- Tag results for Bhavani Revanna
![]() | ಎಲ್ಲಾ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ: ಭವಾನಿ ರೇವಣ್ಣಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಸದ್ದು ಮಾಡಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಜಿಲ್ಲೆಯ ಎಲ್ಲಾ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸೋಮವಾರ... |
![]() | ಬಿಜೆಪಿ ಬುಡಕ್ಕೆ ಬಂಡಾಯದ ಬೆಂಕಿ… ಜೆಡಿಎಸ್ ಗೆ ಕುಟುಂಬ ಕಲಹದ ಉರಿ (ಸುದ್ದಿ ವಿಶ್ಲೇಷಣೆ)ಚುನಾವಣೆಗೆ ಅಧಿಸೂಚನೆ ಹೊರ ಬಿದ್ದು ನಾಮ ಪತ್ರ ಸಲ್ಲಿಕೆ ಆರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿದೆ. ಇದು ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆಗಳಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಹೆಚ್ಚುತ್ತಲೇ ಇದೆ. |
![]() | ಹಾಸನ ಟಿಕೆಟ್ ವಾರ್ ಗೆ ಕದನ ವಿರಾಮ: 'ಚಾಮರಾಜ' ದತ್ತ ಭವಾನಿ ರೇವಣ್ಣ!ಹಾಸನ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿರುವ ಭವಾನಿ ರೇವಣ್ಣ ಅವರನ್ನು ಮೈಸೂರಿನ ಚಾಮರಾಜ ಕ್ಷೇತ್ರದಿಂದ ಕಣಕ್ಕೆ ಇಳಿಸಲು ವರಿಷ್ಠ ಎಚ್.ಡಿ.ದೇವೇಗೌಡ ಅವರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. |
![]() | ಹಾಸನದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡಿದರೂ ಗೆಲ್ಲೋದಿಲ್ಲ: ಕುಮಾರಸ್ವಾಮಿಹಾಸನದಲ್ಲಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದರೂ ಅವರು ಗೆಲ್ಲೋದಿಲ್ಲ. ಸೋಲುತ್ತಾರೆ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರ ಟಿಕೆಟ್ ಹಂಚಿಕೆ ಕಗ್ಗಂಟು: ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧೆ?ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಹಂಚಿಕೆ ಕುರಿತ ಬಿಕ್ಕಟ್ಟು ಶಮನ ಆಗುವ ಲಕ್ಷಣ ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಅವರಿಗೆ ಹಾಸನ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರಲು ಅಂತಿಮ ರಣಕಹಳೆ ಮೊಳಗಿಸಿದ್ದಾರೆ. ಟಿಕೆಟ್ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಬೆದರಿಕೆಯನ್ನೂ ಹಾಕಿದ್ದಾರೆ. |
![]() | ಹೊಳೆನರಸೀಪುರದಲ್ಲಿ ರೇವಣ್ಣ ಚುನಾವಣಾ ಪ್ರಚಾರ ಆರಂಭ: ಜೆಡಿಎಸ್ ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಭವಾನಿ ಕಣಕ್ಕೆ?ಪತ್ನಿ ಭವಾನಿಗೆ ಹಾಸನ ಟಿಕೆಟ್ ಕೊಡಿಸಲು ಕೊನೆಯ ಕ್ಷಣದವರೆಗೂ ಪ್ರಯತ್ನ ನಡೆಸುತ್ತಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ಸೋಮವಾರ ಹೊಳೆನರಸೀಪುರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ |
![]() | ಬಗೆಹರಿಯದ ದಳಪತಿಗಳ ಕುಟುಂಬ ಕಲಹ: ದೇವೇಗೌಡರ ಮನೆಯಲ್ಲಿ ಸಂಧಾನಸಭೆ; ಅಸಮಾಧಾನದಿಂದ ಅರ್ಧಕ್ಕೆ ಹೊರ ನಡೆದ ಭವಾನಿ ರೇವಣ್ಣ?ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವುದು ಸಾಧ್ಯವಿಲ್ಲ ಎಂಬ ಮಾತನ್ನು ದೇವೇಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗಿದೆ. |
![]() | ಜೆಡಿಎಸ್‌ನಲ್ಲಿ ಅಂತ್ಯ ಕಾಣದ ಕುಟುಂಬ ಕಲಹ; ಬಿಜೆಪಿ-ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನನ್ನ ಸಂಪರ್ಕದಲ್ಲಿ: ಎಚ್ಡಿಕೆರಾಷ್ಟ್ರೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ನಿವಾರಿಸಿ ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸುತ್ತಿರುವ ಸಮಯದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಕೌಟುಂಬಿಕ ಕಲಹವಿನ್ನೂ ಜೆಡಿಎಸ್ ಪಕ್ಷವನ್ನು ಕಾಡುತ್ತಿದೆ. |
