕತೆಗೆ ಬರಬೇಕು, ರೈತರ ಪ್ರತಿಭಟನೆ ರಾಜಕೀಯ ವಿಚಾರವಾಗಬಾರದು: ಕೇಂದ್ರ ಸರ್ಕಾರರೈತರು ಪ್ರತಿಭಟನಾ ಹಾದಿಯನ್ನು ಬಿಟ್ಟು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಹಾದಿಗೆ ಬರಬೇಕೆಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಭಾನುವಾರ ಹೇಳಿದ್ದಾರೆ. |
![]() | 10 ವರ್ಷಗಳ ಹೋರಾಟಕ್ಕೂ ಸಿದ್ಧ ಆದರೆ ಹೊಸ ಕೃಷಿ ಕಾನೂನು ಜಾರಿಗೆ ಬಿಡುವುದಿಲ್ಲ: ಭಾರತ್ ಬಂದ್ ಗೂ ಮುನ್ನ ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ನ ನಾಯಕ ರಾಕೇಶ್ ಟಿಕಾಯತ್ ಭಾರತ್ ಬಂದ್ ಬಗ್ಗೆ ಮಾತನಾಡಿದ್ದಾರೆ. |
![]() | ಸೆ. 27ರ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲುದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 'ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ರೈತರಿಂದ ಭಾರತ್ ಬಂದ್'ಗೆ ಕರೆ: ನಾಳೆ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ...ಕೊರೋನಾ ಸಾಂಕ್ರಾಮಿಕ ರೋಗದ ಸಂಕಷ್ಟ, ಲಾಕ್ಡೌನ್ ಹೊಡೆತ ಎಲ್ಲ ಮುಗಿಯಿತು ಎನ್ನುವಷ್ಟರದಲ್ಲಿ ಕೊರೋನಾ ಮೂರನೇ ಅಲೆಯ ಜೊತೆಗೆ ದುಬಾರಿಯಾದ ಪೆಟ್ರೋಲ್, ಡೀಸೆಲ್, ಅನಿಲ ದರ, ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯಿಂದಾಗಿ ಜನರು ದುಡಿದ ಹಣ ಹೊಟ್ಟೆಗೆ ಸಾಕಾಗುತ್ತಿಲ್ಲ... |
![]() | ಶಾಲೆ-ಕಾಲೇಜು ಬಂದ್ ಸಾಧ್ಯವಿಲ್ಲ, ಹಸಿರು ಪಟ್ಟಿ ಧರಿಸಿ ರೈತರಿಗೆ ನೈತಿಕ ಬೆಂಬಲ ನೀಡುತ್ತೇವೆ: ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟಒಂದು ವರ್ಷದ ಬಳಿಕ ಮಕ್ಕಳು ಶಾಲೆ ಮುಖ ನೋಡುತ್ತಿವೆ. ಹೀಗಾಗಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಸಾಧ್ಯವಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ಈ ಮೂಲಕ ಭಾರತ್ ಬಂದ್ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟ ಶನಿವಾರ ಹೇಳಿದೆ. |
![]() | ಕೋವಿಡ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಈಗಷ್ಟೇ ಸುಧಾರಿಸುತ್ತಿದೆ, ಮತ್ತೆ ಜನರಿಗೆ ಸಮಸ್ಯೆಗಳಾಗಬಾರದು: ಭಾರತ್ ಬಂದ್'ಗೆ ಸಿಎಂ ಬೊಮ್ಮಾಯಿ ನಕಾರಕೋವಿಡ್ ಸಂಕಷ್ಟದಿಂದ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ. |
![]() | ಕೃಷಿ ಕಾಯಿದೆ ವಿರೋಧಿಸಿ ಸೆ. 27 ರಂದು ರೈತ ಸಂಘಟನೆಗಳಿಂದ 'ಭಾರತ್ ಬಂದ್'ಕೇಂದ್ರದ ಮೂರು ಕೃಷಿ ಸುಧಾರಣಾ ಕಾಯಿದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ರಂದು 'ಭಾರತ್ ಬಂದ್' ಗೆ ಕರೆ ನೀಡಿದೆ. |
![]() | ರೈತರ ಹೋರಾಟಕ್ಕಿಂದು 4 ತಿಂಗಳು: ಕೃಷಿ ಮಸೂದೆ ರದ್ದತಿಗೆ ಆಗ್ರಹಿಸಿ ಭಾರತ್ ಬಂದ್, ಘಾಜಿಪುರ ಗಡಿಯಲ್ಲಿ ಸಾರಿಗೆ ಸಂಚಾರ ಸ್ಥಗಿತಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ 4 ತಿಂಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ಕೊಟ್ಟಿರುವ ಬೆನ್ನಲ್ಲೇ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿವೆ. |
![]() | ರಾಜ್ಯದಲ್ಲಿ ಬಂದ್ ಬದಲು ಪ್ರತಿಭಟನೆ: ನೈತಿಕ ಬೆಂಬಲ ನೀಡಲು ರೈತ ಸಂಘಟನೆಗಳ ನಿರ್ಧಾರಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಶುಕ್ರವಾರದ ಭಾರತ್ ಬಂದ್ ರಾಜ್ಯದಲ್ಲಿ ಪ್ರತಿಭಟನೆ ಮಟ್ಟಕ್ಕೆ ಸೀಮಿತವಾಗಲಿದೆ. ಏಕೆಂದರೆ, ರಾಜ್ಯದ ಪ್ರಮುಖ ರೈತ ಸಂಘಟನೆಗಳು ಸೇರಿದಂತೆ ಬಹುತೇಕ ಸಂಘಟನೆಗಳು ಬಂದ್'ಗೆ ನೈತಿಕ ಬೆಂಬಲ ನೀಡಲು ನಿರ್ಧರಿಸಿವೆ. |
![]() | ನಾಳೆ ಭಾರತ್ ಬಂದ್: ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಾಳೆ ಸಂಪೂರ್ಣ 'ಭಾರತ್ ಬಂದ್' ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ದೇಶದ ವಿವಿಧೆಡೆ ಮಾರುಕಟ್ಟೆ ಬಂದ್ ಆಗಲಿದ್ದು, ರೈಲು ಹಾಗೂ ರಸ್ತೆ ಸಾರಿಗೆ ಸೇವೆಯಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. |