- Tag results for Bhubaneswar
![]() | ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು |
![]() | ಜಿಪಿಎಸ್ ಫೋನ್ ಕೊಂಡೊಯ್ದ ಪಿಹೆಚ್ ಡಿ ವಿದ್ಯಾರ್ಥಿಗೆ ಬೆಂಗಳೂರು- ಭುವನೇಶ್ವರ ವಿಮಾನದಲ್ಲಿ ನೋ ಎಂಟ್ರಿ!ಭಾರತದ ವಿಮಾನ ನಿಲ್ದಾಣಗಳಲ್ಲಿ ಸ್ಯಾಟಲೈಟ್ ಫೋನ್ ಗಳಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಮಾಹಿತಿಯ ಕೊರತೆ ಒಡಿಶಾದ ಪಿಹೆಚ್ ಡಿ ವಿದ್ಯಾರ್ಥಿಗೆ ದುಬಾರಿ ಬೆಲೆ ತೆರುವಂತೆ ಮಾಡಿದ್ದು ಬೆಂಗಳೂರಿನಿಂದ ಒಡಿಶಾಗೆ ವಿಮಾನ ಏರದಂತೆ ಮಾಡಿದೆ. |
![]() | ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯರು; ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಆರ್‌ಪಿಎಫ್ ಸಿಬ್ಬಂದಿಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಇಬ್ಬರು ಮಹಿಳೆಯರನ್ನು ಆರ್‌ಪಿಎಫ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಘಟನೆ ಭುವನೇಶ್ವರದಲ್ಲಿ ನಡೆದಿದೆ. |
![]() | ಮಾರ್ಗ ಮಧ್ಯದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕ, ಭುವನೇಶ್ವರದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್!ಬೆಂಗಳೂರಿನಿಂದ ಕೋಲ್ಕತ್ತಾ ಕಡೆಗೆ ಭಾನುವಾರ ಹೊರಟ್ಟಿದ್ದ ಏರ್ ಏಷ್ಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮಾರ್ಗ ಮಧ್ಯದಲ್ಲಿ ಹಠಾತ್ತನೇ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಬಿಜು ಪಾಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಒಡಿಶಾ: ಕೋನಾರ್ಕ್ ಎಕ್ಸ್ ಪ್ರೆಸ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 32 ಕೆಜಿ ಚಿನ್ನಾಭರಣ ವಶಕೋನಾರ್ಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 32 ಕೆಜಿ ಚಿನ್ನಾಭರಣ ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ. |
![]() | ಏಮ್ಸ್‌ನಲ್ಲಿ 250 ವೈದ್ಯರು, ಸಿಬ್ಬಂದಿಗೆ ಕೊರೋನಾ ಪಾಸಿಟಿವ್: OPD ಸೇವೆ ಸ್ಥಗಿತಒಡಿಶಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಲ್ಲಿ ಸುಮಾರು 250 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. |