- Tag results for Big boss
![]() | ಸಂಚಾರಿ ವಿಜಯ್ ಸ್ಟಾರರ್ 'ಮೇಲೊಬ್ಬ ಮಾಯಾವಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಬಿಗ್ ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಮೊಟ್ಟ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಖಳನಟನಾಗಿ ಕಾಣಿಕೊಳ್ಳುತ್ತಿದ್ದಾರೆ. |
![]() | ಬಿಗ್ ಬಾಸ್ ಕಣ್ಮಣಿ ವೈಷ್ಣವಿ ಸ್ಟಾರರ್ 'ಬಹುಕೃತ ವೇಷಂ' ಸಿನಿಮಾ ಈ ದಿನಾಂಕ ಬಿಡುಗಡೆಸಂಸ್ಕೃತ ಶೀರ್ಷಿಕೆಯನ್ನು ಹೊಂದಿರುವ ಈ ಸಿನಿಮಾ ಸೈಕೊಲಾಜಿಕಲ್ ರಿವೆಂಜ್ ಥ್ರಿಲ್ಲರ್ ಪ್ರಕಾರದ್ದಾಗಿದೆ. |
![]() | ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ: ದಿವ್ಯಾ ಸುರೇಶ್ ಔಟ್, ಟಾಪ್ 5ರಲ್ಲಿ ಸ್ಥಾನ ಪಡೆದ ಸಂಬರಗಿ!ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 8ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಕೇವಲ ಇನ್ನೂ ಮೂರು ದಿನಗಳು ಬಾಕಿ ಇರುವಂತೆಯೇ ದಿವ್ಯಾ ಸುರೇಶ್ ಮನೆಯಿಂದ ಹೊರಬಂದಿದ್ದಾರೆ. ಇದರಿಂದಾಗಿ ಪ್ರಶಾಂತ್ ಸಂಬರ್ಗಿ, ಮಂಜು ಪಾವಗಡ, ಕೆಪಿ. ಅರವಿಂದ್, ದಿವ್ಯಾ ಉರುಡುಗ, ಮತ್ತು ವೈಷ್ಣವಿ ಫಿನಾಲೆಗೆ ಹೋಗುತ್ತಿದ್ದಾರೆ. |
![]() | ಬಿಗ್ ಬಾಸ್ 8ನೇ ಆವೃತ್ತಿ: ಮನೆಯಿಂದ ಹೊರಬಂದ ಶಮಂತ್ ಬ್ರೋ ಗೌಡಬಿಗ್ ಬಾಸ್ ಕನ್ನಡದ 8ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಒಂದು ವಾರ ಬಾಕಿ ಇರುವಾಗ, ಶಮಂತ್ ಬ್ರೋ ಗೌಡ ಮನೆಯಿಂದ ಹೊರಗೆ ಬಂದಿದ್ದಾರೆ. ನಿನ್ನೆಯಷ್ಟೇ ಶುಭಾ ಪೂಂಜಾ ಮನೆಯಿಂದ ಹೊರಗೆ ಬಂದಿದ್ದರು. |
![]() | ಬಿಗ್ ಬಾಸ್ ಸ್ಪರ್ಧಿ ಪ್ರಿಯಾಂಕಾ ಅಭಿನಯದ 'ಕಣ್ಸೆಳೆವ ಮಾಯಾವಿ' ಟೀಸರ್ ಇಂದು ಬಿಡುಗಡೆಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಪ್ರಿಯಾಂಕಾ ತಿಮ್ಮೇಶ್ ಈಗ ತಮ್ಮ ಮೊದಲ ಕನ್ನಡ ಆಲ್ಬಮ್ ಹಾಡಿನ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. |
![]() | ವಿವಾಹ- ವಿವಾದ, ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಇತ್ತೀಚಿಗೆ ವಿವಾಹ ವಿವಾದದಿಂದ ಸುದ್ದಿಯಾಗಿದ್ದ ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿ, ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. |