- Tag results for Bhushan
![]() | ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. |
![]() | ಪಕ್ಷ ಅವಕಾಶ ನೀಡಿದರೆ ಹರಿಯಾಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಬ್ರಿಜ್ ಭೂಷಣ್ ಶರಣ್ ಸಿಂಗ್ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ತಮ್ಮ ಪಕ್ಷವು ಅನುಮತಿ ನೀಡಿದರೆ ಹರಿಯಾಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ. |
![]() | ಆಕ್ಸಿಡೆಂಟ್ ಆದ ನಂತರ ಮಾನಸಿಕವಾಗಿ ಕುಸಿದಿದ್ದೇನೆ; ನನಗೆ ಅವರ ನೋವು ಅರ್ಥವಾಗುತ್ತದೆ: ನಟ ನಾಗಭೂಷಣ್ಅಂದು ರಾತ್ರಿ ನಾನು ಆ ಅಪಘಾತದಿಂದ ಡಿಸ್ಟರ್ಬ್ ಆಗಿದ್ದೆ. ಅದನ್ನು ಅರಗಿಸಿಕೊಳ್ಳೋಕೆ ಆಗಲಿಲ್ಲ. ನಾನು ಅರ್ ಅರ್ ನಗರದಿಂದ ಕೋಣನಕುಂಟೆಗೆ ಹೋಗುವಾಗ ಅಪಘಾತವಾಗಿತ್ತು. ಕೆಲವರು ಹಿಟ್ ಅಂಡ್ ರನ್ ಅಂತ ಹೇಳಿದ್ದರು. ನಾನು ಎಲ್ಲೂ ಓಡಿಹೋಗಿರಲಿಲ್ಲ. ನಾನೆ ಅವರನ್ನು ಅಸ್ಪತ್ರೆಗೆ ಸೇರಿಸಿದ್ದೆ. |
![]() | ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ಗೆ ವಿಚಾರಣೆಗೆ ಹಾಜರಾಗಲು ನೊಟೀಸ್, ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ಸ್ಯಾಂಡಲ್ವುಡ್ ನಟ ನಾಗಭೂಷಣ್ ಕಾರು ಅಪಫಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. |
![]() | ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಅಪಘಾತ ಕೇಸು:ಮಹಿಳೆ ಸಾವು, ಪತಿ ಗಂಭೀರ ಗಾಯಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರುಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು. |
![]() | 'ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಚಾರ: ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಗುರಿ: ಪ್ರಶಾಂತ್ ಭೂಷಣ್ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡುವುದಕ್ಕಾಗಿಯೇ ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. |
![]() | ಖ್ಯಾತ ವಕೀಲ ಹರೀಶ್ ಸಾಳ್ವೆ 68ನೇ ವಯಸ್ಸಿನಲ್ಲಿ 3ನೇ ಮದುವೆ: ಲಂಡನ್ ನಲ್ಲಿ ಅದ್ದೂರಿ ಕಾರ್ಯಕ್ರಮಭಾರತದ ಖ್ಯಾತ ವಕೀಲ ಹರೀಶ್ ಸಾಳ್ವೆ ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾಗಿದ್ದು, ಲಂಡನ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ. |
![]() | ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್‌ಭೂಷಣ್ ಸಿಂಗ್ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. |
![]() | ಕೊರಿಯೊಗ್ರಾಫರ್ 'ಭೂಷಣ್' ಮಾಸ್ಟರ್ ಸಿನಿಮಾ ನಿರ್ದೇಶನದತ್ತ ಒಲವು!ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. |
![]() | ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನುಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜಾಮೀನು ಸಿಕ್ಕಿದೆ. |
![]() | ಕುಸ್ತಿ ಫೆಡರೇಷನ್ ಚುನಾವಣೆ: ಗುವಾಹತಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. |
![]() | ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ಪ್ರಕರಣ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಗೆ ಮಧ್ಯಂತರ ಜಾಮೀನು ಮಂಜೂರುಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. |
![]() | ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ನಿಂದ ಲೈಂಗಿಕ ಶೋಷಣೆ, ಕಿರುಕುಳ ಆಗಿದೆ: ಚಾರ್ಜ್ ಶೀಟ್ ನಲ್ಲಿ ದೆಹಲಿ ಪೊಲೀಸರಿಂದ ಉಲ್ಲೇಖಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ. |
![]() | ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಅವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ. |