- Tag results for Bhaskar Rao
![]() | ಬಿಜೆಪಿ ನಾಯಕರಿಂದ ರಾಜ್ಯ ಸರ್ಕಾರ, ಸಿಎಂಗೆ ಅಗೌರವ: ಭಾಸ್ಕರ್ ರಾವ್ ಆಕ್ರೋಶಬೆಂಗಳೂರಿನ ಕಮಿಷನರ್ ಒಂದೂವರೆ ಕೋಟಿ ಜನರನ್ನ ರಕ್ಷಣೆ ಮಾಡುವ ಕಾರ್ಯ ಮಾಡ್ತಿದ್ದಾರೆ. ಬಿಜೆಪಿ ನಾಯಕರುಗಳು ಇಂತಹ ಹೇಳಿಕೆಯಿಂದ ಸರ್ಕಾರ ಹಾಗೂ ಸಿ.ಎಂ ಗೆ ಅಗೌರವ ತೋರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. |
![]() | ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ: ಭಾಸ್ಕರ್ ರಾವ್ ಬಳಿಕ ಮತ್ತೊಬ್ಬ ನಿವೃತ್ತ ಅಧಿಕಾರಿ ಶೀಘ್ರದಲ್ಲೇ ಆಪ್'ಗೆ ಸೇರ್ಪಡೆ!ದೆಹಲಿ ಮತ್ತು ಪಂಜಾಬ್ ನಲ್ಲಿ ಈಗಾಗಲೇ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ಇದೀಗ ರಾಜ್ಯ ವಿಧಾನಸಭಾ ಚುನಾವಣೆಯತ್ತ ಕಣ್ಣು ಹಾಯಿಸಿದ್ದು, ಚುನಾವಣೆಗೆ ಸಿದ್ಧತೆಗಳ ಆರಂಭಿಸಿದೆ. |
![]() | ರಾಜಕೀಯಕ್ಕೆ ಖಾಕಿ ಎಂಟ್ರಿ: ಯಶಸ್ಸು ಕಂಡ ಮಾಜಿ ಅಧಿಕಾರಿಗಳ ಸಂಖ್ಯೆ ತೀರಾ ಕಡಿಮೆಕರ್ನಾಟಕದಲ್ಲಿ ಅಧಿಕಾರಶಾಹಿಗಳು ಸಕ್ರಿಯ ರಾಜಕಾರಣಕ್ಕೆ ಧುಮುಕುವುದು ಹೊಸದೇನಲ್ಲ. ಮಾಜಿ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು... |
![]() | ಒಂದೊಂದು ಹುದ್ದೆಗೂ ಕೋಟ್ಯಂತರ ಹಣ, ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗುಖಾಕಿ ಕಳಚಿಟ್ಟು ಎಎಪಿ ಪಕ್ಷ ಸೇರಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕಾರಣಿಯಾಗುವ ತವಕದಲ್ಲಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಭಾಸ್ಕರ್ ರಾವ್ ಅವರು... |
![]() | ಆಮ್ ಆದ್ಮಿ ಪಕ್ಷ ಜನರನ್ನು ಒಗ್ಗೂಡಿಸುತ್ತದೆ, ವಿಭಜಿಸುವುದಿಲ್ಲ: ಭಾಸ್ಕರ್ ರಾವ್ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಮ್ಮುಖದಲ್ಲಿ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ AAP ಪಕ್ಷಕ್ಕೆ ಅಧಿಕೃತ ಸೇರ್ಪಡೆಭಾಸ್ಕರ್ ರಾವ್ ಅವರು ಭಾನುವಾರ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತರಾಗಿದ್ದರು. |
![]() | ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಎಎಪಿಗೆ ಸೇರ್ಪಡೆ!ಇತ್ತೀಚಿಗೆ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ. |
![]() | ಐಪಿಎಸ್ ವೃತ್ತಿಯಿಂದ ನಿವೃತ್ತಿ ಪಡೆದ ಭಾಸ್ಕರ್ ರಾವ್, ರಾಜಕೀಯಕ್ಕೆ ಎಂಟ್ರಿ ಸಾಧ್ಯತೆ!ರೈಲ್ವೆ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ)ರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಅವರು ಐಪಿಎಸ್ ವೃತ್ತಿಗೆ ನಿವೃತ್ತಿ ಘೋಷಿಸಿದ್ದಾರೆ. |
