- Tag results for Bhavana Menon
![]() | ಪುನೀತ್ ಅಭಿಮಾನಿಗಳಿಗೆ ಕನೆಕ್ಟ್ ಆಗುವ ಮನೋಜ್ಞ ಕ್ಲೈಮ್ಯಾಕ್ಸ್: ಭಜರಂಗಿ2 ಚಿತ್ರವಿಮರ್ಶೆನಮಗೆ ಗೊತ್ತಿಲ್ಲದ ಅದೆಷ್ಟೋ ಸಂಗತಿಗಳು ಈ ಭೂಮಿ ಮೇಲಿದೆ ಎನ್ನುವ ಅರ್ಥದ ಸಾಲುಗಳಿಂದ ತೆರೆದುಕೊಳ್ಳುವ ಎ. ಹರ್ಷ ನಿರ್ದೇಶನದ ಭಜರಂಗಿ2 ಸಿನಿಮಾ ನಾನಾ ವಿಧಗಳಲ್ಲಿ ಪುನೀತ್ ಅಭಿಮಾನಿಗಳಿಗೆ ಕನೆಕ್ಟ್ ಆಗುತ್ತಿದೆ. ಚಿತ್ರದ ಕಡೆಯಲ್ಲಿ ಬರುವ ಹಲವು ದೃಶ್ಯಗಳು, ಸಂಭಾಷಣೆಗಳು, ಪುನೀತ್ ಅಭಿಮಾನಿಗಳಿಗೆ ಸಾಂತ್ವನ ಹೇಳುವಂತಿರುವುದು ಕಾಕತಾಳೀಯ. |
![]() | 'ಭಜರಂಗಿ 2' ನಾಯಕಿ ಪೋಸ್ಟರ್ ಬಿಡುಗಡೆ; ಭಾವನಾ ಮೆನನ್ ಲುಕ್ ಗೆ ಫ್ಯಾನ್ಸ್ ಫಿದಾ!ಅದ್ದೂರಿ ಸೆಟ್ಗಳು, ಬಹು ತಾರಾಗಣ, ಭರ್ಜರಿ ಆ್ಯಕ್ಷನ್ ದೃಶ್ಯಗಳಿಂದಾಗಿ ಟೀಸರ್ ಮೂಲಕವೇ 'ಭಜರಂಗಿ 2' ಎಲ್ಲರ ಮನ ಗೆದ್ದಿತು. 'ಕೆಜಿಎಫ್' ರೀತಿಯೇ ಎಲ್ಲ ಭಾಷೆಗೂ ಅನ್ವಯ ಆಗುವಂತಹ ಗುಣಮಟ್ಟದಲ್ಲಿ 'ಭಜರಂಗಿ 2' ಸಿದ್ಧವಾಗಿದೆ ಎಂಬುದಕ್ಕೆ ಟೀಸರ್ ಸಾಕ್ಷಿ ನೀಡಿದೆ. |