- Tag results for Bihar tourism minister
![]() | ಕ್ರಿಕೆಟ್ ಆಡುತ್ತಿದ್ದ ಮಕ್ಕಳ ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಸಚಿವರ ಪುತ್ರ; ಹಲವರಿಗೆ ಗಾಯಹಾರದ ಪ್ರವಾಸೋದ್ಯಮ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ ಪ್ರಸಾದ್ ಪುತ್ರ ತಮ್ಮ ಜಮೀನಿನಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಹಾರ್ದಿಯಾ ಗ್ರಾಮದಲ್ಲಿ ನಡೆದಿದೆ. |