• Tag results for Bihar Elections 2020

ಬಿಹಾರ ಚುನಾವಣೆ: ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ, ಗರಿಗೆದರಿದ ರಾಜಕೀಯ ಚಟುವಟಿಕೆ!

ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾಗಿ ಚುನಾವಣೋತ್ತರ ಸಮೀಕ್ಷೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಕುರಿತ ಮಾಹಿತಿ ದೊರೆತ ಬೆನ್ನಲ್ಲೇ ಸಂಭಾವ್ಯ ರಾಜಕೀಯ ಬೆಳವಣಿಗೆಗಳಿಗೆ ಸಜ್ಜಾಗಿರುವ ಕಾಂಗ್ರೆಸ್ ಬಿಹಾರಕ್ಕೆ ವೀಕ್ಷಕರನ್ನು ನೇಮಕ ಮಾಡಿದೆ.

published on : 8th November 2020

ಬಿಹಾರ ಚುನಾವಣೆ: ಟ್ವೀಟ್‌ ಮೂಲಕ ಮತಯಾಚಿಸಿದ ರಾಹುಲ್‌ ವಿರುದ್ಧ ಆಯೋಗಕ್ಕೆ ದೂರು

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತಯಾಚನೆಯ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದೆ.

published on : 28th October 2020

ಬಿಹಾರ ಚುನಾವಣೆ: ಚುನಾವಣಾ ಸಮೀಕ್ಷೆ ಬ್ಯಾನ್; ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆಯೂ ಪ್ರಸಾರ ಮಾಡುವಂತಿಲ್ಲ!

ಚುನಾವಣಾ ಸಮೀಕ್ಷೆಗಳ ನಿಷೇಧವಿರುವಾಗ ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆಯನ್ನೂ ಕೂಡ ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಗುರುವಾರ ಸ್ಪಷ್ಟಪಡಿಸಿದೆ.

published on : 16th October 2020