- Tag results for Bidar
![]() | ಕೇಂದ್ರದ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಭಗವಂತ ಖೂಬಾರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಒತ್ತಾಯಿಸಿದರು. |
![]() | ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. |
![]() | ಬೀದರ್‌ಗಿಂದು ಪ್ರಧಾನಿ ಮೋದಿ: ಡ್ರೋಣ್ ಹಾರಾಟಕ್ಕೆ ನಿಷೇಧಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ (ಅ.3) ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. |
![]() | ಬೀದರ್: ಗೋಡೆ ಕುಸಿದು 8 ವರ್ಷದ ಬಾಲಕಿ ಸಾವುಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಬೀದರ್: ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರ ಬಂಧನಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ಬೀದರ್: ಮದ್ಯ ಕುಡಿಯಲು ಹಣ ಕೊಡದ ತಾಯಿ, ಕೊಡಲಿಯಿಂದ ಹೊಡೆದು ಕೊಂದ ಮದ್ಯವ್ಯಸನಿ ಮಗ!ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗನೇ ಕಡಿದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಬೀದರ್ ಪೊಲೀಸರ ಕಾರ್ಯಾಚರಣೆ: 22ನೇ ವಯಸ್ಸಿನಲ್ಲಿ ಎಮ್ಮೆ ಕದ್ದಿದ್ದ ಆರೋಪಿ 80ನೇ ವಯಸ್ಸಿನಲ್ಲಿ ಬಂಧನ!ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ 22 ವರ್ಷದವನಾಗಿದ್ದಾಗ ಎಮ್ಮೆಗಳನ್ನು ಕದ್ದಿದ್ದ ಆರೋಪಿ ಜಾಮೀನು ಷರತ್ತು ಉಲ್ಲಂಘಿಸಿದ್ದಕ್ಕಾಗಿ 58 ವರ್ಷಗಳ ನಂತರ 80 ವರ್ಷದ ವ್ಯಕ್ತಿಯನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. |
![]() | ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. |
![]() | ಬಡವರು, ಮಧ್ಯಮ ವರ್ಗದವರಿಗೆ ಗೃಹ ಜ್ಯೋತಿ ಯೋಜನೆ ಸಹಕಾರಿ: ಸಚಿವ ಈಶ್ವರ್ ಖಂಡ್ರೆರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು. |
![]() | ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥ ಪ್ರಕರಣ: ಗ್ರಾಮ ಪಂಚಾಯತ್ ಪಿಡಿಒ ಅಮಾನತುಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಟನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೆಂದ್ರಪ್ಪ ಅವರನ್ನು ಅಮಾನತು ಮಾಡಿ ತಾಲೂಕು ಪಂಚಾಯತಿ ಸಿಇಒ ಮಾಣಿಕ್ ರಾವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. |
![]() | ಬೀದರ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ!ಅಪ್ರಾಪ್ತ ಮಗಳ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. |
![]() | ಬೀದರ್: ಮಗಳ ಮೇಲೆ ನಿರಂತರ ಅತ್ಯಾಚಾರ, ತಂದೆ ಬಂಧನ!ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವ ಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಅವಹೇಳನಕಾರಿ ಹೊರತು ದೇಶದ್ರೋಹವಲ್ಲ: ಹೈಕೋರ್ಟ್ಶಾಲಾ ಆಡಳಿತ ಮಂಡಳಿಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪ್ರಧಾನ ಮಂತ್ರಿಯ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ. ಆದರೆ, ಅದು ದೇಶದ್ರೋಹವನ್ನು ಒಳಗೊಂಡಿಲ್ಲ ಎಂದು ಹೇಳಿದೆ. |
![]() | ಬೀದರ್: ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ!ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಆಟೋ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. |
![]() | ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲುಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. |