- Tag results for Bhishma
![]() | ಯಡಿಯೂರಪ್ಪ ಭೀಷ್ಮ, ಬೊಮ್ಮಾಯಿ ಅರ್ಜುನ ಎಂದು ಕೊಂಡಾಡಿದ ಸಚಿವ ಶ್ರೀರಾಮುಲುದಾವಣಗೆರೆಯಲ್ಲಿ ಶನಿವಾರ ನಡೆದ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೀಷ್ಮ, ಅರ್ಜುನ ಎಂದು ಕರೆದು ಕೊಂಡಾಡಿದರು. |