• Tag results for Bill

ವಿಶ್ವ ದಾಖಲೆ: 1000 ಕೋಟಿ views ಪಡೆದ ಜಗತ್ತಿನ ಮೊದಲ ಯೂಟ್ಯೂಬ್ ವಿಡಿಯೊ 'ಬೇಬಿ ಶಾರ್ಕ್ ಡ್ಯಾನ್ಸ್'

ಅಚ್ಚರಿ ಎಂದರೆ ಜಗತ್ತಿನ ಒಟ್ಟು ಜನಸಂಖ್ಯೆ 7.8 ಬಿಲಿಯನ್(780 ಕೋಟಿ), ಬೇಬಿ ಶಾರ್ಕ್ ಡ್ಯಾನ್ಸ್ ವೀಕ್ಷಣೆ ಆ ಸಂಖ್ಯೆಯನ್ನೂ ಮೀರಿಸಿದೆ. 

published on : 14th January 2022

ಇನ್ನು ಮುಂದೆ ರೈಲು ನಿಲ್ದಾಣಗಳಲ್ಲಿ ಬಿಲ್ ಪಾವತಿಸಬಹುದು…

ದೇಶದ 200 ರೈಲು ನಿಲ್ದಾಣಗಳಲ್ಲಿ ಮೊಬೈಲ್ ಫೋನ್ ರೀಚಾರ್ಜ್, ವಿದ್ಯುತ್ ಬಿಲ್ ಪಾವತಿ, ಆಧಾರ್ ಕಾರ್ಡ್ ಸಂಬಂಧಿತ ಸೇವೆಗಳು, ಪ್ಯಾನ್ ಕಾರ್ಡ್ ಅರ್ಜಿ, ತೆರಿಗೆ ಪಾವತಿ ಇತ್ಯಾದಿ ಸೇವೆಗಳು ಶೀಘ್ರದಲ್ಲೇ ಪ್ರಯಾಣಿಕರಿಗೆ ಲಭ್ಯವಿರುತ್ತವೆ.

published on : 7th January 2022

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್

ಮತಾಂತರ ನಿಷೇಧ ಕಾಯ್ದೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೇಳಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಅವರು,ಧರ್ಮ ಪರಿವರ್ತನೆಗಿಂತ ಪಕ್ಷಾಂತರ ಅತ್ಯಂತ ಅಪಾಯಕಾರಿಯಾಗಿದ್ದು, ಪಕ್ಷಾಂತರಿಗಳಿಂದಲೇ ರಚನೆಯಾದ ಬಿಜೆಪಿ ಸರ್ಕಾರದಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ.

published on : 28th December 2021

ಪರಿಷತ್ ಕಲಾಪ ಮುಂದೂಡಿಕೆ: ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಲು ಸರ್ಕಾರ ನಿರ್ಧಾರ

ಮತಾಂತರ ನಿಷೇಧ ಮಸೂದೆಯನ್ನು ಸರ್ಕಾರ ಇಂದು ವಿಧಾನಪರಿಷತ್ ನಲ್ಲಿ ಮಂಡಿಸಿಲ್ಲ. ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿದ್ದು, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. 

published on : 24th December 2021

ಮತಾಂತರ ನಿಷೇಧ ಮಸೂದೆ ಆರ್ ಎಸ್ ಎಸ್ ಅಜೆಂಡಾ ಅಂತ ಒಪ್ಪಿಕೊಳ್ಳುತ್ತೇನೆ: ಅಶ್ವತ್ಥ್ ನಾರಾಯಣ್

ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ ವಿಧಾನಸಭೆಯಲ್ಲಿ ಪಾಸ್ ಆಗಿದೆ. ಮಸೂದೆ ಬಗ್ಗೆ ಸಾಕಷ್ಟು ಚರ್ಚೆ ಆಯಿತು. ಮಸೂದೆ ಕುರಿತ ಚರ್ಚೆ ಸಂದರ್ಭದಲ್ಲಿ ಹಲವಾರು ವಿಚಾರಗಳ ಬೆಳಕಿಗೆ ಬಂದಿದೆ...

published on : 24th December 2021

ಮತಾಂತರ ನಿಷೇಧ ಮಸೂದೆಗೆ ಎಚ್ ವಿಶ್ವನಾಥ್ ವಿರೋಧ, ಜಂಟಿ ಸದನ ಸಮಿತಿಗೆ ನೀಡುವಂತೆ ಒತ್ತಾಯ

ಬಿಜೆಪಿ ಎಂಎಲ್‌ಸಿ ಎ.ಎಚ್.ವಿಶ್ವನಾಥ್ ಅವರು ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರವಾದ ಮತಾಂತರ ನಿಷೇಧ ಮಸೂದೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

published on : 24th December 2021

ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ 9ನೇ ರಾಜ್ಯ ಕರ್ನಾಟಕ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ್ದು, ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ.

