• Tag results for Bidadi

ಬಿಡದಿ: ಟೊಯೋಟಾ ಕಿರ್ಲೋಸ್ಕರ್ ಕಂಪನಿ ಲಾಕ್'ಔಟ್ ತೆರವು

ಸುಮಾರು ಎರಡು ತಿಂಗಳ ಕಾಲ ಉತ್ಪಾದನೆ ಸ್ಥಗಿತಗೊಳಿಸಿದ್ದ ಟೊಯೋಟಾ ಕಂಪನಿ ಮಂಗಳವಾರದಿಂದ ಮತ್ತೆ ಕಾರ್ಯಾರಂಭ ಮಾಡಿದೆ. 

published on : 13th January 2021

ಬಿಡದಿ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದ ಟೊಯೊಟಾ 

ಕಾರ್ಮಿಕ ಸಂಘಟನೆ ಮತ್ತು ವ್ಯವಸ್ಥಾಪಕರ ಮಧ್ಯೆ ಇರುವ ಭಿನ್ನಾಭಿಪ್ರಾಯ ಬಗೆಹರಿಯದಿರುವ ಹಿನ್ನೆಲೆಯಲ್ಲಿ ಜಪಾನ್ ಮೂಲದ ಟೊಯೊಟಾ ಕಂಪೆನಿ ಬಿಡದಿಯಲ್ಲಿರುವ ಉತ್ಪಾದನಾ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದೆ.

published on : 25th November 2020

ಕಾರ್ಮಿಕರ ದಿಢೀರ್ ಪ್ರತಿಭಟನೆ: ಟೊಯೋಟಾ ಮೋಟಾರ್ಸ್ ಬಿಡದಿ ತಯಾರಿಕಾ ಘಟಕ ಲಾಕೌಟ್!

ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬಳಿಕ ಬಿಡದಿಯ ಕೈಗಾರಿಗಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ (ಟಿಕೆಎಂ)ಯನ್ನು ಅನಿರ್ದಿಷ್ಟಾವಧಿವರೆಗೂ ಲಾಕೌಟ್ ಮಾಡಲಾಗಿದೆ. 

published on : 11th November 2020

ಬಿಡದಿಯ ಬಾಷ್ ಕಂಪನಿಗೂ ಕೊರೋನಾ ಕಂಟಕ: 62 ಮಂದಿಯಲ್ಲಿ ವೈರಸ್ ದೃಢ

ಮಹಾಮಾರಿ ಕೊರೋನಾ ವೈರಸ್'ಗೆ ಇಡೀ ವಿಶ್ವವೇ ಬಿಚ್ಚಿಬಿದ್ದಿದ್ದು, ಪ್ರತೀಯೊಬ್ಬರನ್ನೂ ಕಾಡಲು ಆರಂಭಿಸಿದೆ. ದಿನದಿನಕ್ಕೆ ಮಹಾಮಾರಿಯ ಕರಾಳತೆ ಮಿತಿ ಮೀರುತ್ತಿದ್ದು, ಇದೀಗ ಬಿಡದಿ ಬಳಿಯಿರುವ ಬಾಷ್ ಕಂಪನಿಗೂ ಕೊರೋನಾ ಕಂಟಕ ಶುರುವಾಗಿದೆ. 

published on : 4th July 2020