- Tag results for Bijing
![]() | ಪೆಲೋಸಿ ಭೇಟಿ ನಂತರ ತೈವಾನ್ ಬಳಿ ಚೀನಾದಿಂದ ಖಂಡಾಂತರ ಕ್ಷಿಪಣಿ ಉಡಾವಣೆಚೀನಾದ ಎಚ್ಚರಿಕೆ ಕಡೆಗಣಿಸಿ ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈಪೆ ಭೇಟಿಗೆ ಪ್ರತೀಕಾರವಾಗಿ ಚೀನಾ ಗುರುವಾರ ತೈವಾನ್ ದ್ವೀಪವನ್ನು ಗುರಿಯಾಗಿಸಿ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. |
![]() | ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಸರ್ಕಾರದ ಆದೇಶ: ಚೀನಾ ಜನತೆ ಆಕ್ರೋಶಚೀನಾದಲ್ಲಿ ಜನಸಂಖ್ಯಾ ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದ್ದು, ಜನರು ಬೇಗನೆ ಮದುವೆಯಾಗಿ ಕನಿಷ್ಠ ಮೂರು ಮಕ್ಕಳನ್ನು ಹೊಂದುವಂತೆ ಸರ್ಕಾರ ಆದೇಶಿಸಿದೆ. |
![]() | ಚೀನಾ: ರನ್ ವೇನಲ್ಲಿ ಧಗಧಗನೆ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್ ವಿಮಾನ, ಹಲವು ಪ್ರಯಾಣಿಕರಿಗೆ ಗಾಯ- ವಿಡಿಯೋ ವೈರಲ್ಚೀನಾದ ಚಾಂಗ್ ಕಿಂಗ್ ನಲ್ಲಿ ಇಂದು ಬೆಳಗ್ಗೆ ಭಾರೀ ಅವಘಡವೊಂದು ತಪ್ಪಿದೆ. ಟಿಬೆಟ್ ಏರ್ ಲೈನ್ಸ್ ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್ ವೇನಲ್ಲಿ ಹೊತ್ತಿ ಉರಿದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ ಅವಘಡ ನಡೆದಿದೆ. |
![]() | ಕೀವ್ ಗೆ ಶಸಾಸ್ತ್ರ ಪೂರೈಕೆ ಸ್ಥಗಿತಗೊಳಿಸುವಂತೆ ಯುಎಸ್, ನ್ಯಾಟೋಗೆ ರಷ್ಯಾ ಒತ್ತಾಯ: ಚೀನಾ ಮಾಧ್ಯಮ ವರದಿಒಂದು ವೇಳೆ ನಿಜವಾಗಿಯೂ ಉಕ್ರೇನ್ ಬಿಕ್ಕಟ್ಟು ಪರಿಹರಿಸುವಲ್ಲಿ ಆಸಕ್ತಿ ಇದ್ದರೆ ಅಮೆರಿಕಾ ಮತ್ತು ನ್ಯಾಟೋ , ಕೀವ್ ಗೆ ಶಸಾಸ್ತ್ರ ಪೂರೈಸುವುದನ್ನು ಸ್ಥಗಿತಗೊಳಿಸಬೇಕು ಎಂದು ರಷ್ಯಾದ ವಿದೇಶಾಂಗ ಸಚಿವರು ಒತ್ತಾಯಿಸಿರುವುದಾಗಿ ಚೀನಾದ ಮಾಧ್ಯಮವೊಂದು ಶನಿವಾರ ವರದಿ ಮಾಡಿದೆ. |