- Tag results for Bhopal
![]() | ಬಿಜೆಪಿ ಯಾತ್ರೆಗೆ ಅಹ್ವಾನ ನೀಡಿದರೂ ಹೋಗುವುದಿಲ್ಲ: ಫ್ರೈರ್ ಬ್ರಾಂಡ್ ಉಮಾಭಾರತಿ!ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಜಕ್ ಆಗಿ ಹೇಳಿದ್ದಾರೆ. |
![]() | 'ಭಾರತ ಹಿಂದೂ ರಾಷ್ಟ್ರ' ಎಂದ ಕಮಲ್ ನಾಥ್, 'ಬಜರಂಗದಳ ನಿಷೇಧವಿಲ್ಲ.. ರಾಜಿನಾಮೆ ನೀಡಿ' ಎಂದ ದಿಗ್ವಿಜಯ್ ಸಿಂಗ್ದೇಶದಲ್ಲಿ ಶೇ.82ರಷ್ಚು ಮಂದಿ ಹಿಂದೂಗಳಿದ್ದು ಹೀಗಾಗಿ ಇಲ್ಲಿ ಹಿಂದೂ ರಾಷ್ಟ್ರ ಹೌದೇ ಅಲ್ಲವೇ ಎಂಬ ಚರ್ಚೆಯೇ ಬೇಕಿಲ್ಲ ಎಂಬ ಮಧ್ಯ ಪ್ರದೇಶ ಸಿಎಂ ಕಮಲ್ ನಾಥ್ ಅವರ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. |
![]() | ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿಮಾನ ತುರ್ತು ಭೂಸ್ಪರ್ಶ!ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. |
![]() | ಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಮಧ್ಯಪ್ರದೇಶದಲ್ಲಿ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ: ಜಲ ಫಿರಂಗಿ ಬಳಸಿ ಕೈ ಕಾರ್ಯಕರ್ತರನ್ನು ಚದುರಿಸಿದ ಪೊಲೀಸ್ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. |
![]() | ಮಧ್ಯ ಪ್ರದೇಶ: ಕುನೋ ಅರಣ್ಯಕ್ಕೆ ಮತ್ತೆರಡು ಚೀತಾ ಬಿಡುಗಡೆ, ಸಂಖ್ಯೆ 12ಕ್ಕೆ ಏರಿಕೆ!ಮಧ್ಯಪ್ರದೇಶದಲ್ಲಿ ಮತ್ತೆರಡು ಚೀತಾಗಳನ್ನು ಕುನೋ ಅರಣ್ಯಕ್ಕೆ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಅರಣ್ಯಕ್ಕೆ ಬಿಡುಗಡೆಯಾದ ಚೀತಾಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. |
![]() | ದಾಳಿ ಮಾಡಿದ ವ್ಯಾಘ್ರನನ್ನೇ ಒಗ್ಗಟ್ಟಾಗಿ ಹೆದರಿಸಿ ಓಡಿಸಿದ ಹಸುಗಳು, ಸಿಸಿಟಿವಿಯಲ್ಲಿ ಅಪರೂಪದ ದೃಶ್ಯ ಸೆರೆತಮ್ಮ ಗುಂಪಿನ ಹಸುವೊಂದರ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಎಲ್ಲಾ ಹಸುಗಳು ಒಗ್ಗೂಡಿ ಹೆದರಿ ಓಡಿಸಿರುವ ಅಪರೂಪದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. |
![]() | ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಜೊತೆ 'ದಿ ಕೇರಳ ಸ್ಟೋರಿ' ವೀಕ್ಷಿಸಲು ತೆರಳಿದ್ದ ಯುವತಿ ಮತ್ತೆ ನಾಪತ್ತೆ!ಇತ್ತೀಚೆಗೆ ವಿವಾದಿತ ಹಿಂದಿ ಚಿತ್ರ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಥಿಯೇಟರ್‌ಗೆ ತೆರಳಿದ್ದ 18 ವರ್ಷದ ಯುವತಿ ಮತ್ತೊಮ್ಮೆ ನಾಪತ್ತೆಯಾಗಿದ್ದಾಳೆ. ಆಕೆಯ ಪೋಷಕರು ಭೋಪಾಲ್‌ನ ಕಮಲಾನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. |
![]() | ಮಧ್ಯ ಪ್ರದೇಶ: ಸಾಮೂಹಿಕ ವಿವಾಹದಲ್ಲಿ ವಧುಗಳಿಗೆ ಪ್ರಗ್ನೆನ್ಸಿ ಟೆಸ್ಟ್, ಹಲವರು ಗರ್ಭಿಣಿಯರು! ವಿವಾದ ಸ್ಫೋಟ, ವ್ಯಾಪಕ ಆಕ್ರೋಶಮಧ್ಯಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. |
![]() | ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವು, ತಿಂಗಳಲ್ಲಿ 2ನೇ ಸಾವುದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವನ್ನಪ್ಪಿದ್ದು, ಒಂದು ತಿಂಗಳ ಅವಧಿಯಲ್ಲಿ 2ನೇ ಚೀತಾ ಸಾವನ್ನಪ್ಪಿದೆ. |
![]() | ಆಕ್ಷೇಪಾರ್ಹ ವೆಬ್ ಸರಣಿಗಳ ನಿಷೇಧಿಸಲಾಗುವುದು: ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆಆಕ್ಷೇಪಾರ್ಹ ವೆಬ್ ಸರಣಿಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ. |
![]() | ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. |
![]() | ಮಧ್ಯ ಪ್ರದೇಶ: ಗ್ಯಾಂಗ್ರೇಪ್ ಆರೋಪಿಯ ಮನೆ ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. |
![]() | ಭೋಪಾಲ್-ಉಜ್ಜಯಿನಿ ರೈಲು ಸ್ಫೋಟ ಪ್ರಕರಣ: 7 ಅಪರಾಧಿಗಳಿಗೆ ಮರಣ ದಂಡನೆಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. |
![]() | ದೇಶದಲ್ಲಿ ಪ್ರಥಮ ಬಾರಿಗೆ ಮೂಗಿನ ಮೂಲಕ ಕೊರೊನಾ ಲಸಿಕೆ, ಜ.26ಕ್ಕೆ ಚಾಲನೆದೇಶದಲ್ಲಿ ಪ್ರಥಮ ಬಾರಿಗೆ ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್‌ಕೋವಾಕ್ (ಮೂಗಿನ ಮೂಲಕ ಲಸಿಕೆ) ಇದೇ ತಿಂಗಳ 26 ರಂದು ಬಿಡುಗಡೆಯಾಗಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಶನಿವಾರ ತಿಳಿಸಿದ್ದಾರೆ. |