![]() | ಹಾಸನದಲ್ಲಿ ಮುಂದುವರಿದ ದಳಪತಿಗಳ 'ಫ್ಯಾಮಿಲಿ ಪಾಲಿಟಿಕ್ಸ್': ಅಖಾಡಕ್ಕೆ ದೇವೇಗೌಡರ ಎಂಟ್ರಿ; ಎಚ್ ಡಿಕೆಗೆ ತಲೆನೋವಾದ 'ಭವಾನಿ ರೇವಣ್ಣ'!ಜಾತ್ಯತೀತ ಜನತಾ ದಳದಲ್ಲಿ ಹಾಸನ ಟಿಕೆಟ್ ಗದ್ದಲಕ್ಕೆ ಅಂತ್ಯ ಕಾಣುತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಕಾಣಿಸಿಕೊಂಡಿರುವ ಭಿನ್ನಾಭಿಪ್ರಾಯ ರಾಜ್ಯದ ಎಲ್ಲರ ಕಣ್ಣು ನೆಟ್ಟಿದೆ. |
![]() | ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಟಿ-20 ಮ್ಯಾಚ್ ರೀತಿ, ಕೊನೆಯ ಓವರ್ವರೆಗೂ ಕುತೂಹಲವಿರುತ್ತದೆ: ಹೆಚ್ ಡಿ ಕುಮಾರಸ್ವಾಮಿಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ಕ್ಷಣಕ್ಷಣಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದಕ್ಕೆ ಕಾರಣ ಹೆಚ್ ಡಿ ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಟಿಕೆಟ್ ಗಾಗಿ ಪ್ರಬಲ ಸ್ಪರ್ಧಿಯಾಗಿರುವುದು. ಅದಕ್ಕೆ ಅವರ ಪತಿ ಹೆಚ್ ಡಿ ರೇವಣ್ಣ ಮತ್ತು ಮಕ್ಕಳ ಬೆಂಬಲವೂ ಇದೆ. |
![]() | ಟಿಕೆಟ್ ಹಂಚಿಕೆಯಲ್ಲಿ ಗೊಂದಲದ ಗೂಡಾಗುತ್ತಿರುವ ಜೆಡಿಎಸ್: ಹಾಸನಕ್ಕೆ ಸ್ವರೂಪ್ ಪ್ರಕಾಶ್ ಫಿಕ್ಸ್! ಕೆ.ಆರ್ ಪೇಟೆಗೆ ಭವಾನಿ ರೇವಣ್ಣ ಶಿಫ್ಟ್?ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. |
![]() | ಭವಾನಿ ರೇವಣ್ಣ ಈ ಚುನಾವಣೆಯಲ್ಲಿ ಅನಿವಾರ್ಯವಲ್ಲ, ಟಿಕೆಟ್ ಗೊಂದಲವನ್ನು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ: ಹೆಚ್ ಡಿ ಕುಮಾರಸ್ವಾಮಿಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಇಂದು ಜೆಡಿಎಸ್ ನ ಪಂಚರತ್ನ ಯಾತ್ರೆಯ ಮಧ್ಯೆ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. |
![]() | ಭವಾನಿ ರೇವಣ್ಣ ಅಥವಾ ಸ್ವರೂಪ್ ಪ್ರಕಾಶ್, ಯಾರಿಗೆ ಒಲಿಯಲಿದೆ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್?ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತೀವ್ರ ಒಲವು ತೋರಿರುವ ಭವಾನಿ ರೇವಣ್ಣ ಮತ್ತು ಸ್ವರೂಪ್ ಪ್ರಕಾಶ್ ಅವರದ್ದೇ ಪಕ್ಷಕ್ಕೆ ಸದ್ಯದ ಚಿಂತೆಯಾಗಿದೆ.ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬದಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯ ತಲೆದೋರಿದೆ ಎಂಬುದು ಈಗ ರಾಜಕೀಯ ಪಡಸಾಲೆಯಲ್ಲಿ ಬಹುಚರ್ಚಿತ ವಿಷಯ. |
![]() | 'ಹಾಲಲ್ಲಾದರು ಹಾಕು,ನೀರಲ್ಲಾದರು ಹಾಕು, ಏನು ಮಾಡಬೇಕೊ ಅಂತಿದೆಯೊ ಅದನ್ನು ಮಾಡು ತಂದೆ ಎಂದು ರಾಯರಲ್ಲಿ ಕೇಳಿಕೊಂಡಿದ್ದೇನೆ': ಅನಿತಾ ಕುಮಾರಸ್ವಾಮಿಹಾಸನದಲ್ಲಿ ಜೆಡಿಎಸ್ ಟಿಕೆಟ್ ನೀಡಿಕೆ ವಿಚಾರವಾಗಿ ಹೆಚ್ ಡಿ ದೇವೇಗೌಡರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಿರುವುದು ಬಹಿರಂಗವಾಗಿರುವಾಗಿರುವುದರ ಮಧ್ಯೆ ಇಂದು ಭಾನುವಾರ ಹೆಚ್ ಡಿ ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಯವರ ಜೊತೆಗೆ ಮಂತ್ರಾಲಯ ಶ್ರೀ ಗುರು ರಾಘವೇಂದ್ರದ ದರ್ಶನ ಪಡೆದರು. |
![]() | 'ಅಯ್ಯೋ, ನಾನು ಹೇಳಿದ್ದು ತಮಾಷೆಗೆ, ಸೀರಿಯಸ್ ಆಗಿ ತಗೊಂಡು ಬಿಜೆಪಿ ಟಿಕೆಟ್ ಕೇಳಲು ಬರಬೇಡಿ; ಭವಾನಿ ಅಕ್ಕಂಗೆ ಹಾಸನ ಸುರಕ್ಷಿತವಲ್ಲ'ನಾನು ಹೇಳಿದ್ದು ಶುದ್ಧ ತಮಾಷೆಗಾಗಿ, ಹಾಗಂತ ಅದನ್ನು ಗಂಭೀರವಾಗಿ ತೆಗೆದುಕೊಂಡು ಟಿಕೆಟ್ ಕೇಳಲು ಬಂದರೆ ಸಂಸದೀಯ ಮಂಡಳಿಗೆ ನಾನು ಏನು ಉತ್ತರ ಕೊಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. |