- Tag results for Bhupesh Baghel
![]() | ರಾಜಸ್ಥಾನ ಬಳಿಕ ಛತ್ತೀಸ್ಗಢ ಕಾಂಗ್ರೆಸ್ನಲ್ಲೂ ಬಿಕ್ಕಟ್ಟು, ಮುಖ್ಯಮಂತ್ರಿ ಬದಲಾವಣೆಗೆ ಪಟ್ಟುರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕೇಳಿಕೊಂಡಿದ್ದು, ಇದೀಗ ಛತ್ತೀಸ್ಗಢದಲ್ಲೂ ಮುಖ್ಯಮಂತ್ರಿ... |
![]() | ಚುನಾವಣಾ ಚರ್ಚೆ: ರಾಜಸ್ಥಾನ, ಛತ್ತೀಸ್ಗಢ ಮುಖ್ಯಮಂತ್ರಿಗಳಿಂದ ಸೋನಿಯಾ ಗಾಂಧಿ ಭೇಟಿಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. |
![]() | ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮೊದಲು ಪ್ರಸ್ತಾಪಿಸಿದ್ದು ಸಾವರ್ಕರ್: ಛತ್ತೀಸ್ ಗಡ ಸಿಎಂ ಭೂಪೇಶ್ ಬಘೇಲ್ಮಹಾತ್ಮ ಗಾಂಧಿ ವಾರ್ಧಾ ಜೈಲಿನಲ್ಲಿದ್ದರು ಮತ್ತು ಸಾವರ್ಕರ್ ಸೆಲ್ಯುಲರ್ ಜೈಲಿನಲ್ಲಿದ್ದರು, ಹೀಗಿರುವಾಗ ಅವರು ಸಂವಹನ ನಡೆಸಲು ಹೇಗೆ ಸಾಧ್ಯ, ಜೈಲಿನಿಂದಲೇ ಹಲವು ಬಾರಿ ಕ್ಷಮಾಧಾನ ಅರ್ಜಿ ಹೇಗೆ ಸಲ್ಲಿಸಿದರು ಎಂದು ಪ್ರಶ್ನಿಸಿದ್ದಾರೆ. |
![]() | ಛತ್ತೀಸ್ ಗಢ ಸಿಎಂ ಸ್ಥಾನದಲ್ಲಿ ಭೂಪೇಶ್ ಬಘೇಲ್ ಮುಂದುವರೆಯಲಿದ್ದಾರೆ: ಗೃಹ ಸಚಿವಛತ್ತೀಸ್ ಗಢ ಸಿಎಂ ಸ್ಥಾನದಲ್ಲಿ ಭೂಪೇಶ್ ಬಘೇಲ್ ಮುಂದುವರೆಯಲಿದ್ದಾರೆ ಎಂದು ರಾಜ್ಯದ ಗೃಹ ಸಚಿವ ತಾಮ್ರಧ್ವಜ್ ಸಾಹು ಹೇಳಿದ್ದಾರೆ. |
![]() | ಬ್ರಾಹ್ಮಣ ವಿರೋಧಿ ಹೇಳಿಕೆ ಪ್ರಕರಣ: ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ತಂದೆಗೆ ಜಾಮೀನುಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿದ್ದ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ, 86 ವರ್ಷದ ನಂದ ಕುಮಾರ್... |
![]() | ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಛತ್ತೀಸ್ ಗಢ ಮುಖ್ಯಮಂತ್ರಿ ತಂದೆಯ ಬಂಧನ!ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅವರು ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಏಕಾಏಕಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸೂರಜ್ ಪುರ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಚತ್ತೀಸ್ ಗಢ ಸಿಎಂ ಭೂಪೇಶ್ ಭಗೇಲ್ ಆದೇಶಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಯುವಕನಿಗೆ ಥಳಿಸಿದ್ದ ಸೂರಜ್ ಪುರ ಜಿಲ್ಲಾಧಿಕಾರಿಯನ್ನು ತೆಗೆದುಹಾಕಲು ಚತ್ತೀಸ್ ಗಢ ಸಿಎಂ ಭೂಪೇಶ್ ಭಗೇಲ್ ಆದೇಶ ನೀಡಿದ್ದಾರೆ. |