- Tag results for Bhopal gas tragedy
![]() | ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ: ಮಧ್ಯ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್ ಆದೇಶಭೋಪಾಲ್ ಅನಿಲ ದುರಂತ ಸಂತ್ರಸ್ತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಹಲವು ಸಂಘಟನೆಗಳು ಹೈಕೋರ್ಟ್ ನಲ್ಲಿ ಉಚಿತ ಕ್ಯಾನ್ಸರ್ ಚಿಕಿತ್ಸೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು. |
![]() | ಭೋಪಾಲ್ ಅನಿಲ ದುರಂತದ ಕುರಿತು ಎಚ್ಚರಿಸಿದ್ದ ಪತ್ರಕರ್ತ ಕೇಶ್ವಾನಿ ನಿಧನ1984ರ ಭೋಪಾಲ್ ಅನಿಲ ದುರಂತದ ಕುರಿತು ಮೊದಲೇ ಎಚ್ಚರಿಸಿದ್ದ ಹಿರಿಯ ಪತ್ರಕರ್ತ ರಾಜ್ ಕುಮಾರ್ ಕೇಶ್ವಾನಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. |