- Tag results for Bhavina Patel
![]() | ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವೀನಾ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅಭಿನಂದಿಸಿದ್ದಾರೆ. |
![]() | ನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆ: ಟೊಕಿಯೊ ಪ್ಯಾರಾಲಿಂಪಿಕ್ಸ್ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆಂದು ಟೊಕಿಯೊ ಪ್ಯಾರಾಲಿಂಪಿಕ್ಸ್ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಹೇಳಿದ್ದಾರೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭವೀನಾ ಪಟೇಲ್ ಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ: ತವರಿನಲ್ಲಿ ಸಂಭ್ರಮಾಚರಣೆಟೋಕಿಯೊ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಗುಜರಾತ್ ಮೂಲದ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರಿಗೆ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ನಾಗರಿಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಟೊಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್'ನಲ್ಲಿ ಬೆಳ್ಳಿ ಗೆದ್ದ ಭಾರತದ ಭವೀನಾಬೆನ್ ಪಟೇಲ್ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ. |
![]() | ನಿಮ್ಮ ಸಾಧನೆ ಇಡೀ ದೇಶಕ್ಕೆ ಸ್ಫೂರ್ತಿ: ಭವಿನಾ ಪಟೇಲ್ ಗೆ ಪ್ರಧಾನಿ ಮೋದಿ ಅಭಿನಂದನೆಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಸೆಮಿಫೈನಲ್ ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ ಭವಿನಾ ಪಟೇಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಭಿನಂದಿಸಿದ್ದಾರೆ. |