- Tag results for Big Leader
![]() | ಮುಂದಿನ ಆರೇಳು ತಿಂಗಳಲ್ಲಿ ನೂಪುರ್ ಶರ್ಮಾ ಬಿಗ್ ಲೀಡರ್- ಓವೈಸಿಪ್ರವಾದಿ ಮೊಹಮ್ಮದ್ ಪೈಂಗರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ. |
![]() | ಬಿಜೆಪಿಯ ದೊಡ್ಡ ನಾಯಕರೊಬ್ಬರು ಶೀಘ್ರದಲ್ಲಿಯೇ ಟಿಎಂಸಿಗೆ ಸೇರ್ಪಡೆ: ಬಂಗಾಳ ಸಚಿವ ಫಿರ್ಹಾದ್ ಹಕೀಂಕೆಲವೇ ದಿನಗಳಲ್ಲಿ ಬಿಜೆಪಿಯಿಂದ ದೊಡ್ಡ ನಾಯಕರೊಬ್ಬರು ಟಿಎಂಸಿ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ಮುಖಂಡ ಫಿರ್ಹಾದ್ ಹಕೀಂ ಗುರುವಾರ ತಿಳಿಸಿದ್ದಾರೆ. ಕೇಸರಿ ಪಕ್ಷ ರಾಜ್ಯದಲ್ಲಿ ವಿಭಜನೆಯಾಗಲಿದೆ ಎಂದು ಅವರು ಹೇಳಿದ್ದಾರೆ. |