- Tag results for Bike Accident
![]() | ದಸರಾ ಹಬ್ಬದಂದೇ ಭೀಕರ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. |
![]() | ಸಿಎಂ ಸಂತಾಪ: ಆದರೆ ಸಂಚಾರಿ ವಿಜಯ್ಗೆ ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರುರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದು ಇದರ ಬೆನ್ನಲ್ಲೇ ಅಪೋಲೋ ಆಸ್ಪತ್ರೆ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ನಾವು ಘೋಷಿಸಿಲ್ಲ. ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ. |
![]() | ಬೈಕ್ ಭೀಕರ ಅಪಘಾತ: ಹಾಲಿವುಡ್ ನಟ ಕೆವಿನ್ ಕ್ಲಾರ್ಕ್ ನಿಧನಸ್ಕೂಲ್ ಆಫ್ ರಾಕ್' ಸಿನಿಮಾ ಖ್ಯಾತಿಯ ಹಾಲಿವುಡ್ ನಟ, ಸಂಗೀತಗಾರ ಕೆವಿನ್ ಕ್ಲಾರ್ಕ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. |
![]() | ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಪಾದಚಾರಿ, ಬೈಕ್ ಸವಾರ ಸಾವುಕೋಟೆ ನಾಡು ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. |
![]() | ಮೂರು ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವುಮೂರು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ ಜರುಗಿದೆ. |
![]() | ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ದಾರುಣ ಘಟನೆ ಗೌರಿಬಿದನೂರು ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ. |