published on : 23rd December 2021

ಮತಾಂತರ ಕಾಯ್ದೆ ನಮ್ಮ ಕಾಲದ್ದಲ್ಲ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ

ಮತಾಂತರ ಕಾಯ್ದೆ ನಮ್ಮ ಕಾಲದ್ದಲ್ಲ ಎಂದು ಕರ್ನಾಟಕ ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

published on : 23rd December 2021

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ

ಮತಾಂತರ ನಿಷೇಧ ಮಸೂದೆ ಕುರಿತ ಚರ್ಚೆ ವೇಳೆ ವಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ಕಿಡಿಕಾರಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದು  ಹೇಳಿದರು.

published on : 23rd December 2021

ವಿಪಕ್ಷಗಳ ಗದ್ದಲದ ನಡುವೆ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

published on : 23rd December 2021

ಮತಾಂತರ ಆಗುವಂಥ ಸ್ಥಿತಿ ತಪ್ಪಿಸಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

ಹಿಂದೂ ಧರ್ಮದಲ್ಲಿರುವ ಜಾತಿ ತಾರತಮ್ಯ, ಅಸಮಾನತೆ ಇತ್ಯಾದಿ ಕಾರಣಗಳಿಂದ ಮತಾಂತರಗಳಾಗಿವೆ. ಆದ್ದರಿಂದ ಮತಾಂತರ ಆಗುವಂಥ ಸ್ಥಿತಿಯನ್ನು ತಪ್ಪಿಸಬೇಕೇ ವಿನಃ ಮತಾಂತರ ನಿಷೇಧ ಮಸೂದೆ ತರುವುದಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

published on : 23rd December 2021

ಪರಿಷತ್‍ ಚುನಾವಣೆಯಲ್ಲಿ ಹಣದ ಹೊಳೆ, ಎಲ್ಲಾ ಹೋಗಿ ಚಡ್ಡಿ ಮಾತ್ರ ಉಳಿದಿದೆ: ಸಿಎಂ ಇಬ್ರಾಹಿಂ ಲೇವಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದ್ದು, ಎಲ್ಲಾ ಹೋಗಿ ಚಡ್ಡಿ ಮಾತ್ರ ಉಳಿದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ.

published on : 23rd December 2021

ವಯಸ್ಸಿಗೂ ಪ್ರೀತಿಗೂ ಸಂಬಂಧವಿದೆಯೇ? ವಿಧಾನಸಭೆ ಕಲಾಪದಲ್ಲಿ ಸ್ವಾರಸ್ಯಕರ ಚರ್ಚೆ!

ವಯಸ್ಸಿಗೂ ಪ್ರೀತಿಗೂ ಸಂಬಂಧವಿದೆಯೇ ? ಇಂಥದ್ದೊಂದು ಸ್ವಾರಸ್ಯಕರ ಪ್ರಶ್ನೆ ಇಂದು ವಿಧಾನಸಭೆ ಕಲಾಪ ನಡೆಯುತ್ತಿರುವಾಗ ಮೂಡಿತು, ಈ ಸಂದರ್ಭದಲ್ಲಿ ಸದನ ಕ್ಷಣಕಾಲ ನಗೆಗಡಲಿನಲ್ಲಿ ತೇಲಿತು.

published on : 23rd December 2021

ಪ್ರತಿಪಕ್ಷದ ಸಭಾತ್ಯಾಗದ ನಡುವೆ ಕೆಎಂಸಿ ಮತ್ತಿತರ ಕಾನೂನು ತಿದ್ದುಪಡಿ ವಿಧೇಯಕ ಅಂಗೀಕಾರ

ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ  ರಾಜ್ಯ ನಗರಪಾಲಿಕೆಗಳ ಹಾಗೂ ಕೆಲವು ಇತರೆ ಕಾನೂನು ತಿದ್ದುಪಡಿ  ವಿಧೇಯಕ ಮೇಲ್ಮನೆಯಲ್ಲಿ ಬುಧವಾರ ಅಂಗೀಕಾರಗೊಂಡವು.

published on : 23rd December 2021

ಮತಾಂತರ ನಿಷೇಧ ಮಸೂದೆ: ಮುಂದಿನ ಕ್ರಮ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಷಪ್ ಗಳ ಸಭೆ

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ತಯಾರಿ ನಡೆಸುತ್ತಿರುವಾಗ, ಇದು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿದೆ ಎಂದು ಭಾವಿಸಿರುವ ರಾಜ್ಯದ 14 ಬಿಷಪ್‌ಗಳ ಗುಂಪು ಶೀಘ್ರದಲ್ಲೇ ಸಭೆ ಸೇರಿ ಶಾಸನದ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಿದೆ.

published on : 23rd December 2021
1 2 3 4 5 6 > 

ರಾಶಿ ಭವಿಷ್ಯ