![]() | ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ. |
![]() | ಮೂಡುವನೆ "ರವಿ" ಮೂಡುವನೆ? ಏರುವನೆ "ಭಾಸ್ಕರ" ಏರುವನೆ.? ಬಾನೋಳು ಸಣ್ಣಗೆ ತೋರುವರೆ? (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ ಪಂಜೆ ಮಂಗೇಶರಾಯರ ಪದ್ಯ ಸಾಹಿತ್ಯಕ್ಕೆ ಮಾತ್ರವಲ್ಲ ರಾಜಕೀಯಕ್ಕೂ ಅಳವಡಿಸಬಹುದು ನೋಡಿ, ಅದು ಪ್ರಸ್ತುತ ಸಂದರ್ಭಕ್ಕೆ ಇದಕ್ಕಿಂತ ಹೆಚ್ಚು ಸೂಕ್ತ ಶೀರ್ಷಿಕೆ ತರಲು ಹೇಗೆ ಸಾಧ್ಯ. |
![]() | ಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳುಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ರೈಲ್ವೆ ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. |
![]() | ಅಂತರರಾಜ್ಯ ಗಡಿಯಲ್ಲಿ ಸುಗಮ ಕಾರ್ಯಾಚರಣೆಗಾಗಿ ಕೋವಿಡ್ ನಿಯಮ ರೂಪಿಸಿ: ಭಾಸ್ಕರ್ ರಾವ್ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಂತರರಾಜ್ಯ ಗಡಿ ಭಾಗದಲ್ಲಿ ಸುಗಮ ಕಾರ್ಯಾಚರಣೆಗಾಗಿ ಸೂಕ್ತ ನಿಯಮ ರೂಪಿಸುವಂತೆ ಜಿಲ್ಲಾಡಳಿತಕ್ಕೆ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಸೂಚಿಸಿದ್ದಾರೆ. |
![]() | ಪ್ರಿಯ ಬೆಂಗಳೂರಿಗರೇ, ದಯವಿಟ್ಟು ಮನೆಯ ಹೆಂಗಸರ ಸೂಚನೆಗಳನ್ನು ಪಾಲಿಸಿ: ಭಾಸ್ಕರ್ ರಾವ್ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಸಂಖ್ಯೆಗಳು ಹೆಚ್ಚಾಗುತ್ತಿರುವಂತೆಯೇ ಹಿರಿಯ ಪೊಲೀಸ್ ಅಧಿಕಾರಿ, ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಟ್ವೀಟ್ ವೊಂದನ್ನು ಮಾಡುವ ಮೂಲಕ ಆರೋಗ್ಯದ ಬಗ್ಗೆ ಜನರು ಕಾಳಜಿ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. |
![]() | ನನ್ನ ಹೆಸರಿನಲ್ಲಿ ಹಣ ಕೇಳುವ ಯಾವುದೇ ಸಂದೇಶ ಬಂದರೆ ದಯವಿಟ್ಟು ನಿರ್ಲಕ್ಷ್ಯಿಸಿ: ಫೇಸ್ಬುಕ್ ಖಾತೆ ಹ್ಯಾಕ್ ಕುರಿತು ಭಾಸ್ಕರ್ ರಾವ್ಇತ್ತೀಚೆಗೆ ಕೆಲ ಕಿಡಿಗೇಡಿಗಳು ಪೊಲೀಸರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಮಾಹಿತಿ ಇಟ್ಟುಕೊಂಡು ಅವರ ಸ್ನೇಹಿತರಿಂದಲೇ ಹಣ ಕೇಳಿ ವಂಚನೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. |
![]() | 'ದೃಶ್ಯಂ-2' ಚಿತ್ರ ಮೆಚ್ಚಿಕೊಂಡ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ತಮ್ಮ ಬಿಡುವಿನ ಅವಧಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಥ್ರಿಲ್ಲರ್ ಚಿತ್ರವೊಂದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |