social_icon
  • Tag results for Bikini

ಹನುಮಾನ್ ವಿಗ್ರಹ ಮುಂದೆ ಟು ಪೀಸ್ ನಲ್ಲಿ ಮಹಿಳಾ ಬಾಡಿ ಬಿಲ್ಡರ್​ಗಳ ಪ್ರದರ್ಶನ; ವ್ಯಾಪಕ ಆಕ್ರೋಶ, ವಿಡಿಯೋ! 

2023ರ ಮಹಿಳಾ ಬಾಡಿ ಬಿಲ್ಡರ್ ಇಂಡಿಯಾ ಚಾಂಪಿಯನ್‌ಶಿಪ್ ಮಧ್ಯಪ್ರದೇಶದ ರಾಟ್‌ಲ್ಯಾಮ್‌ನಲ್ಲಿ ನಡೆದಿದ್ದು ವೇದಿಕೆ ಮೇಲೆ ಹನುಮಾನ್ ಪ್ರತಿಮೆ ಮುಂದೆ ಮಹಿಳಾ ಬಾಡಿ ಬಿಲ್ಡರ್​ಗಳು ಟು ಪೀಸ್ ನಲ್ಲಿ ಪ್ರದರ್ಶನ ನೀಡಿರುವುದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

published on : 7th March 2023

ಉರ್ಫಿ ಜಾವೇದ್ ಹೊಸ ಬಿಕಿನಿ ಅವತಾರ: ಮುಂದೆ ಅಲ್ಲ, ಹಿಂದೆ ನೋಡಿ ಎಂದು ನೆಟ್ಟಿಗರು ಕಿಡಿ; ವಿಡಿಯೋ ವೈರಲ್

ಉರ್ಫಿ ಜಾವೇದ್ ಸಾಮಾಜಿಕ ಮಾಧ್ಯಮದ ಸೆನ್ಸೇಷನ್ ಆಗಿದ್ದು, ಅವರ ಯಾವುದೇ ಪೋಸ್ಟ್ ಬ್ರೇಕಿಂಗ್ ನ್ಯೂಸ್‌ಗಿಂತ ಕಡಿಮೆಯಿಲ್ಲ. ಬಣ್ಣಬಣ್ಣದ ಬಟ್ಟೆಯಲ್ಲಿ ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು ನಟಿ ಹೆಸರುವಾಸಿಯಾಗಿದ್ದಾರೆ.

published on : 6th February 2023

ತಿಹಾರ್‌ ಜೈಲಿನಿಂದಲೇ ತನ್ನ ಸಾಮ್ರಾಜ್ಯ ಮುನ್ನಡೆಸಿದ್ದ 'ಬಿಕಿನಿ ಕಿಲ್ಲರ್' ಚಾರ್ಲ್ಸ್ ಶೋಭರಾಜ್

'ದಿ ಸರ್ಪೆಂಟ್' ಅಥವಾ 'ದಿ ಬಿಕಿನಿ ಕಿಲ್ಲರ್' ಎಂದೇ ಕುಖ್ಯಾತಿ ಪಡೆದಿರುವ ಸೀರಿಯಲ್ ಕಿಲ್ಲರ್ ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಗುರುಮುಖ್ ಶೋಭರಾಜ್ ಈಗ ಸ್ವತಂತ್ರ ವ್ಯಕ್ತಿ. ಬರೊಬ್ಬರಿ 20 ವರ್ಷಗಳ ಜೈಲು ವಾಸದ ನಂತರ ಆತ ಬಿಡುಗಡೆಯಾಗಿದ್ದಾನೆ.

published on : 24th December 2022

'ಬಿಕಿನಿ ಕಿಲ್ಲರ್' ಕುಖ್ಯಾತಿಯ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಜೈಲಿನಿಂದ ಬಿಡುಗಡೆ!

ಇಬ್ಬರು ಅಮೆರಿಕನ್ ಪ್ರವಾಸಿಗಳನ್ನು ಹತ್ಯೆಗೈದ ಆರೋಪದಲ್ಲಿ 2003ರಿಂದ ನೇಪಾಳದ ಜೈಲಿನಲ್ಲಿದ್ದ ಸೀರಿಯಲ್ ಕಿಲ್ಲರ್ 'ಬಿಕಿನಿ ಕಿಲ್ಲರ್' ಕುಖ್ಯಾತಿಯ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಇಂದು ಅಧಿಕೃತವಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

published on : 23rd December 2022

'ಪಠಾಣ್' ದೀಪಿಕಾ ಕೇಸರಿ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ 'ಮಿಸ್ ಇಂಡಿಯಾ' ಹಳೆ ವಿಡಿಯೊ ಹರಿಬಿಟ್ಟು ಟಿಎಂಸಿ ಆಕ್ರೋಶ!

ಬಿಡುಗಡೆಗೂ ಮುನ್ನವೇ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಪಠಾಣ್ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದರ ಒಂದು ಹಾಡು ಬೇಷರಮ್ ರಂಗ್ YouTube ವೀಡಿಯೊದಲ್ಲಿ ಕೋಟ್ಯಂತರ ವೀಕ್ಷಣೆ ಕಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ, ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ ಕೇಸರಿ ಬಣ್ಣದ ಉಡುಪಿಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಕೇಸರಿ ಬಿಕಿನಿಯನ್ನು ಹಿಂದೂ ಧರ್ಮಕ್ಕೆ ಅವಹೇಳನಕಾ

published on : 17th December 2022

ಬಿಕಿನಿ ಹಾಕಿದ್ರೂ ಸಹಿಸಲ್ಲ, ಹಿಜಾಬ್ ಧರಿಸಿದ್ರೂ ಸಮಸ್ಯೆ ಇವರಿಗೆ: 'ಪಠಾಣ್' ವಿವಾದಕ್ಕೆ ನುಸ್ರತ್ ಪ್ರತಿಕ್ರಿಯೆ

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್  ಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಬಂಗಾಳಿ ನಟಿ ನುಸ್ರತ್ ಜಹಾನ್  ಪ್ರತಿಕ್ರಿಯಿಸಿದ್ದಾರೆ.

published on : 17th December 2022

'ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’: ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು  ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ.

published on : 16th December 2022

'ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ'

ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ,  ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

published on : 15th October 2022

ಉರ್ಫಿ ಜಾವೇದ್ ಬಿಕಿನಿ ನೋಡಿ ದಂಗಾದ ಅಭಿಮಾನಿಗಳು: ಮಸ್ಕಿಟೋ ಕಾಯಿಲ್ ರಾಯಭಾರಿ ಅಂದಿದ್ದೇಕೆ?

ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ.

published on : 17th July 2022

ಹೆಣ್ಣುಮಕ್ಕಳು ಮೈತುಂಬ ಬಟ್ಟೆ ಹಾಕಿಕೊಂಡರೆ ಶೋಭೆ, ಬಿಕಿನಿ ಪದ ಅತ್ಯಂತ ಕೀಳುಮಟ್ಟ: ಪ್ರಿಯಾಂಕಾ ಗಾಂಧಿ ಟ್ವೀಟ್ ಗೆ ರೇಣುಕಾಚಾರ್ಯ ಆಕ್ಷೇಪ

ಮಹಿಳೆಯರು ಧರಿಸುವ ಉದ್ರೇಕಕಾರಿ ಉಡುಗೆಗಳಿಂದ ಪುರುಷರು ಉದ್ವೇಕಗೊಳಗಾಗುತ್ತಾರೆ. ಇದರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ನಂತರ ಶಾಸಕ, ಬಿಜೆಪಿ ನಾಯಕ ಎಂ ಪಿ ರೇಣುಕಾಚಾರ್ಯ ಕ್ಷಮೆ ಕೇಳಿದ ಪ್ರಸಂಗ ನಡೆದಿದೆ.

published on : 9th February 2022

ಬೀಚ್ ನಲ್ಲಿ ಮಾದಕ ನಟಿ  ದಿಶಾ ಪಟಾನಿ ಬಿಕಿನಿಯಲ್ಲಿ ಫೋಟೋಶೂಟ್! 

ಆಗಾಗ್ಗೆ ತನ್ನ ಮಾದಕ ಮೈ ಮಾಟದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪಡ್ಡೆ ಹುಡುಗರ ನಿದ್ರೆ ಕಸಿಯುವ ಬಾಲಿವುಡ್ ನಟಿ ದಿಶಾ ಪಟಾನಿ ಮತ್ತೊಂದು ಹಾಟ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

published on : 29th January 2022

ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್ ಬಿಕಿನಿ ಫೋಟೋ ವೈರಲ್: ಫ್ಯಾಷನ್ ಮತ್ತು ಪಾಲಿಟಿಕ್ಸ್ ಬೆರೆಸದಿರುವಂತೆ ಮನವಿ

ಹಸ್ತಿನಾಪುರದ ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್ ಮಾಡೆಲಿಂಗ್ ದಿನಗಳಲ್ಲಿ ಬಿಕಿನಿ ತೊಟ್ಟ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

published on : 15th January 2022

ಮತ್ಸ್ಯೆ ಕನ್ಯೆಯಾಗಿ ಪಡ್ಡೆ ಹುಡುಗರ ನಿದ್ದೆ ಕದ್ದ ಬಾಲಿವುಡ್ ನಟಿ ದಿಶಾ ಪಟಾನಿ!

ಬಾಲಿವುಡ್ ನಟಿ ದಿಶಾ ಪಟಾನಿ ಮತ್ಸ್ಯೆ ಕನ್ಯೆಯಾಗಿ ಕಾಣಿಸಿಕೊಳ್ಳುವುದರ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.

published on : 4th January 2022

ಬೀಚ್ ನಲ್ಲಿ ಬಿಕಿನಿಯಲ್ಲಿ ಅನುಷ್ಕಾ ಶರ್ಮಾ! ವಿರಾಟ್  ಏನಂದ್ರು ಗೊತ್ತಾ?

ಬಾಲಿವುಡ್ ಬೆಡಗಿ , ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಮಡದಿ ಅನುಷ್ಕಾ ಶರ್ಮಾ ಬೀಚ್ ವೊಂದರ ಬಳಿ ಬಿಕಿನಿ ಧರಿಸಿ ಪೋಸ್ ನೀಡಿದ್ದಾರೆ.

published on : 19th August 2019

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9