- Tag results for Bihar man
![]() | ಪತ್ನಿ ಮೇಲೆ ಕೋಪ: ಬುದ್ದಿ ಕಲಿಸಲು 'ಅದನ್ನೇ' ಕತ್ತರಿಸಿಕೊಂಡ ಪತಿ!ಪತ್ನಿ ಮೇಲಿನ ಕೋಪಕ್ಕೆ ವ್ಯಕ್ತಿಯೋರ್ವ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. |
![]() | ಶರದ್ ಪವಾರ್ಗೆ ಕೊಲೆ ಬೆದರಿಕೆ ಹಾಕಿದ ಬಿಹಾರದ ವ್ಯಕ್ತಿ ಬಂಧನನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ಮುಂಬೈ ನಿವಾಸಕ್ಕೆ ಪದೇ ಪದೇ ಬೆದರಿಕೆ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಮೂರು ರಾಜ್ಯಗಳ ಆರು ಮಹಿಳೆಯರನ್ನು ವಿವಾಹವಾದ ಭೂಪ: ಅಂತಿಮವಾಗಿ ಸಿಕ್ಕಿಬಿದ್ದ ಬಿಹಾರ ವ್ಯಕ್ತಿಜಾರ್ಖಂಡ್ನ ದಿಯೋಘರ್ ಪಟ್ಟಣದ ಆರ್ಕೆಸ್ಟ್ರಾ ಗುಂಪಿನಲ್ಲಿ ಕೆಲಸ ಮಾಡುವ ಬಿಹಾರದ ಜಮುಯಿ ಜಿಲ್ಲೆಯ ಜವತಾರಿ ಗ್ರಾಮದ ಸ್ಥಳೀಯರು, ಪ್ರದರ್ಶನಕ್ಕಾಗಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಪಷ್ಟವಾಗಿ ವಿವಾಹವಾಗಿದ್ದ. |
![]() | ವಾಟ್ಸಾಪ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಕಿಕೊಂಡಿದ್ದಕ್ಕೆ ಚಾಕು ಇರಿತ: ಯುವಕ ಆರೋಪಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ವಿಡಿಯೋವೊಂದನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಶೇರ್ ಮಾಡಿದ್ದಕ್ಕೆ ತನಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಬಿಹಾರದ ಸೀತಾಮರ್ಹಿಯ ಯುವಕನೊಬ್ಬ ಆರೋಪಿಸಿದ್ದಾನೆ. |