• Tag results for Bharath Bandh

ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುವುದು ಸರಿಯಲ್ಲ: ಸಿ.ಟಿ.ರವಿ

ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುತ್ತಿರುವುದು ಸರಿಯಲ್ಲ,ರೈತರನ್ನು ಶೋಷಿಸಿ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

published on : 27th September 2021

ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವು

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 27th September 2021

ಭಾರತ್ ಬಂದ್ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ, ನಾಳೆ ಏನಿರುತ್ತೆ, ಏನಿರಲ್ಲ?

ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ....

published on : 7th December 2020

ರೈತರ ಬಂದ್ ಬೆಂಬಲಿಸಿ ರಸ್ತೆಗಿಳಿದು ಧರಣಿ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ: ರಂದೀಪ್ ಸುರ್ಜೇವಾಲ 

ದೇಶದ ಅನ್ನದಾತರು ಡಿಸೆಂಬರ್ 8ಕ್ಕೆ ಬಂದ್ ಗೆ ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಂದ್ ಗೆ ಬೆಂಬಲ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ  ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

published on : 6th December 2020

ರಾಶಿ ಭವಿಷ್ಯ